ಪದವಿ,ಸ್ನಾತಕೋತ್ತರ,ಬಿ.ಇ.ಡಿ. ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ರಾಜ್ಯದಲ್ಲಿ ೨೦೨೧-೨೨ ರಲ್ಲಿ ಪದವಿ,ಸ್ನಾತಕೋತ್ತರ ಪದವಿ.ಬಿ.ಇ.ಡಿ. ಓದುತ್ತಿರುವ ಅರ್ಹ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಬೆಂಗಳೂರಿನ ಜೆ.ಪಿ.ಎನ್.‌ ಪ್ರತಿಷ್ಠಾನ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಹಿಂದಿನ ಪರೀಕ್ಷೆಗಳಲ್ಲಿ ಕನಿಷ್ಟ ೬೦% ಗಳಿಸಿದ ಕಲಿಕಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಹರು jpnp.org.in ಈ ವೆಬ್ಸೈಟ್‌... Read more »

ಸಮಗ್ರಕೃಷಿಯ ಸಾಧಕ ಪ್ರಕಾಶ ಹೆಗಡೆ

ಸಮಗ್ರ ಕೃಷಿ ಚಿಕ್ಕ ಹಿಡುವಳಿದಾರರ ಲಾಭದಾಯಕ ವ್ಯವಸಾಯ.ಮಲೆನಾಡು,ಕರಾವಳಿಗಳಲ್ಲಿ ದೊಡ್ಡ ರೈತರಿಗಿಂತ ಚಿಕ್ಕ ಹಿಡುವಳಿದಾರರ ಸಂಖ್ಯೆಯೆ ಹೆಚ್ಚು. ಆಧುನಿಕ ಕೃಷಿ,ಕೃಷಿ ಪ್ರಯೋಗ ಮಾಡದೆ ಚಿಕ್ಕ ಹಿಡುವಳಿಯಲ್ಲಿ ಲಾಭಗಳಿಸುವುದು ಸುಲಭವಲ್ಲ ಆದರೆ ಚಿಕ್ಕ ಹಿಡುವಳಿಯಲ್ಲಿ ಲಾಭಮಾಡುವ ವಿರಳ ಸಾಧಕರಿಗೇನೂ ಕಡಿಮೆ ಇಲ್ಲ.ನೀವಿಲ್ಲಿ ಓದುತ್ತಿರುವುದು... Read more »

goswarga of siddapur- ಭೂಮಿ ಮೇಲಿನ ಸ್ವರ್ಗ ಭಾನ್ಕುಳಿಮಠದ ಗೋಸ್ವರ್ಗ

ಸುಖ,ಶಾಂತಿ ಇದ್ದರೆ ಇಹಲೋಕವೇ ಸ್ವರ್ಗ, ಸ್ವರ್ಗದ ಕಲ್ಪನೆಯನ್ನು ಜನಸಾಮಾನ್ಯರೂ ಕೂಡಾ ಇದೇ ಮಾನದಂಡಗಳಿಂದ ನೋಡುತ್ತಾರೆ. ಕೆಲವರಿಗೆ ಈ ಲೋಕವೇ ಸ್ವರ್ಗವಾದರೆ, ಅನೇಕರಿಗೆ ಸ್ವರ್ಗ ಎನ್ನುವುದು ಒಂದು ಕಲ್ಪನೆ,ಭ್ರಮೆ. ಆದರೆ ನಾವಿಲ್ಲಿ  ನಿಮಗೆ ಭೂಮಿ ಮೇಲಿನ ಸ್ವರ್ಗವನ್ನು ತೋರಿಸುತಿದ್ದೇವೆ. ಇದು ಭ್ರಮೆ,... Read more »

ಇಂದಿನಿಂದ ಕೋವಿಡ್​ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ?

ರಾಜ್ಯದಲ್ಲಿ ಇಂದಿನಿಂದ ಕೋವಿಡ್​ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ? COVID guidelines in Karnataka: ಇಂದಿನಿಂದ ಜ.19ರವರೆಗೆ ರಾಜ್ಯದಲ್ಲಿ ಹೊಸ ಕೋವಿಡ್​ ಮಾರ್ಗಸೂಚಿ ಜಾರಿಗೆ ಬರಲಿದೆ. ಇಂದು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್... Read more »

ಎಲ್ಲಾ ಧರ್ಮಗಳ ದ್ವೇಷದ ಮಾತೃ ಸಂಸ್ಥೆ ಯಾವುದು? ಆರ್ ಎಸ್ ಎಸ್ ದ್ವೇಷಕ್ಕೆ ಸಿಲುಕಿ ಯುವಕರ ಒದ್ದಾಟ!

ಭಾರತದಲ್ಲಿ ಎಲ್ಲಾ ಧರ್ಮಗಳ ದ್ವೇಷದ ಮಾತೃ ಸಂಸ್ಥೆ ಯಾವುದು? ಆರ್ ಎಸ್ ಎಸ್ ದ್ವೇಷಕ್ಕೆ ಸಿಲುಕಿ ಯುವಕರ ಒದ್ದಾಟ! ಬುಲ್ಲಿ ಬಾಯ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ ಎಸ್ ಮತ್ತು ಬಿಜೆಪಿ ದ್ವೇಷದ ವಾತಾವಾರಣ  ಸೃಷ್ಟಿಸುತ್ತಿವೆ ಎಂದು ಕಾಂಗ್ರೆಸ್... Read more »

just miss- ಅಂತಿಮ ಸುತ್ತಿನಲ್ಲಿದ್ದ ಅಂತಃಕರಣ

ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ-೨೦೨೧ಅಂತಿಮ ಸುತ್ತಿನಲ್ಲಿದ್ದ ಅಂತಃಕರಣರಾಷ್ಟ್ರಮಟ್ಟದ ಪುರಸ್ಕಾರವಾದ ಕೇಂದ್ರ ಸಾಹಿತ್ಯ ಅಕಾಡೆಮಿಯು ೩೫ ವರ್ಷದೊಳ ಗಿನ ಯುವಸಾಹಿತಿಗಳ ಅತ್ಯುತ್ತಮ ಕೃತಿಗೆ ನೀಡುವ ಯುವ ಪುರಸ್ಕಾರ ಪ್ರಶಸ್ತಿ ಪ್ರಕಟಿಸಿದ್ದು ಯುವಕವಿ ಎಚ್.ಲಕ್ಷ್ಮೀನಾರಾಯಣ ಆಯ್ಕೆಯಾಗಿದ್ದಾರೆ. ಯುವ ಪುರಸ್ಕಾರ-೨೦೨೧ರ ಅಂತಿಮ ಆಯ್ಕೆಪಟ್ಟಿಯನ್ನು... Read more »

ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ!

ತಮ್ಮ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಉಡುಪಿ: ಸ್ಯಾಂಡಲ್... Read more »

ಕೋವಿಡ್ ಮಾತ್ರೆಗಳು ಮುಂದಿನ ವಾರದಿಂದ ಮಾರುಕಟ್ಟೆಯಲ್ಲಿ ಲಭ್ಯ; ಬೆಲೆ ಎಷ್ಟು ಗೊತ್ತಾ?

ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ 35 ರೂ. ಗೆ ಮಾಲ್ ಫ್ಲೂ (ಮೊಲ್ನುಪಿರವಿರ್) ಮಾತ್ರೆಗಳನ್ನು ದೇಶಾದ್ಯಂತ ಪರಿಚಯಿಸುವುದಾಗಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಮಂಗಳವಾರ ಹೇಳಿದೆ. ಹೈದರಾಬಾದ್: ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ... Read more »

೬ ರಿಂದ ಬಿಇಡಿ ಕೌನ್ಸೆಲಿಂಗ್‌ & ಶಿರಸಿ ವೈರಲ್‌ ವಿಡಿಯೋ!

ಬಿ.ಇಡಿ ದಾಖಲಾತಿಯ ಎರಡನೇ ಸುತ್ತಿನ ಕೌನ್ಸೆಲಿಂಗ್ ಜನವರಿ 6 ರಿಂದ ಶುರು ಪ್ರಥಮ ಸುತ್ತಿನ ಬಿ.ಇಡಿ ಕೌನ್ಸೆಲಿಂಗ್​​ ಕಳೆದ ಡಿಸೆಂಬರ್ 21‌ರಿಂದ ಶುರುವಾಗಿದ್ದು, ಜನವರಿ 05 ರವರೆಗೆ ಆಯೋಜಿಸಿದೆ. ಎರಡನೇ ಸುತ್ತಿನ ಕೌನ್ಸಿಲಿಂಗ್‌ ಅನ್ನು ಜನವರಿ 6 ರಿಂದ 12... Read more »

ಟೈಲರ್‌ ಗಳಿಗೂ ಕಾರ್ಮಿಕ ಕಿಟ್‌ ವಿತರಣೆ, & ಸಚಿವರು,ಸಂಸದರ ನಡುವೆ ಜಟಾಪಟಿ!

ಸಿದ್ದಾಪುರ: ತಾಲೂಕು ಟೇಲರ್ ಅಸೋಸಿಯೇಷನ್ ವತಿಯಿಂದ ಕಾರ್ಮಿಕ ಇಲಾಖೆಯಿಂದ ಕೊಡಮಾಡಲ್ಪಟ್ಟ ಕೊರೋನಾ ಮುಂಜಾಗ್ರತಾ ಕಿಟ್ ಗಳನ್ನು ಸಂಘದ ಸದಸ್ಯರಿಗೆ ವಿತರಿಸಲಾಯಿತು.ಕಾರ್ಯಕ್ರಮ ದಲ್ಲಿ ಕಿಟ್ ವಿತರಿಸಿ ಮಾತನಾಡಿದ ಪತ್ರಕರ್ತ ಸುರೇಶ ಮಡಿವಾಳ ಜೀವನಕ್ಕಿಂತ ಜೀವ ಮುಖ್ಯ. ನಿಮ್ಮಲ್ಲಿಗೆ ದಿನ ನಿತ್ಯ ನೂರಾರು... Read more »