ಶ್ರೀರಾಮನ ಬಗ್ಗೆ ಭೈರಪ್ಪ ಮಾತನಾಡಿದರೆ ಸುಮ್ಮನಿರುತ್ತಾರೆ, ಭಗವಾನ್ ಮಾತಾಡಿದರೆ ಮಸಿ ಬಳಿಯುತ್ತಾರೆ: ಹರಿಪ್ರಸಾದ್ ಕಿಡಿ

ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು. ಬೆಂಗಳೂರು: ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ... Read more »

ಅತಿಕ್ರಮಣ ಸಕ್ರಮ,ಜಿಲ್ಲೆಯ ಅಭಿವೃದ್ಧಿಯಿಂದ ರೈತರಲ್ಲಿ ಮಂದಹಾಸ

ಸಿದ್ದಾಪುರ,ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಅಗದ ಹೊರತು ರೈತರ ಮುಖದಲ್ಲಿ ಮಂದಹಾಸ ಕಾಣಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಮುಂದಾಗಿದ್ದೇವೆ. ಮುಖ್ಯವಾಗಿ ರೈತರ ಜಮೀನಿಗೆ ನೀರಿನ ಅವಶ್ಯಕತೆ ಇರುವುದರಿಂದ ಆ ಕುರಿತು ಯೋಜನೆ ತರಲಾಗುತ್ತಿದೆ ಎಂದು ಜಿಲ್ಲಾ... Read more »

ಕುತೂಹಲ ಮೂಡಿಸಿದ ಹ್ಯಾಟ್ರಿಕ್ ಹೀರೋ ಡಿಕೆಶಿ ಭೇಟಿ; ಗೀತಾ ‘ಕೈ’ ಹಿಡಿಯುವುದು ನಿಚ್ಚಳ!

ಸೊರಬದ ಮಾಜಿ ಶಾಸಕ ಎಸ್.ಮಧುಬಂಗಾರಪ್ಪ ಅವರ ಭಾವ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ  ಕುತೂಹಲ ಮೂಡಿಸಿದ್ದಾರೆ. ಬೆಂಗಳೂರು: ಸೊರಬದ ಮಾಜಿ ಶಾಸಕ ಎಸ್.ಮಧುಬಂಗಾರಪ್ಪ ಕಾಂಗ್ರೆಸ್ ಸೇರುವುದು ಅಧಿಕೃತವಾಗುತ್ತಿದ್ದಂತೆಯೇ... Read more »

Eccident- ತಂದೆ ಶವಸಂಸ್ಕಾರಕ್ಕೆ ಹೂ ತರಲು ಹೊರಟ ಮಗ ಮಸಣ ಸೇರಿದ!ಬಸ್ ಬೈಕ್ ಡಿಕ್ಕಿ; ಈರ್ವರ ಸಾವು;

ಶಿರಸಿ: ಸಾರಿಗೆ ಸಂಸ್ಥೆಯ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಉಂಟಾದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಎಸ್.ಬಿ.ಐ. ಸರ್ಕಲ್ ಬಳಿ ನಡೆದಿದೆ. ಶಿರಸಿಯ ಗಣೇಶ ನಗರದ ರವಿಚಂದ್ರ ವಡ್ಡರ್ (34),... Read more »

today,s affairs- ಅಂಗನವಾಡಿ ಉಪವಾಸ ಸತ್ಯಾಗ್ರಹ, ಕೇಂದ್ರದ ವಿರುದ್ಧ ರಾಕೇಶ್ ಟಿಕೈತ್ ವಾಗ್ದಾಳಿ

ಉದ್ಯಮಿಗಳು ಕೇಂದ್ರ ಸರ್ಕಾರ ನಡೆಸುತ್ತಿದ್ದಾರೆ’: ಕೇಂದ್ರದ ವಿರುದ್ಧ ರಾಕೇಶ್ ಟಿಕೈತ್ ವಾಗ್ದಾಳಿ ಭೂಮಿಯನ್ನು ಕಸಿದುಕೊಳ್ಳುವ ಮೂಲಕ ಹಣ ಸಂಪಾದಿಸುತ್ತಿದ್ದ ಉದ್ಯಮಿಗಳಿಂದ ಕೇಂದ್ರ ಸರ್ಕಾರ ನಡೆಸಲಾಗುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖಂಡ ರಾಕೇಶ್ ಸಿಂಗ್… https://www.facebook.com/samaajamukhi.net/videos/300259228144300/ ಉಪವಾಸ ಸತ್ಯಾಗ್ರಹ- ಸಿದ್ದಾಪುರ:... Read more »

Sevadal news….ಬಿ.ಜೆ.ಪಿ. ಲೂಟಿ, ಕಾಂಗ್ರೆಸ್ ಸೇವಾದಳದ ವಿರೋಧ…

ಸಿದ್ದಾಪುರ: ದೇಶ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ದೇಶವನ್ನೇ ಕೊಳ್ಳೆ ಹೊಡೆಯುತ್ತಿದ್ದಾರೆ. ಇದರಿಂದ ವೋಟು ಕೊಟ್ಟವರು ತಿರುಗಿಬಿದ್ದಿದ್ದಾರೆ. ಜನರು ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕಾಂಗ್ರೆಸ್... Read more »

ಗುರು ಶಿಷ್ಯರು’ ಶರಣ್ ಗೆ ಜೊತೆಯಾದ ನಿಶ್ವಿಕಾ ನಾಯ್ಡು

ಜಡೇಶ ಕೆ ಹಂಪಿ ನಿರ್ದೇಶಿಸುತ್ತಿರುವ ಗುರು ಶಿಷ್ಯರು ಸಿನಿಮಾದಲ್ಲಿ ಶರಣ್ ಗೆ ನಟಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ಆಯ್ಕೆಯಾಗಿದ್ದಾರೆ.  ಜಡೇಶ ಕೆ ಹಂಪಿ ನಿರ್ದೇಶಿಸುತ್ತಿರುವ ಗುರು ಶಿಷ್ಯರು ಸಿನಿಮಾದಲ್ಲಿ ಶರಣ್ ಗೆ ನಟಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ಆಯ್ಕೆಯಾಗಿದ್ದಾರೆ.  ಅವತಾರ ಪುರುಷ್ ನಾಯಕನ... Read more »

ಪೊಲೀಸರಿದ್ದಾರೆ ಎಚ್ಚರಿಕೆ….. ಪ್ರತಿಭಾ ನಂದಕುಮಾರ್ ರ ‘ಅನುದಿನದ ಅಂತರಗಂಗೆ’..!

‘ಅಗ್ನಿ’ ಪತ್ರಿಕೆಯ ಭಾಗವಾಗಿದ್ದ ಕವಯತ್ರಿ ಹಾಗೂ ಲೇಖಕಿ ಪ್ರತಿಭಾ ನಂದಕುಮಾರ್ ರವರ ‘ಅನುದಿನದ ಅಂತರಗಂಗೆ’..! ಕವಯಿತ್ರಿ ಮತ್ತು ಲೇಖಕಿ ಪ್ರತಿಭಾ ನಂದಕುಮಾರ್ ಅವರು ಅಗ್ನಿ ಶ್ರೀಧರರವರ ‘ಅಗ್ನಿ’ ವಾರಪತ್ರಿಕೆಯಲ್ಲಿ ಶುರುವಾಯಿತಿಯ ಸಂಚಿಕೆಯಿಂದಲೂ ‘ಅಗ್ನಿ’ಯ ಸಕ್ರಿಯ ವರದಿಗಾರರು ಮತ್ತು ‘ಅಗ್ನಿ’ಯ ಲೇಖಕಿಯಾಗಿದ್ದರು.... Read more »

ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಧೀಮಂತ ನಾಯಕ ಬಂಗಾರಪ್ಪ: ಡಿ.ಕೆ. ಶಿವಕುಮಾರ್

ನನ್ನ ರಾಜಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಬೆಂಬಲವಾಗಿದ್ದರು, ನನ್ನನ್ನು ಬೆಳೆಸಿದ ಧೀಮಂತ ನಾಯಕರಾಗಿದ್ದ ಅವರಿಗೆ ಯುವಕರನ್ನು ಸೆಳೆಯುವ ಶಕ್ತಿ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.  ಬೆಂಗಳೂರು: ನನ್ನ ರಾಜಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಬೆಂಬಲವಾಗಿದ್ದರು, ನನ್ನನ್ನು... Read more »

ಮಾರ್ಚ್ 15 ಮತ್ತು 16 ರಂದು ಬ್ಯಾಂಕ್ ನೌಕರರ ಮುಷ್ಕರ

ಸಾಲು ಸಾಲು ರಜೆ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.... Read more »