ಭಾಗವತರಿಗೆ ಸನ್ಮಾನ, ಎಂ.ಕೆ.ನಾಯ್ಕರಿಗೆ ಪ್ರಶಂಸೆ

ಸಿದ್ದಾಪುರ: ತಾಲ್ಲೂಕಿನ ಹೊಸೂರಿನಲ್ಲಿ ಎಂ ಕೆ ನಾಯ್ಕ ಹೊಸಳ್ಳಿ ರವರು ತಮ್ಮ ಮನೆಯಲ್ಲಿ ಸತ್ಯನಾರಾಯಣ ಪೂಜೆ ನಿಮಿತ್ತ ಏರ್ಪಡಿಸಿದ್ದ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮದ ಸಭಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಪ್ರಸಿದ್ದ ಮದ್ದಳೆ ವಾದಕರಾದ ಶಂಕರ ಭಾಗವತ್ ರವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ... Read more »

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ

; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್ ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.... Read more »

ಗೆಲುವಿನ ಗಾಳಿ ಕೈ ಬೀಸುತ್ತಿರುವ ಮುನ್ಸೂಚನೆ! ಈ ಬಾರಿಯೂ ಭೀಮಣ್ಣ ಎಡವಿದ್ದಾರೆಯೆ? ಬಿ.ಜೆ.ಪಿ.ಗೆ ಬಂಡಾಯದ ಬಿಸಿ ಮುಟ್ಟಿದೆಯೆ?

ವಿ.ಪ. ಚುನಾವಣೆಯ ಮತದಾನ ಮುಕ್ತಾಯದ ಹಂತ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ಒಂದು ಘಂಟೆಯ ವೇಳೆಗೆ ಪ್ರತಿಶತ ೯೦ ರಷ್ಟು ಮತದಾನವಾಗಿರುವುದು ಗರಿಷ್ಠ ಮತದಾನದ ಮುನ್ಸೂಚನೆ ನೀಡಿದೆ. ಮತದಾನೋತ್ತರ ಸಮೀಕ್ಷೆಯ ಅಂದಾಜಿನ ಪ್ರಕಾರ ಗೆಲ್ಲುವ ಅಭ್ಯರ್ಥಿ ಯಾರು? ಎನ್ನುವ... Read more »

ನಾಳೆ ಮತದಾನ,ಇಂದು ರೆಸಾರ್ಟ್‌ ವಾಸ- ಭೀಮಣ್ಣರನ್ನು ಸೋಲಿಸಲು ಹೆಬ್ಬಾರ್‌,ಹೆಗಡೆ ಪಣ

ಉ.ಕ. ಕಾಂಗ್ರೆಸ್‌ ಅಭ್ಯರ್ಥಿಯ ವೇಗ ತಡೆಯಲು ರೆಸಾರ್ಟ್‌ ರಾಜಕಾರಣದ ಮೊರೆ ಹೋದ ಸುನಿಲ್‌ ಹೆಗಡೆ ಮತ್ತು ಸಚಿವ ಹೆಬ್ಬಾರ್‌ ಗಣಪತಿ ಉಳ್ವೇಕರ್‌ ಪರವಾಗಿ ಹಣ-ಜನ ಬಲ ಕ್ರೋಢೀಕರಿಸುತ್ತಿರುವ ಆಡಳಿತಾರೂಢ ಪಕ್ಷದ ಪ್ರಮುಖರು. ಬಂಡಾಯ, ನಾಯಕರ ಪ್ರತಿಷ್ಠೆ ಬಿ.ಜೆ.ಪಿ.ಗೆ ಮಾರಕವಾಗುವ ಸಾಧ್ಯತೆ.... Read more »

ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಜಿಐ ಟ್ಯಾಗ್ ಪಡೆಯುವ ಪ್ರಕ್ರಿಯೆಗೆ ಚಾಲನೆ!

ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾದ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು (ಜಿಐ ಟ್ಯಾಗ್) ಲಭ್ಯವಾಗಲಿದೆ.  ಕಾರವಾರ:ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು... Read more »

ಹೊನ್ನಾವರದ ಗುರು ಕಾರವಾರದಲ್ಲಿ ಆತ್ಮಹತ್ಯೆಗೆ ಶರಣು

ಕಾರವಾರ: ಬಾಕಿ ಹಣವನ್ನೆಲ್ಲ ಮರು ಪಾವತಿಸಿ ಆತ್ಮಹತ್ಯೆಗೆ ಶರಣಾದ ಪೇದೆ ಕಾರವಾರದ ಡಿಎಆರ್​​ ಕಚೇರಿಯಲ್ಲಿ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಾರವಾರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರವಾರ: ಕರ್ತವ್ಯಕ್ಕೆ ಹಾಜರಾಗಿದ್ದ ಪೊಲೀಸ್ ಪೇದೆಯೊಬ್ಬರು... Read more »

ಸೇನಾ ಹೆಲಿಕಾಪ್ಟರ್ ಪತನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಸಾವು

ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು,… ಕೊಯಮತ್ತೂರು: ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ... Read more »

ದನಗಳ್ಳತನ- ಭಟ್ಕಳದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ,ಕೊಲೆ ಯತ್ನ

ದನ ಕಳ್ಳತನ ಆರೋಪಿಗಳ ಬಗ್ಗೆ ಮಾಹಿತಿ ನೀಡಿದಕ್ಕೆ ವ್ಯಕ್ತಿ ಮೇಲೆ ಹಲ್ಲೆ ಹಲ್ಲೆಯಿಂದ ಸದ್ದಾಂ ಹುಸೇನ್ ಕೈ, ಕಾಲು, ಹೊಟ್ಟೆ ಹಾಗೂ ಮೈ ಭಾಗದಲ್ಲಿ ಗಾಯಗಳಾಗಿವೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಘಟನೆ ನಡೆದ ಸ್ಥಳದ ಅಕ್ಕಪಕ್ಕದಲ್ಲಿದ್ದ ಸಿಸಿಟಿವಿ... Read more »

ಬಾನೆತ್ತರದ ಕಬ್ಬು ಬೆಳೆದು ಸಿಹಿಹಂಚಿದ ಹಳದೋಟದ ವಿನಾಯಕ

ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಲ್ಲಿ ವಿಫುಲವಾಗಿ ಬೆಳೆಯುವ ಕಬ್ಬು ಮಲೆನಾಡಿನಲ್ಲಿ ಕಾಣಸಿಗುವುದು ಅಪರೂಪವಾಗುತ್ತಿದೆ. ಕಾಡುಪ್ರಾಣಿಗಳ ಹಾವಳಿ ಪ್ರತಿಕೂಲ ವಾತಾವರಣದಿಂದಾಗಿ ಮಲೆನಾಡಿನ ರೈತರು ಕಬ್ಬು ಬೆಳೆಯುವುದನ್ನೇ ಬಿಡುತಿದ್ದಾರೆ. ಆದರೆ ಮಲೆನಾಡಿನಲ್ಲಿ ಬಾನೆತ್ತರ ಬೆಳೆಯುವ ಕಬ್ಬನ್ನು ಬೆಳೆದು ದಾಖಲೆ ಮಾಡಿದ ರೈತರೊಬ್ಬರು... Read more »

ಬಿ.ಜೆ.ಪಿ. ಜೆ.ಡಿ.ಎಸ್.‌ ಮೈತ್ರಿ ವರ್ಕೌಟ್‌ ಆಗಲ್ಲ – ಮಧು ಬಂಗಾರಪ್ಪ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಮುಖಂಡ ಮಧು ಬಂಗಾರಪ್ಪ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್.‌ ಮೈತ್ರಿ ಗುಪ್ತ ಹೊಂದಾಣಿಕೆ  ಮೊದಲೇ ವಿಧಾನ ಪರಿಷತ್‌ ಚುನಾವಣೆಯ ಮತದಾರರು... Read more »