ಕಾರವಾರ: ಬಾಗಿಲು ಮುಚ್ಚಿದ ಗೋವಾ ಗಡಿಯ ಮದ್ಯದಂಗಡಿಗಳು!

ಕಾರವಾರ, ಅಕ್ಟೋಬರ್ : ಕರ್ನಾಟಕ ಗಡಿ- ಗೋವಾದ ಪೋಳೆಂ ಪ್ರದೇಶದಲ್ಲಿ ಈಗ ಅಕ್ಷರಶಃ ಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಉತ್ತರ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಭಾಗದಿಂದ ಬರುವ ಪ್ರವಾಸಿಗರಿಂದಲೇ ನಡೆಯುತ್ತಿದ್ದ ಗಡಿಭಾಗದ ಬಾರ್‌ಗಳು ಸದ್ಯ ಗ್ರಾಹಕರಿಲ್ಲದೇ ನಷ್ಟ ಅನುಭವಿಸಿ ಸಂಪೂರ್ಣವಾಗಿ... Read more »

ಗೋಕರ್ಣ : ಸಮುದ್ರ ಪಾಲಾಗುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

ಕಾರವಾರ : ಸಮುದ್ರದಲ್ಲಿ ಈಜಾಡಲು ತೆರಳಿದ್ಧ ನಾಲ್ವರು ಯುವಕರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕುಡ್ಲೆ ಬೀಚ್ ಕಡಲ ತೀರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರ್ ಮೂಲದ ತೇಜಸ್ವಿ ಬಿರ್ಜೆ ಮೋಹನಸಿಂಗ್ (21),... Read more »

ಕ್ಷುಲ್ಲಕ ಕಾರಣಕ್ಕೆ ತಾಯಿ-ತಂಗಿಯ ಹತ್ಯೆ ಮಾಡಿದ ಮಂಜುನಾಥ ಪೊಲೀಸ್ ವಶಕ್ಕೆ

ಹಣ,ದುರಾಸೆ ಚಟಗಳಿಗೆ ದಾಸನಾದ ವ್ಯಕ್ತಿ ಮನುಷ್ಯತ್ವ ಕಳೆದುಕೊಳ್ಳಬಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಸಿದ್ಧಾಪುರದ ಕುಡೇಗೋಡು ಹಸ್ಲರ್ ಸಮೂದಾಯದ ಮನೆಗಳಿರುವ ಚಿಕ್ಕ ಗ್ರಾಮ. ಈ ಗ್ರಾಮಕ್ಕೆ ಸಾರಾಯಿ, ಬೇಟೆ, ಕೂಲಿ ನಿತ್ಯ ಅವಶ್ಯಕತೆಗಳು. ಎಲ್ಲರ ಮನೆಯಂತೇ ಸಮೀಪದ ಜಮೀನ್ಧಾರರ ಮನೆಯ ಕೂಲಿ,ನರೇಗಾ... Read more »

ಸಿದ್ಧಾಪುರದಲ್ಲಿ ತಾಯಿ-ತಂಗಿಯನ್ನು ಹತ್ಯೆ ಮಾಡಿದ ಯುವಕ

ಸ್ವಂತ: ತಾಯಿ ಮತ್ತು ಸಹೋದರಿಯನ್ನು ನಾಡ ಬಂದೂಕಿನಿಂದ ಹೊಡೆದು ಹತ್ಯೆ ಮಾಡಿದ ದುರ್ಘಟನೆ ಸಿದ್ಧಾಪುರ ತಾಲೂಕಿನ ದೊಡ್ಮನೆ ಗ್ರಾ.ಪಂ. ಕುಡೇಗೋಡಿನಲ್ಲಿ ನಡೆದಿದೆ. ಮೃತ ತಾಯಿಪಾರ್ವತಿ ಮತ್ತು ಸಹೋದರಿ ರಮ್ಯ ತನ್ನ ಇಷ್ಟಕ್ಕೆ ವಿರುದ್ಧವಾಗಿ ವರ್ತಿಸುತಿದ್ದಾರೆ ಎನ್ನುವ ಬೇಸರದಿಂದ ಬುಧವಾರ ಮಧ್ಯಾಹ್ನದ... Read more »

ಯಕ್ಷಗಾನ ಅಕಾಡೆಮಿಗೆ ಅಧ್ಯಕ್ಷರ ನೇಮಕಕ್ಕೆ ಒತ್ತಾಯ & ನಾಗರಾಜ್ ದೋಶೆಟ್ಟಿಯವರಿಗೆ ಸನ್ಮಾನ

ಸಿದ್ದಾಪುರಯಕ್ಷಗಾನ ಅಕಾಡೆಮಿಗೆ ಅಧ್ಯಕ್ಷರನ್ನು ಕೂಡಲೇ ಸರ್ಕಾರ ನೇಮಕ ಮಾಡಬೇಕು.ಕರೋನಾ ಸಾಂಕ್ರಮಿಕ ರೋಗದಿಂದಾಗಿ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕಲೆಯನ್ನು ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಾಗಿದೆ ಎಂದು ಸಿದ್ದಾಪುರದ ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ.ಶಶಿಭೂಷಣ ಹೆಗಡೆ ದೊಡ್ಮನೆ ಹೇಳಿದರು.ತಾಲೂಕಿನ ದೊಡ್ಮನೆ... Read more »

ಚಿತ್ರ-ಕಾವ್ಯವಾಗಿ ಹರಿಯುತಿದ್ದಾಳೆ ಗಂಗಾವಳಿ

ಎದೆಯೊಳಗೆ ಗಂಗಾವಳಿ ಹರಿಯುತ್ತಿದ್ದಾಳೆ ನನ್ನವ್ವ ಪ್ರಶಾಂತತೆಯ ಹೊದ್ದು ಮಲಗಿದ್ದಾಳೆ ಶತಮಾನಗಳ ದಣಿವು ತಬ್ಬಿದಂತೆ ಎದೆಯೊಳಗೆ ನನ್ನವ್ವ ಪ್ರೀತಿ ಸೆರಗ ಹೊದ್ದು ನಗುತ್ತಿದ್ದಾಳೆ ನನ್ನಕ್ಕ ಸಹ್ಯಾದ್ರಿಯ ನೀರಡಿಕೆ ಹಿಂಗಿಸಿದ್ದಾಳೆ ಯಾರನ್ನು ಹಂಗಿಸದೇ ನನ್ನನ್ನ ಹರಿಯುತ್ತಿದ್ದಾಳೆ ನನ್ನಳೊಗೆ ಪ್ರೀತಿಯ ತುಂಬಿ………….. ನೂರು ಊರಿಗೆ... Read more »

ನಿಮ್ಮ ಪಕ್ಷದ ನಾಯಕರ ವಿರುದ್ಧ ಫೈಟ್ ಮಾಡಿ; ತೇಜಸ್ವಿನಿ ಗೌಡ

ಸಿದ್ದರಾಮಯ್ಯ ಖಡಕ್, ನೀವು ಕುಡುಕ ಎಂದಿದ್ದಾರೆ: ನಿಮ್ಮ ಪಕ್ಷದ ನಾಯಕರ ವಿರುದ್ಧ ಫೈಟ್ ಮಾಡಿ; ತೇಜಸ್ವಿನಿ ಗೌಡ ಮುಖ್ಯಮಂತ್ರಿಯಾಗ ಬೇಕು ಎನ್ನುವ ದುರಾಸೆ ಇಟ್ಟುಕೊಂಡು ಚಿಕ್ಕ ಮಕ್ಕಳಂತೆ ಹಠ ಮಾಡಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಡೆದರು ಬೆಂಗಳೂರು: ಮುಖ್ಯಮಂತ್ರಿಯಾಗ... Read more »

ಯಲ್ಲಾಪುರ ಸ್ಫೋಟದ ಭಯಾನಕ ಚಿತ್ರಗಳು..

ಕೆಮಿಕಲ್ ಟ್ಯಾಂಕರ್ ಸ್ಫೋಟ ; ಗದ್ದೆ, ತೋಟದ ಜತೆಗೆ ಹೊತ್ತಿ ಉರಿದ ಅರಣ್ಯ ಪ್ರದೇಶ ಆರತಿ ಬೈಲು ಘಟ್ಟದಲ್ಲಿ ಇಂತಹ ಘಟನೆ ಪದೇಪದೆ ಸಂಭವಿಸುತ್ತಿವೆ. ರೈತರು ಹಾಗೂ ಸಾರ್ವಜನಿಕರು ಆತಂಕದಿಂದಲೇ ಕಾಲಕಳೆಯುವಂತಾಗಿದೆ.. ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ಯಾಸ್... Read more »

ಯಲ್ಲಾಪುರ ಅಪಘಾತ,ಅಪಾರ ಹಾನಿ

ಯಲ್ಲಾಪುರ : ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ, ಹಳ್ಳಕ್ಕೆ ಹೊತ್ತಿಕೊಂಡ ಬೆಂಕಿ! ಕಾರವಾರ : ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಕ್ರಾಸ್ ಬಳಿ ಇಂದು ಮುಂಜಾನೆ ಮುಗುಚಿ ಬಿದ್ದಿದೆ.ಇದರಿಂದ ಸೋರಿದ ಕೆಮಿಕಲ್... Read more »

ಭಟ್ಕಳ : ರಾಷ್ಟ್ರೀ ಯ ತರಬೇತುದಾರ ಕಾಶೀನಾಥ ನಾಯ್ಕರಿಗೆ ಸನ್ಮಾನ

ಕಾರವಾರ : ರಾಷ್ಟ್ರೀಯ ತರಬೇತುದಾರ ಹಾಗೂ ೨೦೦೪ ರ ಕಾಮನ್‌ವೆಲ್ತ್ ಗೇಮ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಕಾಶೀನಾಥ ನಾಯ್ಕ ಇಂದು ಭಟ್ಕಳ ತಾಲೂಕಿನ ಸಾರದಹೊಳೆಯ ಹಳೆಕೋಟೆ ವೀರಾಂಜನೇಯ ದೇವಸ್ಥಾನ ಮತ್ತು ಭಟ್ಕಳದ ಗೋಪಾಲಕೃಷ್ಣ ರಸ್ತೆಯಲ್ಲಿರುವ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೆ... Read more »