ಉ.ಕ.ದಲ್ಲಿ ಇಸ್ಪೀಟ್‌ ಮಾಫಿಯಾ…! ಭಟ್ಕಳ: ಮುಸುಕುಧಾರಿಗಳಿಂದ ಪತ್ರಕರ್ತನ ಮೇಲೆ ಹಲ್ಲೆ, ವ್ಯಾಪಕ ಖಂಡನೆ

ಮೂರು ಬೈಕ್​​​ಗಳಲ್ಲಿ ಬಂದ ಮುಸುಕುಧಾರಿ ಗೂಂಡಾಗಳು ಪತ್ರಕರ್ತ ರಾಘು ಯಾನೆ ಅರ್ಜುನ್ ಮಲ್ಯ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಅರ್ಜುನ್​​ ಅವರನ್ನು ಸ್ಥಳೀಯರು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ‌, ಬಳಿಕ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಸೇರಿದ್ದಾರೆ. ಭಟ್ಕಳ: ತನ್ನ... Read more »

ಬನವಾಸಿ ವ್ಯಾಪಾರಿಯ ಚಿನ್ನದ ಚೀಲವನ್ನು ವಾರಸುದಾರರಿಗೆ ಕೊಟ್ಟು ಪ್ರಾಮಾಣಿಕತೆ ಮೆರೆದ ಸಿದ್ದಾಪುರದ ತರಕಾರಿ ವ್ಯಾಪಾರಿ!

ಸಿದ್ಧಾಪುರ, ನಗರದಲ್ಲಿ ಕಳೆದುಹೋಗಿದ್ದ ಎರಡು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ಚೀಲವೊಂದನ್ನು ಪೊಲೀಸರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಇಲ್ಲಿಯ ತರಕಾರಿ ವ್ಯಾಪಾರಿಗೆ ಸಾರ್ವಜನಿಕ ಪ್ರಶಂಸೆ ದೊರೆತಿದೆ. ಬನವಾಸಿ ಮೂಲದ ವ್ಯಾಪಾರಿ ವಿದ್ಯಾಧರ್‌ ಕೊಚೇರಿ ಈಗ ಇಲ್ಲಿಯ ಹಾಳದಕಟ್ಟಾ ನಿವಾಸಿಯಾಗಿದ್ದು... Read more »

ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರು

ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ  ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನವದೆಹಲಿ: ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು... Read more »

‘ಶೂನ್ಯ ಬಜೆಟ್ ಸಹಜ ಕೃಷಿ’ ಜಾರಿ: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿ ರೈತರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಕಳೆದ ಒಂದೂವರೆ ವರ್ಷದಿಂದ ರೈತರು-ಕೇಂದ್ರ ಸರ್ಕಾರ, ವಿರೋಧ ಪಕ್ಷಗಳ ನಾಯಕರ ಮಧ್ಯೆ ತೀವ್ರ ತಿಕ್ಕಾಟ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ 3 ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಶೂನ್ಯ ಬಜೆಟ್ ನೈಸರ್ಗಿಕ... Read more »

‘ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು’

ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು: ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ... Read more »

ಸಂಸ್ಕಾರ’ದ ನ್ಯೂನ್ಯತೆಗಳು

ಸಾಹಿತ್ಯಕ ಮತ್ತು ಸಾಂಸ್ಕೃತಿಕ ರಾಜಕಾರಣ- ೧೯ತಿರುಗಿ ನೋಡಿದಾಗ ಕಣ್ಣಿಗೆ ಬೀಳುವ’ಸಂಸ್ಕಾರ’ದ ನ್ಯೂನ್ಯ ತೆಗಳು……………………………………………………………..’ಸಂಸ್ಕಾರ’ ೧೯೬೫ ರಲ್ಲಿ ಪ್ರಕಟವಾದ ಯು.ಆರ್ .ಅನಂತಮೂರ್ತಿಯವರ ಕಾದಂಬರಿ. ಈ ಕಾದಂಬರಿ ಪ್ರಕಟವಾಗುತ್ತಿದ್ದಂತೆಯೇ ಎಲ್ಲರ ಗಮನ ಸೆಳೆಯಿತು. ನವ್ಯ ಸಾಹಿತ್ಯದ ಅಪೂರ್ವ ಸಿದ್ಧಿಗಳಲ್ಲಿ ಒಂದು ಎಂದು ‘ಸಂಸ್ಕಾರ’ವನ್ನು... Read more »

ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್​​ಗೆ ಬಿಜೆಪಿ ಟಿಕೆಟ್ ಬಹುತೇಕ ಫೈನಲ್

ಈ ಭಾರಿ ವಿಧಾನ ಪರಿಷತ್ ಚುನಾವಣೆ(Legislative council election)ಯಲ್ಲಿ ಬಿಜೆಪಿ ಗೆಲ್ಲಲೇಲೇಬೇಕಾಗಿದೆ. ಇನ್ನೆರಡು ದಿನದಲ್ಲಿ ಹೆಸರು ಘೋಷಣೆಯಾಗಲಿದೆ. ಆದರೆ, ಈಗಾಗಲೇ ನಿಮಗೆಲ್ಲರಿಗೂ ಈ ಬಗ್ಗೆ ಗೊತ್ತಾಗಿರಬಹುದು ಎಂದು ಪರೋಕ್ಷವಾಗಿ ಗಣಪತಿ ಉಳ್ವೇಕರ್ ಅವರಿಗೆ ಟಿಕೆಟ್​ ಬಹುತೇಕ ಖಾತ್ರಿಯಾಗಿರುವುದನ್ನು ಮಾಜಿ ಸಿಎಂ... Read more »

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಪುನೀತ ನಮನ ಕಾರ್ಯಕ್ರಮ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ ಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಬೆಂಗಳೂರು: ಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್... Read more »

ಸ್ಫೀಕರ್‌ ಕಾಗೇರಿ ಕ್ಷೇತ್ರದಲ್ಲಿ ಪೊಲೀಸ್‌ ದಬ್ಬಾಳಿಕೆ? ಬಿ.ಜೆ.ಪಿ.,ಕಾಂಗ್ರೆಸ್‌ ಜೊತೆಯಾಗಿ ಪ್ರತಿಭಟನೆ!

ಶಿರಸಿ ಕ್ಷೇತ್ರದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಮತೀಯವಾದಿ ದಬ್ಬಾಳಿಕೆ ವಿರುದ್ಧ ಒಂದಾಗಿರುವ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಪ್ರಮುಖರು ಇಲ್ಲಿಯ ಅಧಿಕಾರಶಾಹಿ ಹಿಂಸೆಯ ವಿರುದ್ಧ ಇತರ ಪಕ್ಷಗಳನ್ನೂ ಸೇರಿಸಿಕೊಂಡು ಪಕ್ಷಾತೀತವಾಗಿ ಸಾರ್ವಜನಿಕ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ರಾಜ್ಯ... Read more »

ಧಾವಂತದ ಸುದ್ದಿ, ಎಡವಟ್ಟು ಬೇಡ. ಸಿಎಂ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅಭಿಪ್ರಾಯ

ರಾಷ್ಟ್ರೀಯ ಪತ್ರಿಕಾ ದಿನಾಚರಣೆ: ‘ಧಾವಂತದ ಸುದ್ದಿ, ಎಡವಟ್ಟು ಬೇಡ’; ಸಿಎಂ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅಭಿಪ್ರಾಯ ನಾವೇ‌ ನೊಟ್ಟ ಮೊದಲು ಸುದ್ದಿ ಕೊಡಬೇಕೆನ್ನುವ ಧಾವಂತದಲ್ಲಿ ಎಡವಟ್ಟುಗಳನ್ನು ಮಾಡುವ ಕಾರ್ಯವನ್ನು ಮಾಧ್ಯಮದವರು ಮಾಡಬಾರದು ಎಂದು ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿ... Read more »