ಮಳೆ ಕೊರತೆ, ಬೆಳೆಹಾನಿ ಭೀತಿ ಹೆಬ್ಬತ್ತಿ ರೈತ ಆತ್ಮಹತ್ಯೆ

ಶಿರಸಿ: ಬೆಳೆ ಹಾನಿ ಭೀತಿ, ಸಾಲ ಮರುಪಾವತಿಸಲಾಗದೆ 65 ವರ್ಷದ ರೈತ ಆತ್ಮಹತ್ಯೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಬ್ಬುತಿ ಗ್ರಾಮದಲ್ಲಿ ರೈತರೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಜಗದೀಶ ಚೆನಪ್ಪ (65) ಎಂದು ಗುರುತಿಸಲಾಗಿದ್ದು,... Read more »

ಗ್ಯಾಸ್ ಬೆಲೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾತಾಡುವುದಿಲ್ಲವೇಕೆ?

ಗಾಂಪರ ಗುಂಪಿನ ಎಳೆಯ ಸದಸ್ಯ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ?: ತೇಜಸ್ವಿ ಸೂರ್ಯಗೆ ಕಾಂಗ್ರೆಸ್ ಪ್ರಶ್ನೆ ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?, ಬಡ ಜನರ... Read more »

ವಾಜಗದ್ದೆಯಲ್ಲಿ ೩೬ ಅಲ್ಲ ೬೩ ನಾಟಕ ಪ್ರದರ್ಶನ

ಸಿದ್ದಾಪುರರಂಗಭೂಮಿಯ ಹಿರಿಮೆ ಬಹುದೊಡ್ಡದು. ರಂಗಸಂಸ್ಥೆಯನ್ನು ಸಂಘಟಿಸಿ, ಅದರ ಮೂಲಕ ನಾಟಕ ಪ್ರದರ್ಶಿಸುವದು ಸುಲಭದ ಕಾರ್ಯವಲ್ಲ. ಗ್ರಾಮೀಣ ಪ್ರದೇಶದಲ್ಲಿ ನಾಟಕಗಳನ್ನು ಪ್ರದರ್ಶಿಸುವ ಮೂಲಕ ರಂಗಭೂಮಿಯನ್ನು ಎಲ್ಲೆಡೆ ಪಸರಿಸುವ ರಂಗ ಸೌಗಂಧದ ಕಾರ್ಯ ನಿಜಕ್ಕೂ ಶಾಘ್ಲನೀಯ ಎಂದು ಸಾಂಸ್ಕೃತಿಕ ಚಿಂತಕ ಗೋಪಾಲ ಹೆಗಡೆ... Read more »

ಹೈನುಗಾರಿಕೆಗೆ ಸಹಕರಿಸಲು ಪಿ.ವಿ.ನಾಯ್ಕ ಮನವಿ

ಸಿದ್ದಾಪುರತಾಲೂಕಿನಲ್ಲಿ ಮಳೆ ಕೊರತೆಯಿಂದ ಹೈನುಗಾರಿಕೆ ಮಾಡುವುದು ಕಷ್ಠಕರವಾಗಿರುವುದರಿಂದ ರಾಜ್ಯ ಸರ್ಕಾರ ಹೈನುಗಾರರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಸಹಕಾರವನ್ನು ನೀಡುವುದಕ್ಕೆ ಮುಂದಾಗಬೇಕು ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ ಹೇಳಿದರು.ತಾಲೂಕಿನ ಹಾರ್ಸಿಕಟ್ಟಾ ಗಣೇಶಮಂಟಪದಲ್ಲಿ ಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರ... Read more »

ಪಂಚೆ ಹಾಕ್ಕೊಂಡು ಖಾಕಿ ಚಡ್ಡಿ ಹಾಕಿದ್ರೆ ಸಮಾಜವಾದಿ ಆಗಲ್ಲ: ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಮತ್ತೆ ಗುಡುಗು

ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಅವರ ಅಸಮಾಧಾನಕ್ಕೆ ಕಾರಣ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು. ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ವಿಧಾನ... Read more »

ಹಳದಿ, ಎಲೆಚುಕ್ಕೆ ರೋಗ ಕ್ರಮಕ್ಕೆ ಪತ್ರ

ಸಿದ್ದಾಪುರ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಗೆ ಕಾಣಿಸಿಕೊಂಡಿರುವ ಹಳದಿ ಹಾಗೂ ಎಲೆಚುಕ್ಕಿ ರೋಗ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಿರುವಂತೆ ಮನವಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ... Read more »

ಶಿಕ್ಷಣ ಪ್ರಗತಿಯ ಕೀಲಿಕೈ

ಸಿದ್ದಾಪುರ: ಶಿಕ್ಷಣ ಕ್ಕೆ ಪ್ರತಿಯೊಬ್ಬರು ಆಧ್ಯತೆ ನೀಡಬೇಕು, ಶಿಕ್ಷಣ ಕೇವಲ ಉದ್ಯೋಗ ಕ್ಕೆ ಸೀಮೀತವಾಗಬಾರದು, ಗ್ರಾಮೀಣ ಬದುಕು ಬದಲಾಯಿಸುವಂತಿರಬೇಕು, ಶಿಕ್ಷಣ ಹೊಂದಿದ ಸಮಾಜದಲ್ಲಿ ಸಮಾನತೆ ಏಕತೆ ಮೂಡಿ, ನಾವೆಲ್ಲ ಒಂದು ಎಂಬ ಭಾವನೆ ಮೂಡಿಸುಂತಾಗುತ್ತದೆ. ಹಾಗಾದಾಗ ಈ ಕಾರ್ಯ ಕ್ರಮಕ್ಕೆ... Read more »

೪ ಕ್ಷೇತ್ರಗಳು…ಜಾದಳ,ಬಿ.ಜೆ.ಪಿ.ಲೋಕಸಭೆ ಮೈತ್ರಿ ಗ್ಯಾರಂಟಿ!

ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಮಿತ್ ಶಾ ಒಪ್ಪಿಗೆ; 4 ಲೋಕಸಭಾ ಕ್ಷೇತ್ರಗಳಲ್ಲಿ ‘ತೆನೆ’ ಪಕ್ಷ ಸ್ಪರ್ಧೆ: ಬಿ ಎಸ್ ಯಡಿಯೂರಪ್ಪ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ ಆದಂತಾಗಿದೆ, ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.... Read more »

ಸಾಂಬಾರ ಸೊಪ್ಪಿನ ಬಳಕೆ & ಉಪಯೋಗಗಳು

ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು! ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ... Read more »

ಇಂದು ನಾಳೆಯ ಕಾರ್ಯಕ್ರಮಗಳು

ಸಿದ್ದಾಪುರ,ತಾಲೂಕಿನ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ಸೆ. ೮ರಂದು ಮಧ್ಯಾಹ್ನ ೪ರಿಂದ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಸಭಾಭವದನಲ್ಲಿ ನಡೆಯಲಿದೆ.ಹಿಮ್ಮೇಳದಲ್ಲಿ ಭಾಗವತರಾಗಿ ಪರಮೇಶ್ವರ ಹೆಗಡೆ ಐನಬೈಲ್, ಮದ್ದಳೆಯಲ್ಲಿ ಅನಿರುದ್ಧ ಹೆಗಡೆ ವರ್ಗಾಸರ, ಚಂಡೆಯಲ್ಲಿ... Read more »