ಶಿರಸಿ: ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆ ಸಾವು

ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ನಡೆದಿದೆ. ಶಿರಸಿ: ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ... Read more »

ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅವಳಿ ಬಾಂಬ್ ಸ್ಫೋಟ; 13 ಸಾವು

ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ಹೇಳಿಕೆ ಬೆನ್ನಲ್ಲೇ ನಿಲ್ದಾಣದ ಹೊರಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ.  ಕಾಬೂಲ್: ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ... Read more »

ಪೋಕ್ಸೋ ಪ್ರಕರಣ ಆರೋಪಿ ಅಂದರ್…

ಸಿದ್ಧಾಪುರ ತಾಲೂಕಿನ ದಕ್ಷಿಣ ಭಾಗದ ಗ್ರಾಮ ಒಂದರ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯತ್ನದ ಹಿನ್ನೆಲೆಯಲ್ಲಿ ಕಮಲಾಕರ ಎನ್ನುವ ಆರೋಪಿಯನ್ನು ಸ್ಥಳಿಯರು ಬಂಧಿಸಿದ್ದಾರೆ. ಈ ಆರೋಪಿ ತನ್ನ ದೂರದ ಸಂಬಂಧಿ ಶಾಲಾ ಬಾಲಕಿಗೆ ಕುರುಕಲು ತಿಂಡಿ ನೀಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದಾಗ... Read more »

ನಾರಾಯಣ ಗುರುಗಳ ಹಾದಿ

(- ರೆಹಮತ್ ತರಿಕೆರೆ) . ಗುರುಪಂಥಗಳ ಮೇಲೆ ಸಂಶೋಧನೆ ಮಾಡುತ್ತಿರುವಾಗ ಈ ಲೋಕಕ್ಕೆ ಸೇರಿದ ಅನೇಕರ ಸಂಗ ನನಗೆ ಲಭಿಸಿತು. ಅವರಲ್ಲಿ ನಾರಾಯಣ ಗುರುಗಳ ಶಿಷ್ಯರಲ್ಲೊಬ್ಬರಾದ ನಟರಾಜ ಗುರುಗಳ ಶಿಷ್ಯರೂ ಒಬ್ಬರು. ಇವರ ಹೆಸರು ವಿನಯ ಚೈತನ್ಯ. ಇವರು ಗುರುಗಳು... Read more »

ವಿದ್ಯಾರ್ಥಿಗಳಿಗಾಗಿ ಪ್ರಶಸ್ತಿ-ಪ್ರವೇಶ ಇತ್ಯಾದಿ……

ಶಹಾಪುರದ ಮಕ್ಕಳ ಸಾಹಿತ್ಯಾಸಕ್ತಿಯ ಸಂಧ್ಯಾ ಸಾಹಿತ್ಯ ವೇದಿಕೆಯು ಕಳೆದ ೨೨ ವರುಷಗಳಿಂದ ಪ್ರತಿವರ್ಷ ೧೬ ವರ್ಷ ದೊಳಗಿನ ಬಾಲ ಬರಹಗಾರರಿಗೆ ಕೊಡಮಾಡುವ ಪ್ರತಿಷ್ಠಿತ ‘ವಿದ್ಯಾಸಾಗರ ಬಾಲ ಪುರಸ್ಕಾರ’ ಕ್ಕೆ ಅರ್ಜಿ ಆಹ್ವಾನಿಸಿದೆ.ಎಳೆಯ ವಯಸ್ಸಿನಲ್ಲಿ ಅಪಾರ ಪ್ರತಿಭೆ ತೋರಿ ಕಣ್ಮರೆಯಾದ ಬಾಲ... Read more »

ನಗರಾಭಿವೃದ್ಧಿಗೆ ಮೂರು ಕೋಟಿ ವಿಶೇಷ ಅನುದಾನ

ಸಿದ್ಧಾಪುರ ತಾಲೂಕಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ 11 ಕಾಮಗಾರಿಗಳಿಗೆ 3 ಕೋಟಿ ಅನುದಾನ ಮಂಜೂರಿಯಾಗಿದ್ದು ಇದೇ ವರ್ಷ ಕ್ಷೇತ್ರಕ್ಕೆ ನೂರು ಕೋಟಿಗೂ ಹೆಚ್ಚು ಅನುದಾನ ಬರಲಿದೆ ಎಂದು ಪಟ್ಟಣ ಪಂಚಾಯತ್ ಸದಸ್ಯ ಮಾರುತಿ ನಾಯ್ಕ ಹೊಸೂರು ತಿಳಿಸಿದರು. ನಗರದಲ್ಲಿ ಮಾಧ್ಯಮಪ್ರತಿನಿಧಿಗಳಿಗೆ... Read more »

ನಾಮಧಾರಿ ಸಭಾಭವನ ಕಾಮಗಾರಿ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್

ಸಿದ್ಧಾಪುರ ನಾಮಧಾರಿ ಸಮಾಜದ ಸಭಾಭವನ ಕಟ್ಟಡ ನಿರ್ಮಾಣ ಕಾಮಗಾರಿ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಿಂದ ಸ್ಥಗಿತಗೊಂಡಿದ್ದ ಈ ಕಾಮಗಾರಿಯನ್ನು ಇದೇ ವಾರದಿಂದ ಮುಂದುವರಿಸಲು ತೀರ್ಮಾನಿಸಿದ್ದು ಅದಕ್ಕೆ ಅವಶ್ಯವಿರುವ ಹಣಕಾಸನ್ನು ಸಂಗ್ರಹಿಸಲು ಇಂದು ಬಾಲಭವನದಲ್ಲಿ... Read more »

ನೀರಿಂಗಿಸಿ ಮಾದರಿಯಾದ ತೆಂಗಿನಮನೆ ಡಿ.ಕೆ. ನಾಯ್ಕ

ಪ್ರಗತಿಪರ ರೈತ, ಕಾಳುಮೆಣಸು,ಮಿಶ್ರಬೇಸಾಯದ ಮೂಲಕ ಮಾದರಿ ಕೃಷಿಕನಾದ ಡಿ.ಕೆ. ನಾಯ್ಕ ತೆಂಗಿನಮನೆಯವರಿಗೆ ಈ ವರೆಗೆ ಯಾರೂ ಸನ್ಮಾನಿಸಿ, ಗೌರವಿಸಿ, ಅಭಿನಂದಿಸದಿರುವುದು ಸೋಜಿಗದ ಸಂಗತಿ. ಶ್ರಮಿಕರಲ್ಲದ ಅನೇಕರು ದಾಖಲೆ ಒದಗಿಸಿ ಪ್ರಗತಿಪರ ರೈತರು, ಕೃಷಿ ಪ್ರಶಸ್ತಿ ಪುರಸ್ಕೃತರು. ಕೃಷಿ-ತೋಟಗಾರಿಕೆ ಪಂಡಿತರಾಗಿರುವಾಗ ಸರ್ಕಾರ,... Read more »

ಸ್ಪರ್ಧೆಯಿಂದ ಹೊರ ನಡೆಯಿತೆ ಉತ್ತರ ಕನ್ನಡ ?

ಜಲಜೀವನ ಮಿಷನ್, ಘನವಸ್ತು ವಿಲೇವಾರಿ ಘಟಕ. ಸೇರಿದಂತೆ ಕೆಲವು ಯೋಜನೆಗಳಲ್ಲಿ ಉತ್ತರ ಕನ್ನಡವನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರುವ ಹಿನ್ನೆಲೆಯಲ್ಲಿ ಹಿಂದಿನ ಮುಖ್ಯಕಾರ್ಯದರ್ಶಿ ಮಹಮದ್ ರೋಷನ್ ವಿಶೇಶ ಪ್ರಯತ್ನ ನಡೆಸಿದ್ದರು. ಈ ಬಗ್ಗೆ ಈಗಿನ ಸಿ.ಎಸ್. ಪ್ರೀಯಾಂಗಾ ಎಮ್. ರನ್ನು... Read more »

Bra story – ಬ್ರಾ ಮತ್ತು ಕುಂಬಳ

ಪತ್ರಕರ್ತ ವಿಶ್ವೇಶ್ವರಭಟ್ಟ,”ಯಾವ ಹಳ್ಳಿಯ ಹೆಂಗಸರೆಲ್ಲಾ ಬ್ರಾ ಧರಿಸಿರುತ್ತಾರೋ ಆ ಹಳ್ಳಿ ಮುಂದುವರೆದಿದೆ ಎನ್ನಬಹುದು” ಎಂದು ಕುಹಕವಾಡುವ ಮೂಲಕ ಹೆಣ್ಣುಮಕ್ಕಳು ಧರಿಸುವ ಬ್ರಾ ಬಗ್ಗೆ ತನ್ನ ಕೀಳು ಮಟ್ಟದ ಪುರುಷ ನೋಟ ವ್ಯಕ್ತಪಡಿಸಿದ್ದಾರೆ.ಅವರ ಈ ಧೋರಣೆಯ ವಿರುದ್ಧ ಅನೇಕ ಹೆಣ್ಣುಮಕ್ಕಳು ತಿರುಗಿಬಿದ್ದಿದ್ದಾರೆ.... Read more »