ಶಿರಸಿ ಸಿದ್ಧಾಪುರದ ಶಾಸಕ, ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಶಿರಸಿ ಸಮೀಪದ ಕಾಗೇರಿಯ ವಿಶ್ವೇಶ್ವರ ಹೆಗಡೆ ಶಾಸಕರು, ರಾಜ್ಯ ವಿಧಾನಸಬಾ ಅಧ್ಯಕ್ಷರೂ ಆಗಿರುವುದರಿಂದ ಅವರು ಶಿರಸಿ ಸಿದ್ಧಾಪುರ ಶಿವಮೊಗ್ಗ ಮಾರ್ಗವಾಗಿ ಕಳೆದ ವಾರ... Read more »
ಇದು ರಿಯಲ್ ‘ಹಮ್ ದಿಲ್ ದೇ ಚುಕೆ ಸನಮ್’: ಇದು ನಿಜಜೀವನದಲ್ಲಿ ನಡೆದ “ಹಮ್ ದಿಲ್ ದೇ ಚುಕೇ ಸನಮ್” ಸಿನಿಮಾ ಕಥೆ! ಬಿಹಾರದ ಭಗಲ್ಪುರ್ ಜಿಲ್ಲೆಯ ಸುಲ್ತಾನ್ ಗಂಜ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಮಡದಿಯನ್ನು ಆಕೆಯ ಪ್ರೇಮಿಯೊಂದಿಗೆ ವಿವಾಹ... Read more »
ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು ಮಾತ್ರವಲ್ಲದೇ ಮಕ್ಕಳಿಗೂ ಅತ್ಯಂತ ಅಪಾಯ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಚೆನ್ನೈ: ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು... Read more »
ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕೋವಿಡ್ ಸಾಂಕ್ರಾಮಿಕ ನಿರ್ವಹಣೆಗೆ ಬಳಸಿಕೊಳ್ಳುವ ಮಹತ್ವದ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಿದ್ದು ಸಚಿವರು, ಶಾಸಕರು, ವಿ.ಪ.ಸದಸ್ಯರು ಸೇರಿದಂತೆ ಸರ್ಕಾರದ ಲಾಭದಾಯಕ ಹುದ್ದೆಯಲ್ಲಿರುವ... Read more »
ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರು: ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ... Read more »
ಖಾಸಗಿ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸದೆ ಕೋವಿಡ್ ನಿಯಮ ಉಲ್ಲಂಘಿಸಿರುವ ಜಗದೀಶ್ ಜಿ. ಇಲ್ಲಿ ಸ್ಪಷ್ಟೀಕರಣ ನೀಡಿದ್ದರೆ, ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕೂಡಾ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸಿದ್ದರು ಪೋಟೋಕ್ಕಾಗಿ ನಮ್ಮ ವಿನಂತಿ ಮೇರೆಗೆ ಕೆಲವು ಕ್ಷಣಗಳು ಮಾತ್ರ ಮಾಸ್ಕ್... Read more »
ಸಿನಿಮಾ ಬಿಟ್ಟು ರಾಜಕೀಯದಲ್ಲಿ ಸಕ್ರಿಯರಾಗಿದ್ದ ಸ್ಯಾಂಡಲ್ವುಡ್ ನ ಕ್ವೀನ್ ರಮ್ಯಾ ಇದೀಗ ಕೆಲ ವರ್ಷಗಳಿಂದ ರಾಜಕೀಯದಲ್ಲೂ ಹೆಚ್ಚಾಗಿ ಕಾಣಿಸುತ್ತಿಲ್ಲ. ಇದೇ ವಿಚಾರವಾಗಿ ಕೆಲ ಅಭಿಮಾನಿಗಳು ನಾನಾ ಪ್ರಶ್ನೆಗಳನ್ನು ಕೇಳಿದ್ದು ಇದಕ್ಕೆಲ್ಲಾ ರಮ್ಯಾ ಉತ್ತರ ನೀಡಿದ್ದಾರೆ. ಸಿನಿಮಾ ಬಿಟ್ಟು ರಾಜಕೀಯದಲ್ಲಿ ಸಕ್ರಿಯರಾಗಿದ್ದ... Read more »
ನಾಳೆ ರಾತ್ರಿಯಿಂದಲೇ ಮೇ 10 ರ ವರೆಗೆ 14 ದಿವಸಗಳ ಜನತಾ ಕರ್ಫ್ಯೂ ವಿಧಿಸಿರುವ ಸರ್ಕಾರ ನಾಳೆಯಿಂದ ಪ್ರತಿದಿನ ಬೆಳಿಗ್ಗೆ 6 ರಿಂದ 10 ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದೆ. ವಾರಾಂತ್ಯದ ಕರ್ಫ್ಯೂ ಹೊರತುಪಡಿಸಿ ಉಳಿದ... Read more »
ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ. ಬೆಂಗಳೂರು: ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ... Read more »
ಕೋವಿಡ್ 2ನೇ ಅಲೆ ತಾಂಡವವಾಡುತ್ತಿರುವ ಈ ಸಮಯದಲ್ಲಿ ಹೊರಗೆ ಓಡಾಡುವಾಗ, ಜನ ಸೇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮುಖಗವಸನ್ನು ಧರಿಸಬೇಕೆಂದು ಸರ್ಕಾರ ಕಡ್ಡಾಯ ಮಾಡಿದೆ. ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ಹಾಕುತ್ತಾರೆ. ಶಿರಸಿ(ಉತ್ತರ ಕನ್ನಡ): ಕೋವಿಡ್ 2ನೇ ಅಲೆ ತಾಂಡವವಾಡುತ್ತಿರುವ ಈ... Read more »