ಶಿರಸಿ ವೈರಲ್ ಕೋವಿಡ್ ಶವದ ಬಗ್ಗೆ ಕಾರಣ ಕೇಳಿ ನೋಟೀಸ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತಮ ವೈದ್ಯಕೀಯ ಸೇವೆ ದೊರೆಯುತ್ತಿದೆ. ಶಿರಸಿ ಘಟನೆ ಮರುಕಳಿಸಬಾರದು, ಕೋವಿಡ್ ರೋಗಿಗಳಿಗೆ ಚಿಕಿತ್ಸೆ ದೊರೆಯದೆ ತೊಂ ದರೆಗೆ ಒಳಗಾಗುವ ಸ್ಥಿತಿ ಇಲ್ಲ. ಖಾಸಗಿ ಆಸ್ಫತ್ರೆಗಳಲ್ಲಿ ದೊರೆಯುವ ಸೌಲಭ್ಯಕ್ಕಿಂತ ಹೆಚ್ಚಿನ ವ್ಯವಸ್ಥೆ, ಅನುಕೂಲ ಸರ್ಕಾರಿ ಆಸ್ಫತ್ರೆಗಳಲ್ಲಿವೆ.-ಶಿವರಾಮ್ ಹೆಬ್ಬಾರ್... Read more »

Cheeta – ಸಿದ್ದಾಪುರ ದಲ್ಲಿ ಕಂಡ ಚಿರತೆ

ಸಿದ್ಧಾಪುರ ಹೀನಗಾರ್ ಗೊದ್ಲುಬೀಳು ರಸ್ತೆಯಲ್ಲಿ ಚಿರತೆ ಕಂಡುಬಂದಿದ್ದು ಚಿರತೆ ಕುಳಿತಿರುವ ಸುಂದರ ಚಿತ್ರವನ್ನು ನಾಗರಾಜ್ ಭಟ್ ಗೊದ್ಲುಬೀಳು ಕ್ಲಿಕ್ಕಿಸಿ ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದ್ದಾರೆ. ಸಿದ್ಧಾಪುರದಲ್ಲಿ ಏ.30 ರಂದು ದೃಢ ಪಟ್ಟ ಒಟ್ಟೂ 39 ಕೋವಿಡ್ ಸೋಂಕಿತರಲ್ಲಿ ಚನಮಾವ್ 2, ಕೋಲಶಿರ್ಶಿಯ... Read more »

ಅಜಾಗರೂಕತೆ, ದುರಹಂಕಾರದ ಮೋದಿಯಿಂದಾಗಿ ಅನೇಕರು ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ’

ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಸಕ್ರಿಯರಾಗಿರುವ ರಮ್ಯಾ ಕೆಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನೆಲೆಮಾಂವ್, ಮುಗದೂರು ಹೇರೂರು, ಸೇರಿದಂತೆ ಒಟ್ಟೂ 39 ಕೋವಿಡ್ ಪ್ರಕರಣಗಳು ಏ.30 ರಂದು ಸಿದ್ದಾಪುರದಲ್ಲಿ ಪತ್ತೆಯಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಸಕ್ರಿಯರಾಗಿರುವ ರಮ್ಯಾ ಕೆಲವು... Read more »

ಕರೋನಾ: ಉಂಚಳ್ಳಿ ಜಲಪಾತಕ್ಕೂ ಲಾಕ್!

ಕರ್ನಾಟಕದ ಲೂಸಿಂಗ್ ಟನ್ ಜಲಪಾತ ಎನ್ನುವ ಹೆಗ್ಗಳಿಕೆ ಇರುವ ಹೆಗ್ಗರಣಿ ಉಂಚಳ್ಳಿ ಜಲಪಾತಕ್ಕೆ ಕೋವಿಡ್, ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಳೀಯರೇ ಲಾಕ್ ಮಾಡಿದ್ದಾರೆ. ಶಿರಸಿ ಗೆ ಸಮೀಪದ ಸಿದ್ಧಾಪುರ ತಾಲೂಕಿನ ಈ ಉಂಚಳ್ಳಿ ಜಲಪಾತದ ರಸ್ತೆ ಮತ್ತು ಮುಖ್ಯಧ್ವಾರಕ್ಕೆ ಬೀಗಜಡಿದಿರುವ... Read more »

ಮೈಸೂರಿನ ಈ ದಲಿತ ಕಾಲೋನಿ ಮಾದರಿ! ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕೋವಿಡ್ 19 ನಿರ್ವಹಣೆ ಹೇಗೆ ಎಂಬುದಕ್ಕೆ ಮೈಸೂರಿನ ಈ ದಲಿತ ಕಾಲೋನಿ ಮಾದರಿ! ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ. ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ... Read more »

ಶಿರಸಿ ಸಾಯಿಮನೆ ವನ್ಯಾ usa ಗ್ಲೋಬಲ್ ಸಿಟಿಜನ್ ಬಳಗದ ಹವಾಮಾನ ನ್ಯಾಯ ಹೋರಾಟಗಾರ್ತಿ

ಅಮೇರಿಕ ಸಂಯುಕ್ತ ಸಂಸ್ಥಾನದ ಗ್ಲೋಬಲ್‌ ಸಿಟಿಜನ್‌ ಬಳಗದ ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವ ಐವರು ಹೆಣ್ಣುಮಕ್ಕಳ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಾಯಿಮನೆಯ ಬಾಲಕಿ ಕು. ವನ್ಯಾ ಬಾಲಚಂದ್ರ ಹೆಗಡೆ ಯನ್ನು ಗುರುತಿಸಲಾಗಿದೆ.ಚಿಕ್ಕ ವಯಸ್ಸಿನಲ್ಲೇ ಪರಿಸರ ಕುರಿತು ಅಂತರ್ಜಾಲದಲ್ಲಿ... Read more »

Accident update -cpi ಮಹಾಬಲೇಶ್ವರ ನಾಯ್ಕ ಅಪಾಯದಿಂದ ಪಾರು ಒಂದು ಸಾವು.

ಹುಬ್ಬಳ್ಳಿ ರಾಯನಾಳ ಬಳಿ ನಡೆದ ಟ್ಯಾಂಕರ್ ಕಾರು ಅಪಘಾತದಲ್ಲಿ ಬೆಳಗಾವಿ ಸಂಚಾರಿ ಠಾಣೆಯ ವೃತ್ತ ನಿರೀಕ್ಷಕ ಸಿದ್ಧಾಪುರ ಮೂಲದ ಮಹಾಬಲೇಶ್ವರ ನಾಯ್ಕ ಗಾಯಗೊಂಡಿದ್ದು ಅವರ ಸಂಬಂಧಿ (ಬಾಳೆಕೊಪ್ಪದ) ಜಡ್ಡಿಗದ್ದೆ ಗುರುಪ್ರಸಾದ ನಾಯ್ಕ ಸ್ಥಳದಲ್ಲೇ ಮೃತರಾದ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ... Read more »

ಕಾಗೇರಿಗೆ ಕರೋನಾ ಶಿರಸಿಯಿಂದ ಬೆಂಗಳೂರುಗಳ ವರೆಗೆ ಆತಂಕ!

ಶಿರಸಿ ಸಿದ್ಧಾಪುರದ ಶಾಸಕ, ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಶಿರಸಿ ಸಮೀಪದ ಕಾಗೇರಿಯ ವಿಶ್ವೇಶ್ವರ ಹೆಗಡೆ ಶಾಸಕರು, ರಾಜ್ಯ ವಿಧಾನಸಬಾ ಅಧ್ಯಕ್ಷರೂ ಆಗಿರುವುದರಿಂದ ಅವರು ಶಿರಸಿ ಸಿದ್ಧಾಪುರ ಶಿವಮೊಗ್ಗ ಮಾರ್ಗವಾಗಿ ಕಳೆದ ವಾರ... Read more »

8 ವರ್ಷದ ನಂತರ ಪತ್ನಿಯನ್ನು ಆಕೆಯ ಪ್ರೇಮಿಯೊಡನೆ ಮದುವೆ ಮಾಡಿಸಿದ ಪತಿ!

ಇದು ರಿಯಲ್ ‘ಹಮ್ ದಿಲ್ ದೇ ಚುಕೆ ಸನಮ್’: ಇದು ನಿಜಜೀವನದಲ್ಲಿ ನಡೆದ “ಹಮ್ ದಿಲ್ ದೇ ಚುಕೇ ಸನಮ್” ಸಿನಿಮಾ ಕಥೆ! ಬಿಹಾರದ ಭಗಲ್ಪುರ್ ಜಿಲ್ಲೆಯ ಸುಲ್ತಾನ್ ಗಂಜ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಮಡದಿಯನ್ನು ಆಕೆಯ ಪ್ರೇಮಿಯೊಂದಿಗೆ ವಿವಾಹ... Read more »

ಕೋವಿಡ್ ನ್ಯುಮೋನಿಯಾ’; ಕೊರೋನಾ ವೈರಸ್ 2ನೇ ಅಲೆ ಮಕ್ಕಳಿಗೂ ಅತ್ಯಂತ ಅಪಾಯ: ವೈದ್ಯರ ಎಚ್ಚರಿಕೆ

ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು ಮಾತ್ರವಲ್ಲದೇ ಮಕ್ಕಳಿಗೂ ಅತ್ಯಂತ ಅಪಾಯ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಚೆನ್ನೈ: ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು... Read more »