ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ. ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸುವ ಸ್ವಯಂಸೇವಕರು ನಿರಂತರ ತರಬೇತಿ ಪಡೆದು, ವಿಪತ್ತಿನ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು... Read more »
ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ಯಾಮಸುಂದರ ಜಿ. ಪುರುಷರ 200 ಮೀಟರ್ ರಿಲೇ ಈಜು ಸ್ಪರ್ಧೆಯಲ್ಲಿ ಕಂಚಿನ... Read more »
ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್ 25 ರಂದು ಇಲ್ಲಿಯ ಶಂಕರಮಠದಲ್ಲಿ ಜರುಗಲಿದೆ ಎಂದು ಸಂಗೀತ ಶಿಕ್ಷಕಿ ವಿದುಷಿ ವಸುದಾ ಶರ್ಮಾ... Read more »
ವಿಶ್ಲೇಷಣೆ….. (- ಅನಾಮಿಕ) ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ... Read more »
Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ ಕಥೆಗೆ ಹೊಸ ಟ್ವಿಸ್ಟ್ ಸಿಕ್ಕಿದೆ…. ಜಾತಿ ಲೆಕ್ಕಾಚಾರದ್ದೇ ಡ್ರಿಲ್, “ಶಾಸಕರ ಜಾತಿ”ಗೆ ಹೈಕಮಾಂಡ್ನಿಂದ ರೆಡ್... Read more »
ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು ನಮ್ಮ ಪ್ರದೇಶವನ್ನು ವಿಶ್ವ ವಿಖ್ಯಾತ ಮಾಡುತ್ತಿರುವುದಕ್ಕೆ ಧನ್ಯವಾದಗಳು.. ಮಾಧ್ಯಮ ರಂಗ ಶ್ರೀಮಂತರು ಪ್ರಬಲರ ಪರ... Read more »
ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ ಅಗಲಿದ ನಾಯ್ಕರು ಸ್ವಾತಂತ್ರ್ಯ ಪೂರ್ವದಲ್ಲಿ ಜನಿಸಿ ಕೃಷಿ, ಸಾಮಾಜಿಕ ಕ್ಷೇತ್ರಗಳಲ್ಲಿ ದುಡಿದಿದ್ದರು. ಕೇವಲ ನಾಲ್ಕನೇ... Read more »
ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು ನೋಡುವಂತಾಗಿತ್ತು… ಜಿಲ್ಲೆಯ ಗಡಿ ತಾಲೂಕಾದರೂ ರಾಜಕೀಯ ವಿಚಾರದಲ್ಲಿ ಕಡಕ್ ತಾಲೂಕು ಎಂದು ಹೆಸರು ಮಾಡಿರುವ... Read more »
ತಾಲೂಕುಪಂಚಾಯತ್ & ಜಿಲ್ಲಾಪಂಚಾಯತ್ ಜೊತೆಗೇ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆ ಹೊಸ್ತಿಲಲ್ಲಿರುವುದರಿಂದ ಗ್ರಾಮೀಣ ಭಾಗದಲ್ಲಿ ಎಲ್ಲೆಲ್ಲೂ ಚುನಾವಣೆ ಸದ್ದು. ಗ್ರಾಮೀಣ ಚುನಾವಣಾಕಣಎಂದರೆ… ಅದು ಕೋಳಿಕಾಳಗದಂತೆ ಸೋಲು- ಗೆಲುವುಅಂತಿಮಫಲಿತಾಂಶ ಆದರೆ ರಾಜಕೀಯಮುಖಂಡರಿಗೆ ಇದುಪ್ರತಿಷ್ಠೆಯಪ್ರಶ್ನೆ..ಕೆಲವು ಕುಟುಂಬಗಳು ರಾಜಕೀಯಅಖಾಡದಲ್ಲಿ ನೆಲೆನಿಂತವರಿಗೆ ಸೋಲು- ಗೆಲುವಿನ ಅಂತಿಮತೀರ್ಪಿನ... Read more »