ಇನ್ಮೇಲೆ ವಾಹನಗಳ ಮೇಲೆ ಜಾತಿ ಹೆಸರು ಬರೆಸಿದರೆ ದಂಡ!

ಜಾತಿ ಸೂಚಕ ಹೆಸರುಗಳನ್ನು ವಾಹನಗಳ ಮೇಲೆ ಬರೆಸಿದರೆ ದಂಡ ವಿಧಿಸುವ ನಿಯಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸೂಚನೆ ನೀಡಲಾಗಿದೆ. 

Uttar Pradesh: Writing names of castes on vehicles to invite penalty!

ಲಖನೌ: ಜಾತಿ ಸೂಚಕ ಹೆಸರುಗಳನ್ನು ವಾಹನಗಳ ಮೇಲೆ ಬರೆಸಿದರೆ ದಂಡ ವಿಧಿಸುವ ನಿಯಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸೂಚನೆ ನೀಡಲಾಗಿದೆ. 

ಉತ್ತರ ಪ್ರದೇಶ ಸಾರಿಗೆ ಆಯುಕ್ತರು ಈ ಆದೇಶ ಹೊರಡಿಸಿದ್ದು, ಈ ರೀತಿಯಾದ ಬರಹಗಳು ಯಾವುದೇ ನಂಬರ್ ಪ್ಲೇಟ್ ಗಳು ಹಾಗೂ ವಾಹನಗಳ ಮೇಲೆ ಕಂಡುಬಂದಲ್ಲಿ ಈಗಾಗಲೇ ಇರುವ ನಿಯಮಗಳ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಾದೇಶಿಕ ಸಾರಿಗೆ ಕಚೇರಿಗೆ ಆಯುಕ್ತರು ಸೂಚನೆ ನೀಡಿದ್ದಾರೆ. 

ಅಧಿಕಾರಿಗಳ ಪ್ರಕಾರ ಸಾಮಾನ್ಯವಾಗಿ ನೀಡಬಹುದಾದ ಚಲನ್ ಗಳನ್ನೇ ಈ ಪ್ರಕರಣಗಳಲ್ಲಿಯೂ ನೀಡಬೇಕಾಗುತ್ತದೆ, ಕಾನೂನಿನಲ್ಲಿ ಇಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. 

ವ್ಯಕ್ತಿಯ ಸಾಮಾಜಿಕ ಸ್ತರವನ್ನು ಪ್ರದರ್ಶಿಸುವುದು, ಜಾತಿಗಳ ಹೆಸರನ್ನು ಬರೆಸಿಕೊಳ್ಳುವುದು ರಾಜ್ಯದಲ್ಲಿ ಟ್ರೆಂಡ್ ಆಗುತ್ತಿದೆ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ನಿಯಮಗಳನ್ನು ಕಠಿಣವಾಗಿ ಜಾರಿಗೆ ತರಲು ಸೂಚಿಸಲಾಗಿದೆ ಎಂದು ಯುಪಿ ಸಾರಿಗೆ ಆಯುಕ್ತ ಧೀರಜ್ ಸಾಹು ತಿಳಿಸಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *