ಮಲೆನಾಡು ಅರಣ್ಯ ಭೂಮಿಯನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರವನ್ನು ಕೈಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಮಲೆನಾಡಿನ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಿರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. 

Siddaramaiah

ಶಿವಮೊಗ್ಗ: ಮಲೆನಾಡಿನ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಿರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. 

ಮಲ್ನಾಡ್ ಪ್ರದೇಶದ ಅರಣ್ಯ ಭೂಮಿಯನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಸರ್ಕಾರ ಚಿಂತನೆ ನಡೆಸುತ್ತಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ. 1980ರಲ್ಲಿ ಭದ್ರಾವತಿ ಎಂಪಿಎಂ ಕಾರ್ಖಾನೆಗೆ 40 ವರ್ಷಗಳ ಸೀಮಿತ ಅವಧಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೇರಿದ ಅರಣ್ಯ ಪ್ರದೇಶ ಲೀಸ್”ಗೆ ನೀಡಲಾಗಿತ್ತು. ಲೀಸ್ ಅವಧಿ ಮುಗಿದ ಕೂಡಲೇ ಈ ಪ್ರದೇಶ ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು ಎನ್ನುವ ಷರತ್ತು ವಿಧಿಸಲಾಗಿತ್ತು. ಪ್ರಸಕ್ತ ವರ್ಷ ಆಗಸ್ಟ್ ತಿಂಗಳಿನಲ್ಲಿ ಲೀಸ್ ಅವಧಿ ಮುಗಿದಿದೆ. ಎಂಪಿಎಂ ಕಾರ್ಖಾನೆ ಸ್ಥಗಿತವಾಗಿ ವರ್ಷಗಳೇ ಕಳೆದಿವೆ.. ಹಾಗಾಗಿ ನಿಯಮಾನುಸಾರ ನೆಡುತೋಪುಗಳನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. 

https://imasdk.googleapis.com/js/core/bridge3.426.0_en.html#goog_727687770

ಅರಣ್ಯ ಪ್ರದೇಶವನ್ನು ಖಾಸಗಿಯವರಿಗೆ ನೀಡುವುದರ ವಿರುದ್ಧ ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿಭಟನೆಗಳೂ ಆರಂಭವಾಗಿದೆ. ಪ್ರಗತಿಪರರು, ಪರಿಸರ ಹೋರಾಟಗಾರರು, ಜನಸಾಮಾನ್ಯರೂ ಆತಂಕ ವ್ಯಕ್ತಪಡಿಸಿ, ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದರೂ ಸರ್ಕಾರ ಮಲೆನಾಡಿನ ಜನಜೀವನ, ಭವಿಷ್ಯದ ಜೊತೆಗೆ ಆಡವಾಡುತ್ತಿದೆ ಎಂದು ದೂರಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *