ಸಿದ್ದಾಪುರಶಿರಸಿ(ಕದಂಬ) ಜಿಲ್ಲೆ ಆಗಬೇಕು ಎನ್ನುವ ಹೋರಾಟಕ್ಕೆ ನ್ಯಾಯ ದೊರಕುವ ಭರವಸೆ ಇತ್ತು. ಆದರೆ ಈಗ ಆ ಭರವಸೆ ಕುಂಠಿತವಾಗಿದೆ. ಆದರೆ ಸಾರ್ವಜನಿಕರ ಸಹಿ ಸಂಗ್ರಹದ ಜನಾಂದೋಲನದ ಮೂಲಕ ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಬೇಕಿದೆ. ಅದರ ಆರಂಭ ಸಿದ್ದಾಪುರದಲ್ಲಿ ಆಗುತ್ತಿದೆ ಎಂದು ಶಿರಸಿ... Read more »
ತೀವ್ರ ಕುತೂಹಲ ಕೆರಳಿಸಿಲುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆಯೇ ಪಕ್ಷದ ನೇತೃತ್ವ ವಹಿಸುವಂತೆ ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು ಕೂಡ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನವದೆಹಲಿ: ತೀವ್ರ ಕುತೂಹಲ... Read more »
ಶನಿವಾರ ಮಧ್ಯಾಹ್ನ ನಿಪ್ಪಾಣಿ ಬಳಿ ಟ್ಯಾಂಕರ್ಗಳ ನಡುವೆ ಭೀಕರ ಅಪಘಾತ ನಡೆದಿದೆ. ವೈದ್ಯ ದಂಪತಿ ಗಾಯಾಳುಗಳಿಗೆ ತುರ್ತು ಪ್ರಾಥಮಿಕ ಚಿಕಿತ್ಸೆ ನೀಡಿ, ಮಾನವೀಯತೆ ಮೆರೆದಿದ್ದಾರೆ. ಕಾರವಾರ/ಬೆಳಗಾವಿ: ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಪ್ಪಾಣಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ... Read more »
ತಳ ಸಮುದಾಯದ ದಿಕ್ಕನ್ನೇ ಬದಲಿಸಿದ 1935 ರ ಕೇರಳದ ಸಂಯುಕ್ತ ರಾಜಕೀಯ ಸಂಘಟನೆ ಲೋಹಿತ್ ನಾಯಕ 1928 ರಲ್ಲಿ ನಾರಾಯಣ ಗುರುಗಳುದೈವಾದಿನರಾದ ನಂತರ ಗುರುಗಳ ಶಿಷ್ಯರಾದಸಿ ಕೇಶವನ್ ನೇತ್ರ ತ್ವದಲ್ಲಿ ತಳ ವರ್ಗದ ರಾಜಕೀಯ ಪ್ರಾತಿನಿಧ್ಯ ಕ್ಕಾಗಿ ಹೋರಾಟ ಕಟ್ಟಲಾಯಿತು.ಈ... Read more »
ಸಿದ್ದಾಪುರ:- ಕೇಂದ್ರ ಸಾಹಿತ್ಯ ಅಕಾಡೆಮಿ ಯಿಂದ ನೀಡುವ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ್ ರವರನ್ನು ಅವರ ಸ್ವ ಗ್ರಹದಲ್ಲಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ... Read more »
ಹೆಗಡೆಯವರ ದೃಷ್ಟಿಕೋನದಲ್ಲಿ ಒಕ್ಕೂಟ ವ್ಯವಸ್ಥೆ ಮತ್ತು ಕೇಂದ್ರ-ರಾಜ್ಯಗಳ ಸಂಬಂಧಗಳು ವರ್ತಮಾನ ಮತ್ತು ಭವಿಷ್ಯದಲ್ಲಿ ಇದರ ಪ್ರಸ್ತುತತೆ ಎನ್ನುವ ರಾಜ್ಯಮಟ್ಟದ ವಿಚಾರ ಸಂಕಿರಣ ಆ.೨೯ ರಂದು ಸಿದ್ದಾಪುರದ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ರಾಮಕೃಷ್ಣ ಹೆಗಡೆ ಚಿರಂತನ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ... Read more »
ಸಿದ್ದಾಪುರ: ತಾಲೂಕಿನ ಅಡಕೆ ಬೆಳೆಗಾರರ ಒಡನಾಡಿ ಟಿಎಂಎಸ್ ನ ವಾರ್ಷಿಕ ಸರ್ವ ಸಾಧಾರಣಾ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳು, ಹಿರಿಯ ಸದಸ್ಯರನ್ನು ಸನ್ಮಾನಿಸುವ ಜೊತೆಗೆ ಸಂಘದ ಅಧಿಕೃತ ವೆಬ್ ಸೈಟ್ ಹಾಗೂ ಟಿಎಂಎಸ್ ವ್ಯಾಲೇಟ್ ಲೋಕಾರ್ಪಣೆಗೊಳಿಸಲಾಯಿತು. ಶುಕ್ರವಾರ ಮಧ್ಯಾಹ್ನ ಸಂಘದ ವ್ಯಾಪಾರಿ... Read more »
ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ, 6 ಬಾರಿ ಬ್ರಿಟಿಷರಿಗೆ ಕ್ಷಮಾಪಣ ಪತ್ರ ಬರೆದುಕೊಟ್ಟಿದ್ದಾರೆ. ಆತ ಬ್ರಿಟಿಷರ ವಿರುದ್ಧ ಹೋರಾಡಿದ ಒಂದೇ ಒಂದು ಉದಾಹರಣೆ ಇಲ್ಲ. ಆತ ಬ್ರಿಟಿಷರ ಬೂಟನ್ನು ನೆಕ್ಕುತ್ತಿದ್ದರು ಎಂದು ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಿವಾದಾತ್ಮಕ... Read more »
ಆರ್ ಎಸ್ಎಸ್ ವಿರೋಧಿ ಪುಸ್ತಕ ಪ್ರಕಟಿಸಿದ ಸತೀಶ್ ಜಾರಕಿಹೊಳಿ ಸೋಲಿಸಲು ಬಿಜೆಪಿ, ಸಂಘ ರಣತಂತ್ರ! 2023ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಕರ್ನಾಟಕದಿಂದ ಕೆಲವು ಪ್ರಮುಖ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಕ್ಷ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಹೆಚ್ಚು ನೆಚ್ಚಿಕೊಂಡಿದೆ.... Read more »