ಸರ್ಕಾರದ ಅವ್ಯವಸ್ಥೆಗೆ ದೇಶಪಾಂಡೆ ಅಸಮಾಧಾನ,ಯಾವ ಪುರುಷಾರ್ಥಕ್ಕೆ ಈ ಹಿಂದಿನ ಈಗಿನ ಸರ್ಕಾರಗಳು ರಚನೆಯಾಗಿವೆ?

ಮುಖ್ಯಮಂತ್ರಿಗಳು ರಬ್ಬರ್ ಸ್ಟಾಂಪ್- ಇಂಟರೆಸ್ಟಿಂಗ್ ಹೇಳಿಕೆ ಕೊಟ್ಟ ದೇಶಪಾಂಡೆ * ಕರೋನಾ, ಪ್ರವಾಹ ಸರ್ಕಾರದ ವಿಫಲತೆಗೆ ಸಾಕ್ಷಿ, ವೈಯಕ್ತಿಕ ಆರೋಪ, ಟೀಕೆ ಬೇಡ ಪ್ರಚಾರದಿಂದ ಜನರನ್ನು ಮರಳುಮಾಡಲು ಸಾಧ್ಯವಿಲ್ಲ ಎಂದ ಹಿರಿಯ ನಾಯಕ * ಕಾಂಗ್ರೆಸ್ ರಚನಾತ್ಮಕವಾಗಿ ಕೆಲಸ ಮಾಡುತ್ತಿದೆ,... Read more »

ಮಳೆಗಾಲದ ಎಲ್ಲರ ಆಯ್ಕೆಯ ಪ್ರವಾಸಿತಾಣ ಹುಸೂರು ಜಲಪಾತ

ನಾವು ಜೋಗನೋಡಲು ಬಂದವರು ನಮಗೆ ಸ್ಥಳಿಯರು ಈ ಹುಸೂರು ಜಲಪಾತದ ಮಾಹಿತಿ ನೀಡಿದರು. ಇದು ಅದ್ಭುತ ತಾಣ, ಇಲ್ಲಿ ಎಳೆಯಮಕ್ಕಳಿಂದ ಹಿಡಿದು ವಯೋವೃದ್ಧರ ವರೆಗೆ ಎಲ್ಲರೂ ಬಂದು ಇಲ್ಲಿಯ ಸೊಬಗು ಸವಿಯಬಹುದು. ನಾವಂತೂ ಈ ಜಲಪಾತ ನೋಡಿ ಮನಸೋತಿದ್ದೇವೆ- ವರುಣ್,... Read more »

ಪ್ರಧಾನಿ ಮೋದಿಯ ಸಮುದಾಯ ಹಿಂದುಳಿದ ವರ್ಗವಾಗಿದ್ದು ಹೇಗೆ…?

ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರ್ಕಾರ ರಚನೆ: ಸುರ್ಜೆವಾಲ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ ಹುಬ್ಬಳ್ಳಿ: ಕರ್ನಾಟಕದಲ್ಲಿರುವ... Read more »

madhu bangarappa- ಬಂಗಾರಪ್ಪ ಪ್ರಸಿದ್ಧಿ ಕಾಂಗ್ರೆಸ್ ಗೆ ಶಕ್ತಿ

ಬೇರೆ ಪಕ್ಷಳಲ್ಲಿರುವ ಬಂಗಾರಪ್ಪ ಅಭಿಮಾನಿಗಳನ್ನು ಕಾಂಗ್ರೆಸ್ ಗೆ ಕರೆತರುವುದಾಗಿ ಮಧು ಬಂಗಾರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಕೆ.ಪಿ.ಸಿ.ಸಿ. ಕಾರ್ಯಕಾರಿಣಿ ಸಭೆಯಲ್ಲಿ ಅಧೀಕೃತವಾಗಿ ಕಾಂಗ್ರೆಸ್ ಸೇರಿ ಮಾತನಾಡಿದ ಅವರು ರಾಜ್ಯದ ಯಾವ ಮೂಲೆಗೆ ಹೋದರೂ ಬಂಗಾರಪ್ಪ ಅಭಿಮಾನಿಗಳಿದ್ದಾರೆ. ಸುಮಾರು ಮೂವತ್ತು ವರ್ಷಗಳ ಹಿಂದೆ... Read more »

ಹೈಟೆಕ್ ದನಗಳ್ಳರ ಜಾಲ ಭೇದಿಸಿದ ಶಿರಸಿ ಪೊಲೀಸರು, ಇಬ್ಬರು ಅಂದರ್.. ಮೂವರು ಪರಾರಿ

ಶಿರಸಿ ಪೊಲೀಸರಿಂದ ಅಂತರ್ ಜಿಲ್ಲಾ ದನಗಳ್ಳರ ಬಂಧನ. ಐಷಾರಾಮಿ ವಾಹನದಲ್ಲಿ ದನಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ. ಫಾರ್ಚುನರ್ ಮತ್ತು ಕ್ರೇಟಾ ವಾಹನಗಳು ವಶ. ಐಶಾರಾಮಿ ಕಾರುಗಳಲ್ಲಿ ಬಂದು ರಾತ್ರೋ ರಾತ್ರಿ ಜಾನುವಾರುಗಳನ್ನು ಕದ್ದು ಸಾಗಿಸುವ ಶಿವಮೊಗ್ಗ,... Read more »

hebbar out- sunilkumar in-kageri mum! ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು  ರಾಜ್ಯಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಡ್ರಾಮಾ ಕೊನೆಯಾಗುತ್ತಿದ್ದಂತೆ ವಿಧಾನ ಸೌಧದ ಪಡಸಾಲೆಯಲ್ಲಿ ಈಗ ಕೇಳಿಬರುತ್ತಿರುವ ಸುದ್ದಿಯೊಂದೇ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದಲ್ಲಿ ಯಾರ್ಯಾರು... Read more »

imp local news- ಹುಚ್ಚು ನಾಯಿ ಕಡಿದದ್ದಕ್ಕೆ ಉಚಿತ ಲಸಿಕೆ, ವಸತಿ ಶಾಲೆಗೆ ಅರ್ಜಿ ಆಹ್ವಾನ

ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾದಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ (ಪ.ಜಾ.) 2021-2022ನೇ ಸಾಲಿಗೆ ಆಂಗ್ಲ ಮಾಧ್ಯ ಮದ 6ನೇ ತರಗತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿಸಲ್ಲಿಸಲು ಅಗಷ್ಟ-10 ಕೊನೆಯದಿನವಾಗಿದ್ದು ಸೆ.16ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಹಾಲಿ 6ನೇತರಗತಿಯಲ್ಲಿ ಓದುತ್ತಿರುವ ಆಸಕ್ತ ವಿದ್ಯಾರ್ಥಿಗಳು ತಮ್ಮ... Read more »

Old is gold – titanic…

ಓ ಟೈಟಾನಿಕ್! ‘ಟೈಟಾನಿಕ್’ ಸಿನಿಮಾ ಬಿಡುಗಡೆಯಾದ ಹೊಸದರಲ್ಲಿ (1997) ಹೆಂಡತಿ ಮತ್ತು ಮಗನಿಗೆ (ಆಗ ಅವನಿನ್ನೂ ಚಿಕ್ಕ ಹುಡುಗ) ಸಿನಿಮಾ ತೋರಿಸಬೇಕೆಂದು ಬೆಂಗಳೂರಿನ ಸಂಗಮ್ ಟಾಕೀಸಿಗೆ ಕರೆದೊಯ್ದಿದ್ದೆ, ಬೆಳಗಿನ ಪ್ರದರ್ಶನಕ್ಕೆ. (ನಾನಾಗಲೇ ಒಮ್ಮೆ ನೋಡಿಯಾಗಿತ್ತು.) ಚಿತ್ರಮಂದಿರದಲ್ಲಿ ಸಹಜವಾಗಿಯೇ ಅರ್ಧಕ್ಕರ್ಧ ಪ್ರೇಕ್ಷಕರು... Read more »

ಸಂತೃಸ್ತರಿಗೆ ಅತ್ಯುತ್ತಮ ಪ್ಯಾಕೇಜ್ ಭರವಸೆ ನೀಡಿ ಖುಷಿಪಟ್ಟ ಮುಖ್ಯಮಂತ್ರಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಉತ್ತರ ಕನ್ನಡ ಭೇಟಿ  ಮೇಲ್ನೋಟಕ್ಕೆ ಯಶಸ್ವಿಯಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ  ಯಡಿಯೂರಪ್ಪ ನವರಯೋಜನೆಯನ್ನು ಮುಂದುವರಿಸಿದ ಮುಖ್ಯಮಂತ್ರಿಗಳು ಯಡಿಯೂರಪ್ಪ ಪ್ರವಾಸ ಮೊಟಕುಗೊಳಿಸಿ ಉತ್ತರ ಕನ್ನಡ ಕ್ಕೆ ಭೇಟಿ ನೀಡದ ಪ್ರದೇಶವನ್ನೇ ಆಯ್ಕೆ ಮಾಡಿ ಬೊಮ್ಮಾಯಿ ಇಂದು... Read more »

ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ, ಸಣ್ಣಪುಟ್ಟ ಗಾಯಗಳಿಂದ ಪಾರು

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ, ಸಣ್ಣಪುಟ್ಟ ಗಾಯಗಳಿಂದ ಪಾರು  ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಗುರುವಾರ ಉತ್ತರ ಕನ್ನಡ ಪ್ರವಾಸ ಕೈಗೊಂಡಿದ್ದಾರೆ, ಅಲ್ಲಿನ ಪ್ರವಾಹ ಪೀಡಿತ... Read more »