ತಮ್ಮ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಉಡುಪಿ: ಸ್ಯಾಂಡಲ್... Read more »
ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ 35 ರೂ. ಗೆ ಮಾಲ್ ಫ್ಲೂ (ಮೊಲ್ನುಪಿರವಿರ್) ಮಾತ್ರೆಗಳನ್ನು ದೇಶಾದ್ಯಂತ ಪರಿಚಯಿಸುವುದಾಗಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಮಂಗಳವಾರ ಹೇಳಿದೆ. ಹೈದರಾಬಾದ್: ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ... Read more »
ಬಿ.ಇಡಿ ದಾಖಲಾತಿಯ ಎರಡನೇ ಸುತ್ತಿನ ಕೌನ್ಸೆಲಿಂಗ್ ಜನವರಿ 6 ರಿಂದ ಶುರು ಪ್ರಥಮ ಸುತ್ತಿನ ಬಿ.ಇಡಿ ಕೌನ್ಸೆಲಿಂಗ್ ಕಳೆದ ಡಿಸೆಂಬರ್ 21ರಿಂದ ಶುರುವಾಗಿದ್ದು, ಜನವರಿ 05 ರವರೆಗೆ ಆಯೋಜಿಸಿದೆ. ಎರಡನೇ ಸುತ್ತಿನ ಕೌನ್ಸಿಲಿಂಗ್ ಅನ್ನು ಜನವರಿ 6 ರಿಂದ 12... Read more »
ಸಿದ್ದಾಪುರ: ತಾಲೂಕು ಟೇಲರ್ ಅಸೋಸಿಯೇಷನ್ ವತಿಯಿಂದ ಕಾರ್ಮಿಕ ಇಲಾಖೆಯಿಂದ ಕೊಡಮಾಡಲ್ಪಟ್ಟ ಕೊರೋನಾ ಮುಂಜಾಗ್ರತಾ ಕಿಟ್ ಗಳನ್ನು ಸಂಘದ ಸದಸ್ಯರಿಗೆ ವಿತರಿಸಲಾಯಿತು.ಕಾರ್ಯಕ್ರಮ ದಲ್ಲಿ ಕಿಟ್ ವಿತರಿಸಿ ಮಾತನಾಡಿದ ಪತ್ರಕರ್ತ ಸುರೇಶ ಮಡಿವಾಳ ಜೀವನಕ್ಕಿಂತ ಜೀವ ಮುಖ್ಯ. ನಿಮ್ಮಲ್ಲಿಗೆ ದಿನ ನಿತ್ಯ ನೂರಾರು... Read more »
ಸಾಲು ಸಾಲು ಸರಣಿ ಪ್ರತಿಭಟನೆ: ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ಅಲೆಯ ಸಂಕೇತವೇ? 2023 ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಸರ್ಕಾರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ, ಸರ್ಕಾದ ಕೆಲವು ನೀತಿ ನಿಯಮಗಳ ವಿರುದ್ಧ ಹಲವು ಪ್ರತಿಭಟನೆಗಳು ನಡೆಯುತ್ತಿದ್ದು ಆಡಳಿತ... Read more »
ಗೋಮಾಳ ಭೂಮಿ ಸಕ್ರಮಗೊಳಿಸಲು ಕಾನೂನು ತಿದ್ದುಪಡಿ: ಬೊಮ್ಮಾಯಿ ಆಡಳಿತವನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರದಂದು ಸರಮಾಲೆ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ಅಕ್ರಮ ಗೋಮಾಳ ಹಾಗೂ ಬಗರ್‌ಹುಕುಂ ಸಾಗುವಳಿದಾರರ ಜಮೀನು ಸಕ್ರಮಗೊಳಿಸಲು ಅಗತ್ಯ ಕಾನೂನು ತಿದ್ದುಪಡಿ ಮಾಡುವುದು ಸೇರಿದೆ.... Read more »
ಜನವರಿ 1 ರಿಂದ ಎಟಿಎಂನಿಂದ ವಿತ್ ಡ್ರಾ ಮಾಡಲು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನವದೆಹಲಿ: ಜನವರಿ 1 ರಿಂದ ಎಟಿಎಂನಿಂದ ವಿತ್ ಡ್ರಾ ಮಾಡಲು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆರ್ ಬಿಐ ನಿರ್ದೇಶನದ ಪ್ರಕಾರ, ಜನವರಿ 1 ರಿಂದ ಅನುಮತಿಸಲಾಗಿರುವ ಮಿತಿಗಿಂತ... Read more »
ಇಂದು ಮುಂಜಾನೆ ವೇಳೆ ಸಿದ್ಧಾಪುರ ನಿಡಗೋಡ ಬಳಿ ಮುಸುಕಿದ ಮಂಜಿನಲ್ಲಿ ಬೈಕ್ ತಪ್ಪಿಸುವ ಪ್ರಯತ್ನದಲ್ಲಿ ಪ್ರಮಾದವಶಾತ್ ಆದ ಅಪಘಾತದಲ್ಲಿ ಸಿದ್ಧಾಪುರ ಠಾಣೆಯ ಪೊಲೀಸ್ ಜೀಪ್ ಪಲ್ಟಿಯಾಗಿದ್ದು ಜೀಪ್ ನಲ್ಲಿದ್ದ ಪಿ.ಎಸ್.ಆಯ್. ಮಹಾಂತೇಶ್ ಕಂಬಾರ್ ಮತ್ತು ಹವಾಲ್ಧಾರ್ ಕಾಗವಾಡ್ ರಿಗೆ ಗಾಯಗಳಾಗಿವೆ.... Read more »
ಕೇಂದ್ರ ಸರ್ಕಾರ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಹಾಗೂ ಆದ್ಯತಾ ವಲಯದವರಿಗೆ ಬೂಸ್ಟರ್ ಡೋಸ್ ನೀಡಲು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ವಿತರಣೆಗಾಗಿ ಉತ್ತರ ಕನ್ನಡ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ... Read more »
ಒಮಿಕ್ರಾನ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಪ್ರಾರಂಭವಾಗಿದೆ. ರಾತ್ರಿ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಓಡಾಟ,ಮನೋರಂಜನಾ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ. ಮಲೆನಾಡು ಕರಾವಳಿ ಗಳಲ್ಲಿ ಈ ಅವಧಿಯಲ್ಲಿ ನಡೆಯುತಿದ್ದ ಮನೋರಂಜನಾ ಚಟುವಟಿಕೆಗಳಿಗೆ ರಾತ್ರಿ ನಿಷೇಧಾಜ್ಞೆ ತಡೆ ಒಡ್ಡಿದೆ. ಯಕ್ಷಗಾನ... Read more »