ಇಂದು ಸಿದ್ಧಾಪುರದಲ್ಲಿ ಶಿರಸಿ ಅರ್ಬನ್‌ ಬ್ಯಾಂಕ್‌ ಪ್ರಾರಂಭೋತ್ಸವ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ತನ್ನ ಶಾಖೆ ಹೊಂದಿರುವ ಶಿರಸಿಯ ದಿ ಶಿರಸಿ ಅರ್ಬನ್‌ ಕೋ ಅಫ್‌ ಬ್ಯಾಂಕ್‌ ಈಗ ಸಿದ್ದಾಪುರದಲ್ಲಿ ತನ್ನ ಶಾಖೆ ಪ್ರಾರಂಭಿಸಿದೆ. ನಗರದ ಕೃಷಿ ಉತ್ಫನ್ನ ಮಾರುಕಟ್ಟೆ ರಸ್ತೆಯ ಗಾಡಿಬಿಡ್ಕಿ ಎದುರಿನ ನೂತನ... Read more »

ಹೊಸ ಪೀಳಿಗೆಗೆ ತುಳಸಿಯಾದ ಝಾಕಿರ್ ಸಮರ್ಪಣೆ!

ಜೋಗ ನೋಡಲು ನಿರಬಂಧ ವಿಧಿಸಲಾಗಿದೆ. ಜೋಗ ಜಲಪಾತ ಜಗತ್ತಿನ ಬೆರಗು,ಅದ್ಭುತ,ಕನಸು, ಕಲ್ಪನೆ ಅಗಾಧತೆ ಕೂಡಾ. ಇದೇ ಜೋಗದ ಝರಿಯನ್ನು ಶಿರಸಿಯ ಎಂ.ಇ.ಎಸ್.‌ ಕಾಲೇಜಿನ ಮೈದಾನದಲ್ಲಿ ವೇದಿಕೆಗೆ ಇಳಿಸಿದ್ದರು ಝಾಕಿರ್‌ ಹುಸೇನ್!‌ ಝಾಕಿರ್‌ ಹುಸೇನ್‌ ಇರಲಿ, ತಬಲಾ ಇರಲಿ, ತಬಲಾ ಶಾಸ್ರ್ತೀಯ... Read more »

ಪ್ರವಾಸಿಗರ ಗಮನಕ್ಕೆ: ಎರಡೂವರೆ ತಿಂಗಳು ಜೋಗ್ ಫಾಲ್ಸ್ ಪ್ರವೇಶ ಬಂದ್!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೋಗ್ ಫಾಲ್ಸ್ ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ... Read more »

ಶಿರಸಿ ಶಾಸಕ ಭೀಮಣ್ಣ ನಾಯ್ಕ ಜನ್ಮದಿನ ವಿಶೇಶ

ಕೃಷಿ ಮತ್ತು ಜನ ಸೇವೆಯೇ ಜೀವನದ ಅವಿಭಾಜ್ಯ ಅಂಗವಾಗಿಸಿಕೊಂಡಿರುವ ಶಾಸಕ ಭೀಮಣ್ಣ ಟಿ ನಾಯ್ಕ ಹುಟ್ಟುಹಬ್ಬವನ್ನು ತಮ್ಮ ತವರೂರಾದ ಶಿರಸಿ ತಾಲೂಕಿನ ಮಳಲಗಾವ್ ನಲ್ಲಿ ಆ ಗ್ರಾಮದ ಗ್ರಾಮಸ್ಥರು ಮತ್ತು ಚಿಕ್ಕ ಮಕ್ಕಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಮೊದಲಿಗೆ ತವರೂರಿನ ದೇವಿ... Read more »

rahul gandhi on indian constitution- ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು!

Rahul Gandhi: ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು; ದ್ರೋಣ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಮೋದಿ ಸರ್ಕಾರ ಯುವಕರ ಬೆರಳು ಕತ್ತರಿಸುತ್ತಿದೆ! ” ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ... Read more »

ಜನಮನ ಗೆದ್ದ ಶಾಸಕ ಭೀಮಣ್ಣ ಜನಪರ ನಾಯಕ

ಎಲ್ಲೂ ಮಾಸದ ನಗು, ಆಯಾಸವಾದರೂ ಕಾಣಿಸಿಕೊಳ್ಳದ ಮುಖದಲ್ಲಿ ಸದಾ ಮುಗುಳ್ನಗು. ಒಂದು ಕಿರುನಗೆ ಬೀರಿದರೆ ಚೆನ್ನಾಗಿದ್ದೀರಾ? ಎಂದು ಉಭಯ ಕುಶಲೋಪರಿ ವಿಚಾರಿಸಿಕೊಂಡಂತೆ…… ಮಾತು ಬೆಳ್ಳಿಯಾದರೆ, ಮೌನ ಬಂಗಾರ ಎನ್ನುವ ಭಾವ. ಇವರು ಮಾಜಿ ಮುಖ್ಯಮಂತ್ರಿ ಒಂಟಿಗಲಸ ಬಂಗಾರಪ್ಪನವರ ಭಾಮೈದ. ಮಾತು-ನಡೆ-ನುಡಿ... Read more »

smk- ಎಂದೂ ಮರೆಯದ ನೆನಪು‌ ಮದ್ದೂರ ಕೃಷ್ಣ !‌ ನಮ್ಮೆದೆಗಳ ಶಾಶ್ವತ ಶಿಲಾಶಾಸನ!!

ಈ ಕೃಷ್ಣ ಆಕೃಷ್ಣ ನಂತೆ ಕಪ್ಪು ಸುಂದರನಲ್ಲ….ಗೋದಿ ಬಣ್ಣ ಸಾಧಾರಣ ಮೈಕಟ್ಟು ಶಿಸ್ತು, ಸಂಯಮ,ಮೌನ ಗಳೆಲ್ಲಾ ಘನತೆವೆತ್ತಂಥ ವ್ಯಕ್ತಿತ್ವ. ನಾವೆಲ್ಲ ಆಗಲೇ ಬೆಂಗಳೂರಿಗೆ ಕಾಲಿಟ್ಟಿದ್ದು ಈಗಿನ ಶಿವಮೊಗ್ಗದಷ್ಟು ಜನದಟ್ಟಣೆ, ವಾಹನ ಸಂಚಾರವಿದ್ದಿದ್ದ ಬೆಂಗಳೂರು ಯಾವಾಗಲೂ ಮಲಗುವುದೇ ಇಲ್ಲ ಎನ್ನುವ ವೈಭವೀಕರಣ... Read more »

ಅಡಕೆ ವಿಚಾರ, ಭೀಮಣ್ಣ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿ ನುಣುಚಿಕೊಂಡ ಸಚಿವ

ಅಡಕೆ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆಗೆ ಶಿವಮೊಗ್ಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರದ ಎರಡು ಕಂತುಗಳ ಅನುದಾನ ೨೨೪ ಕೋಟಿ ವಿನಿಯೋಗ ಮಾಡುವುದರ ಮೂಲಕ ರಾಜ್ಯದ ಅಡಕೆ ಬೆಳೆಗಾರರ ನೆರವಿಗೆ ಸರ್ಕಾರ ಬಂದಿದೆ ಎಂದು... Read more »

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಒಂದು ದೇಶ, ಒಂದು ಚುನಾವಣೆ ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ... Read more »

ಎಸ್​ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರ್ಕಾರಿ ರಜೆ; ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಎಸ್ ಎಂ ಕೃಷ್ಣ ಬೆಂಗಳೂರು: ರಾಜ್ಯ... Read more »