ಕುವೆಂಪು ವಿವಾದ: ರೋಹಿತ್ ಚಕ್ರತೀರ್ಥ ಪದಚ್ಯುತಗೊಳಿಸುವಂತೆ ಸಿಎಂ ಮೇಲೆ ಲೇಖಕರು, ರಾಜಕೀಯ ನಾಯಕರು, ಸಾಹಿತಿಗಳಿಂದ ಒತ್ತಡ

ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಕುವೆಂಪು ನಾಡಗೀತೆ... Read more »

ಶಿರಸಿಯ ಮನೋಜ್ ಹೆಗಡೆಗೆ 213ನೇ ರ‍್ಯಾಂಕ್‌

UPSC result-2022.. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಾನ್ಮನೆಯ ಹಣಗಾರಿನ ರಾಮನಾಥ ಹೆಗಡೆ ಮತ್ತು ಗೀತಾ ಹೆಗಡೆ ಪುತ್ರ ಮನೋಜ ಹೆಗಡೆ ಯುಪಿಎಸ್​ಸಿ ಪರೀಕ್ಷೆಯಲ್ಲಿ 213ನೇ ರ‍್ಯಾಂಕ್‌ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಶಿರಸಿ(ಉತ್ತರ ಕನ್ನಡ): ಅಪ್ಪಟ ಗ್ರಾಮೀಣ... Read more »

ಕಾನಗೋಡು ಕೆರೆಭೇಟೆ ದೇವಸ್ಥಾನ ಸಮೀತಿ ವಿರುದ್ಧ ಒಂದು, ಭೇಟೆಗಾರರ ವಿರುದ್ಧ ಒಟ್ಟೂ೫ ಪೊಲೀಸ್‌ ದೂರುಗಳು!

ಸಾಗರ,ಸೊರಬ ಜನರಿಂದ ಪೊಲೀಸರ ಮೇಲೆ ಹಲ್ಲೆ… ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವಾಚ್ಯ ಶಬ್ದದಿಂದ ಬೈದು ಕಲ್ಲಿನಿಂದ ಹಲ್ಲೆ ನಡೆಸಿರುವ 11 ಜನರ ಮೇಲೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆಕಾನುಗೋಡು ಕೆರೆ ಬೇಟೆಯಲ್ಲಿ ಕರ್ತವ್ಯದಲ್ಲಿದ್ದ ಸಿದ್ದಾಪುರ ಠಾಣೆಯ ಪಿ ಎಸ್ ಐ ಮಾಂತಪ್ಪ... Read more »

ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವಕ ನಾಪತ್ತೆ ; ಮುಂದುವರಿದ ಹುಡುಕಾಟ

ಸಂಜೆ 4 ಗಂಟೆಗೆ ಮಗನ ಜೊತೆಗೆ ತೆರಳಿದ್ದ ವಿನಾಯಕ ಪೆಡ್ನೇಕರ್​ ಮನೆಯ ಬಳಿಗೆ ಬಂದು ದಿಗಂಬರ ಹಳ್ಳದಲ್ಲಿ ಸ್ನಾನಕ್ಕೆ ಹೋದಾಗ ಮುಳುಗಿದ್ದಾನೆ. ಅವನನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಕೂಡಲೇ ಅವನೊಂದಿಗೆ ತೆರಳಿ ಹುಡುಕಾಟ ನಡೆಸಿದ್ರೂ ಮಗ ಪತ್ತೆಯಾಗಿಲ್ಲ‌.. ಕಾರವಾರ : ಸ್ನೇಹಿತರೊಂದಿಗೆ... Read more »

ಕಾನಗೋಡು ಕೆರೆಭೇಟೆ ಗಲಾಟೆ,‌ ಪೊಲೀಸರಿಗೆ ಗಾಯ, ಅಂಗಡಿ-ಮುಂಗಟ್ಟುಗಳಿಗೆ ಹಾನಿ ೧೨ ಜನ ಆರೆಸ್ಟ್

ಸಿದ್ಧಾಪುರ ತಾಲೂಕಿನ ಕಾನಗೋಡು ಕೆರೆಭೇಟೆ ಹಿಂಸೆಗೆ ತಿರುಗಿದ್ದು ಜನಾಕ್ರೋಶಕ್ಕೆ ಸಿಕ್ಕ ೪ ಜನ ಪೊಲೀಸರು ಸೇರಿ ಅನೇಕರಿಗೆ ಗಾಯಗಳಾಗಿವೆ. ವ್ಯಾಪಕ ಪ್ರಚಾರ ಮಾಡಿ ಕೆರೆಭೇಟೆಯಲ್ಲಿ ಮೀನುಹಿಡಿಯುವವರಿಗೆ ತಲಾ ೬೦೦ ಶುಲ್ಕ ನಿಗದಿಮಾಡಿ ಇಂದು ಕಾನಗೋಡಿನಲ್ಲಿ ಕೆರೆಭೇಟೆ ನಿಗದಿಮಾಡಲಾಗಿತ್ತು. ಶುಲ್ಕ ನೀಡಿದ... Read more »

mass fishing turned violent- ಕೆರೆಭೇಟೆ!ಫಜೀತಿ

ವಾರ್ಷಿಕವಾಗಿ   ಹಬ್ಬದಂತೆ  ಆಚರಿಸುವ ಮೀನು ಹಿಡಿಯುವ ಕೆರೆಭೇಟೆ  ಮಲೆನಾಡಿನ  ಸಾಂಪ್ರದಾಯಿಕ  ಆಚರಣೆ.  ಈ  ಸಾರ್ವಜನಿಕ  ಮೋಜಿನ  ಕ್ರೀಡೆಯಲ್ಲಿ  ಮೀನು  ಹಿಡಿಯುವ  ಸಾಹಸಿಗಳೊಂದಿಗೆ  ಇತರರೂ  ಆಸಕ್ತಿಯಿಂದ  ಪಾಲ್ಗೊಳ್ಳುತ್ತಾರೆ. ಹಿಂದೆಲ್ಲಾ  ವ್ಯವಹಾರ ವಾಗದೆ  ವಾರ್ಷಿಕ  ಮೋಜಿನ  ದಿನವಾಗಿ  ಆಚರಿಸುತ್ತಿದ್ದ  ಕೆರೆಭೇಟೆ  ಈಗ  ವಾಣಿಜ್ಜೀ... Read more »

ಕುವೆಂಪುಗೆ ಅವಮಾನ : ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಒಕ್ಕಲಿಗರ ಸಂಘದ ಒತ್ತಾಯ

ಕುವೆಂಪು ಒಂದು ಸಮುದಾಯದ ಕವಿಯಲ್ಲ. ಅವರು ರಾಷ್ಟ್ರದ ಕವಿ. ಯಾವುದೇ ವ್ಯಕ್ತಿಗೆ ಅವಮಾನ ಮಾಡಿದರೂ ಒಕ್ಕಲಿಗರ ಸಂಘ ಅದನ್ನು ವಿರೋಧಿಸುತ್ತದೆ. ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆಯನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕೈಗೊಳ್ಳಲು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.. ಬೆಂಗಳೂರು... Read more »

ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೆ?

ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ... Read more »

ನಮ್ಮೂರ ಮಂದಾರ ಹೂವು ಸ್ಮರಿಸಿಕೊಂಡು ತ್ರಿಲ್ಲಾದ ಶಿವರಾಜ್‌ ಕುಮಾರ್

ಶಿರಸಿಯ ಸುಪ್ರಿಯಾ ಇಂಟರ್‌ ನ್ಯಾಶನಲ್‌ ಹೋಟೆಲ್‌ ಉದ್ಘಾಟನೆಗೆ ಬಂದಿದ್ದ ನಟ ಡಾ. ಶಿವರಾಜ್‌ ಕುಮಾರ್‌ ಶಿರಸಿಯಲ್ಲಿ ತಾವು ನಮ್ಮೂರ ಮಂದಾರ ಹೂವೆ ಚಿತ್ರದ ಶೂಟಿಂಗ್‌ ಗೆ ಬಂದ ದಿನಗಳನ್ನು ನೆನಪಿಸಿಕೊಂಡರು. ಉತ್ತರ ಕನ್ನಡ ಸುಂದರ ಜಿಲ್ಲೆ ಶಿರಸಿಯಲ್ಲಿ ಮಂದಾರಹೂವೆ ಚಿತ್ರೀಕರಣ... Read more »

ಉತ್ತರಕನ್ನಡ ನೆರೆ ನಿರಾಶ್ರಿತರಿಗೆ ಹುಸಿಯಾದ ಭರವಸೆ: ಮತ್ತೆ ಶುರುವಾದ ಆತಂಕ

ಕಳೆದ ಮೂರು ವರ್ಷಗಳಲ್ಲಿ ಸುರಿದ ಮಳೆ, ಉಂಟಾದ ನೆರೆ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಮನೆಗಳನ್ನು ಕಳೆದುಕೊಂಡಿದ್ದರು. ಸರ್ಕಾರದಿಂದ ನೆರವು ಸಿಗುವ ನಿರೀಕ್ಷೆಯಲ್ಲೇ ಬಾಡಿಗೆ ಮನೆಗಳಲ್ಲಿ ಉಳಿದುಕೊಂಡಿದ್ದರು. ಆದ್ರೆ ಇದೀಗ ಮತ್ತೆ ಮಳೆಗಾಲ ಆರಂಭವಾಗಲಿದ್ದು, ಈವರೆಗೂ ಸಹ ಸಾಕಷ್ಟು ಕುಟುಂಬಗಳಿಗೆ ಸರ್ಕಾರದಿಂದ... Read more »