ನಿವಾರ್ ಚಂಡಮಾರುತ: ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ, ಬೆಂಗಳೂರಿಗೂ ಮಳೆ ಅಪಾಯ

ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ‘ನಿವಾರ್’ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Bengaluru Rain

ಚೆನ್ನೈ: ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ‘ನಿವಾರ್’ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಉಂಟಾಗಿರುವ ನಿವಾರ್ ಚಂಡಮಾರುತದ ಪರಿಣಾಮ ನವೆಂಬರ್‌ 25 ಮತ್ತು 26 ರಂದು ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ,  ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಎರಡೂ ದಿನ ಈ ಭಾಗಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು  ಹವಾಮಾನ  ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

https://imasdk.googleapis.com/js/core/bridge3.426.0_en.html#goog_1176037695

ನವೆಂಬರ್ 25ರಂದು ಬೆಂಗಳೂರಿನಲ್ಲಿ ತೀವ್ರ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ರಾತ್ರಿ ಕೂಡ ಮಳೆ ಸುರಿಯಬಹುದು. ಇನ್ನು ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯ ಸಾಧ್ಯತೆ ಇದೆ. ದಕ್ಷಿಣ  ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.  (kpc)
 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *