nk express today- ಮಳೆ, ಕಾಡುಪ್ರಾಣಿಯಿಂದ ಹಾನಿ

ನೆಲೆಮಾವ್ ನಲ್ಲಿ ಕುಸಿದ ಬಾವಿ ಸ್ಥಳೀಯ ಸಾರ್ವಜನಿಕ ರಲ್ಲಿ ಹೆಚ್ಚಿದ ಆತಂಕಸಿದ್ದಾಪುರ ತಾಲೂಕಿನ ಅಣಲೇ ಬೈಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲೆಮಾವ್ ಎಸ್ ಸಿ ಕೆರಿಯಲ್ಲಿರುವ ಬಾವಿಯು ಕುಸಿದಿದ್ದು ಸುತ್ತಮುತ್ತಲಿನ ಪ್ರದೇಶದಲ್ಲೂ ಸಹ ಕುಸಿತ ಉಂಟಾಗಿದೆ ಈ ಘಟನೆ ಯಿಂದ... Read more »

ಮಾನ್ಯ ಮುಲೈ ಮುಗಿಲನ್‌ ನಿಮ್ಮದು ತಾರತಮ್ಯವೋ? ಅಥವಾ ಆರೆಸ್ಸೆಸ್‌ ಗುಪ್ತ ಅಜೆಂಡಾವೋ? ಜಿಲ್ಲಾಡಳಿತದಿಂದ ಭಟ್ಕಳಕ್ಕೊಂದು ನ್ಯಾಯ ಕಾರವಾರಕ್ಕೊಂದು!

ಕೊಂಕಣಿಯಲ್ಲಿ‌ನಾಮಫಲಕ ಹಾಕಲು ಠರಾವು: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಾರವಾರ ನಗರಸಭೆ ನಿರ್ಧಾರ! ಸ್ಥಳೀಯ ವಾರ್ಡ್​​ಗಳ ನಾಮಫಲಕವನ್ನು ಕೊಂಕಣಿಯಲ್ಲಿ‌ ಹಾಕುವ ಬಗ್ಗೆ ಠರಾವು ಸಿದ್ಧಗೊಂಡಿದೆ. ಸರ್ಕಾರಕ್ಕೆ ಠರಾವು ಪ್ರಸ್ತಾಪ ಕಳುಹಿಸಲಾಗಿದೆ. ಕಾರವಾರ: ಸ್ಥಳೀಯ ವಾರ್ಡ್​​ಗಳ ನಾಮಫಲಕವನ್ನು ಕೊಂಕಣಿಯಲ್ಲಿ ಬರೆದಿದ್ದಕ್ಕೆ ಕಾರವಾರದಲ್ಲಿ ಭಾಷಾ... Read more »

local news-ಕಾಣೆಯಾಗಿದ್ದಾರೆ & ಕಲ್ಲೂರಿಗೆ ಜಿಲ್ಲಾ ಮಟ್ಟದ ಸ್ವಚ್ಚ ವಿದ್ಯಾಲಯ ಪುರಸ್ಕಾರ

ದೈವಜ್ಞ ಕ್ರೆಡಿಟ್ ಕೋ” ಅಪರೇಟಿವ್ ಸೊಸೈಟಿ ದಾವಣಗೆರೆ ಯ ರಜತ ಮಹೋತ್ಸವ ದ ನೂತನ ಕಟ್ಟಡ ಉದ್ಘಾಟನೆಯ ಅಂಗವಾಗಿ ಆಯೋಜಿಸಿರುವ ಅಖಿಲ ಕರ್ನಾಟಕ ನೃತ್ಯ ಸ್ಪರ್ಧೆಯಲ್ಲಿ ಸಿದ್ದಾಪುರ ದೈವಜ್ಯ ಸಮಾಜದ ಶ್ರೀ ರಾಜ ರಾಜೇಶ್ವರಿ ಮಹಿಳಾ ಮಂಡಳಿಯವರು ಪ್ರದರ್ಶಿಸಿದ ಪೌರಾಣಿಕ... Read more »

ನಾಯಕರ ಪ್ರತಿಷ್ಠೆಯಿಂದ ಕಾಂಗ್ರೆಸ್‌ ಮಂಕಾಗುತ್ತಿದೆಯೆ? ಭಾಗ-೦2

ಕಾಂಗ್ರೆಸ್‌ ಗೆ ದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ,ಚರಿತ್ರೆಗಳ ಮಹತ್ವವಿದೆಯೋ ಹಾಗೆಯೇ ಉತ್ತರ ಕನ್ನಡದಲ್ಲಿ ಕಾಂಗ್ರೆಸ್‌ ಗೆ ತನ್ನದೇ ಆದ ಮಹತ್ವ-ಪ್ರಾಮುಖ್ಯತೆಗಳಿವೆ. ದೇಶದಲ್ಲಿ ಸ್ವಾತಂತ್ರ್ಯಾ ನಂತರ ಅಂದಿನ ಜಮೀನ್ಧಾರರು, ಶ್ರೀಮಂತರು,ಶಿಕ್ಷಿತರು ಹೇಗೆ ನಾಯಕರಾದರೋ ಹಾಗೆಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟ,... Read more »

“ನಿಮಗೂ ಇದೇ ಗತಿ ಬರಲಿದೆ”: ಟೈಲರ್ ಹತ್ಯೆಯ ವಿಡಿಯೋ ಕಳಿಸಿ ಬಿಜೆಪಿ ಉಚ್ಚಾಟಿತ  ನಾಯಕ ನವೀನ್ ಗೆ ಬೆದರಿಕೆ 

ಪ್ರವಾದಿ ಬಗ್ಗೆ ಟ್ವೀಟ್ ಮಾಡಿದ್ದ ನವೀನ್ ಕುಮಾರ್ ಜಿಂದಾಲ್ ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ.  ನವದೆಹಲಿ: ಪ್ರವಾದಿ ಮೊಹಮ್ಮದ್ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯ್ ಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಇಬ್ಬರು ಟೈಲರ್... Read more »

ನಾಯಕರ ಪ್ರತಿಷ್ಠೆಯಿಂದ ಕಾಂಗ್ರೆಸ್‌ ಮಂಕಾಗುತ್ತಿದೆಯೆ? ಭಾಗ-೦೧

ರಾಷ್ಟ್ರದಲ್ಲಿ ಮತೀಯವಾದಿ ಶಕ್ತಿಗಳ ಪ್ರಾಬಲ್ಯ, ಮನೋಪೊಲಿ ಎದುರು ಎದೆಒಡ್ಡಿ ನಿಲ್ಲಬಲ್ಲ ಬೆರಳೆಣಿಕೆಯ ನಾಯಕರನ್ನು ಅಧಿಕಾರದ ಬಲದಿಂದ ಸುಮ್ಮನಿರಿಸಲಾಗಿದೆ,ಕೆಲವರನ್ನು ಹೆದರಿಸಿ ಜೊತೆಗಿರಿಸಿಕೊಳ್ಳಲಾಗಿದೆ. ಕೆಲವರಿಗೆ ಜೈಲಿನೊಳಗೆ ಕೊಳೆಸಲಾಗುತ್ತಿದೆ. ಈ ಅಘೋಶಿತ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಬೆಳೆಸುತ್ತಿರುವ ಅಧಿಕಾರದಾಹಿ ನಕಲಿ ದೇಶಭಕ್ತರು ಎಲ್ಲರನ್ನೂ ಹೆದರಿಸಿ,... Read more »

ನದಿ ಜೋಡಣೆ ಯೋಜನೆಗೆ ವಿರೋಧ : ಸ್ವರ್ಣವಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಜನಾಂದೋಲನಕ್ಕೆ ಸಜ್ಜು

ನದಿ ನೀರು ಜೋಡಣೆ ಹೆಸರಿನಲ್ಲಿ ಉತ್ತರಕನ್ನಡ ಜಿಲ್ಲೆಯ ನದಿಯ ನೀರನ್ನು ತುಂಗಭದ್ರಾ ನದಿ ಕಾಲುವೆಗಳಿಗೆ ಹರಿಸುವ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿದೆ.. ಶಿರಸಿ (ಉತ್ತರಕನ್ನಡ) : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೇಡ್ತಿ ನದಿ ನೀರು ಹಾಗೂ ಶಿರಸಿಯ ಹೊಳೆ... Read more »

ಚುನಾವಣೆ ಹತ್ತಿರ ಬಂದಾಗ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಯೋಜನೆ ನೆನಪು

——————————————– ಕಾರವಾರ: ಪ್ರತಿ ಸಲ ಚುನಾವಣೆ ಹತ್ತಿರ ಬಂದಾಗ ಮುಖ್ಯಮಂತ್ರಿ ಗಳಾದಿಯಾಗಿ ಜಿಲ್ಲಾ ಮಂತ್ರಿಗಳು , ಎಂ.ಎಲ್.ಎ. ಗಳು ಸೇರಿ ಆಡಳಿತ ನಡೆಸುವವರಿಗೆ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಯೋಜನೆ ನೆನಪಾಗುತ್ತದೆ. ಕೆಲವೇ ತಿಂಗಳುಗಳಲ್ಲಿ ಉ.ಕ.ಜಿಲ್ಲೆಯ ಅಭಿವೃದ್ಧಿ ಶಕೆ ಆರಂಭ ಎಂದು ಪ್ರಚಾರ... Read more »

local news…. ವಿಶೇಷ ಅನುದಾನದಲ್ಲಿ ಶಾಸಕರ ತಾರತಮ್ಯ ಸ್ವಪಕ್ಷೀಯ ಸದಸ್ಯರಿಂದ ಬಹಿರಂಗ ಅಸಮಧಾನ

ಸಿದ್ದಾಪುರ: ಸಿದ್ದಾಪುರ ಪಟ್ಟಣ ಪಂಚಾಯತ ವಿಶೇಷ ಅನುದಾನದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೇವಲ ಮೂರು ಸದಸ್ಯರ ವಾರ್ಡಿಗೆ ಮಾತ್ರ ಅನುದಾನ ನೀಡಿ ಉಳಿದವರನ್ನು ಕಡೆಗಣಿಸಿದ್ದಾರೆ. ಹಾಗಾದರೆ ನಾವೇನು ಬಿಜೆಪಿ ಸದಸ್ಯರಲ್ಲವಾ ಎಂದು ಸ್ವಪಕ್ಷೀಯ ಸದಸ್ಯರು ಬಹಿರಂಗವಾಗಿ ಪ್ರಶ್ನಿಸಿದ ಘಟನೆ... Read more »

ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್‌ಬಿಐ!

ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಬೆಂಗಳೂರು: ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು... Read more »