Psj death -ಮಾಜಿ ಸಚಿವ ಪಿ.ಎಸ್.ಜೈವಂತ್ ನಿಧನ

ಮಾಜಿ ಸಚಿವ ಪಿ ಎಸ್ ಜೈವಂತ ನಿಧನ; ಗಣ್ಯರ ಕಂಬನಿಶಿರಸಿ: ಮಾಜಿ ಅಬಕಾರಿ ಸಚಿವರು, ಹಿರಿಯ ಜನತಾ ಪಾರ್ಟಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತ(74) ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಅವರು, ಜೆ ಎಚ್ ಪಟೇಲರ ಸಚಿವ ಸಂಪುಟದಲ್ಲಿ... Read more »

wonder girl geetanajali- ಗೀತಾಂಜಲಿ ಎಂಬ ಬೆಳಕಿನ ಬಾಲೆ

ಈ ವಂಡರ್‌ ಗರ್ಲ್‌ ಬಗ್ಗೆ ಇಂದಿನ ʼಪ್ರಜಾವಾಣಿʼಯಲ್ಲಿ ಪ್ರಕಟವಾದ ನನ್ನ ಅಂಕಣ ಬರಹ ಇದು:15ರ ಹುಡುಗಿ ಗೀತಾಂಜಲಿ ಈ ವಾರ ಅಮೆರಿಕದ “ಟೈಮ್‌” ಪತ್ರಿಕೆಯ ಮುಖಪುಟಕ್ಕೆ ಬಂದು ಸುದ್ದಿಲೋಕದಲ್ಲಿ ಸಂಚಲನ ಮೂಡಿಸಿದ್ದಾಳೆ. ಅವಳನ್ನು “ವರ್ಷದ ಮಗು” ಎಂತಲೂ “ವಿಜ್ಞಾನಿ” “ಸಂಶೋಧಕಿ”... Read more »

big news of the day- ಯಾರಾಗ್ತಾರೆ ಯು.ಪಿ.ಎ. ಅಧ್ಯಕ್ಷ ಶರದ್ ಪವಾರ್ r ರಾಹುಲ್ ಗಾಂಧಿ

ಕಾಡುತ್ತಿರುವ ಅನಾರೋಗ್ಯ, ಸಕ್ರಿಯ ರಾಜಕಾರಣಕ್ಕೆ ಸೋನಿಯಾ ಗಾಂಧಿ ಗುಡ್ ಬೈ? ಶರದ್ ಪವಾರ್ ಗೆ ಯುಪಿಎ ಅಧ್ಯಕ್ಷ ಪಟ್ಟ? ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದರು. ನಂತರ... Read more »

Neharu for tribes-ಬುಡಕಟ್ಟುಗಳ ಅಭಿವೃದ್ಧಿ : ನೆಹರು ಚಿಂತನೆಗಳು

(ಪಂಡಿತ್ ಜವಾಹರ್ ಲಾಲ್ ನೆಹರು ಅವರು ಆದಿವಾಸಿಗಳ ಮತ್ತು ಜನಪದರ ಅಭಿವೃದ್ಧಿಯ ಕುರಿತು ಮಾಡಿದ ಮೂರು ಪ್ರಖ್ಯಾತ ಭಾಷಣಗಳ ಕನ್ನಡದ ಅನುವಾದಕ್ಕೆ ಬರೆದ ಟಿಪ್ಪಣಿ) ಭಾರತದ ಮೊದಲ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರು ಅವರು ಆದಿವಾಸಿಗಳ ಸಂಸ್ಕೃತಿ ಮತ್ತು ಅವರ... Read more »

ಒಂದೆಡೆ ಗೋಪೂಜೆ.. ಇನ್ನೊಂದೆಡೆ ವಿಧೇಯಕಕ್ಕೆ ತಡೆ

ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ನಲ್ಲಿ ತಡೆ: ಅಧಿವೇಷನ ಅನಿರ್ದಿಷ್ಟಾವಧಿ ಮುಂದೂಡಿಕೆ ಸಭಾಪತಿ ಕುರಿತ ಅವಿಶ್ವಾಸ ನಿರ್ಣಯ ಮತ್ತು ಸದನ ಮುಂದುವರಿ ಸುವ ಬಗ್ಗೆ ಉಂಟಾದ ಗದ್ದಲದಿಂದಾಗಿ ಸದನವನ್ನು ಅನಿರ್ಧಿ ಷ್ಟಾ ವಧಿವರೆಗೆ ಮುಂದೂಡಿ ಹಿನ್ನೆಲೆ ಯಲ್ಲಿ,ಈ ಬಾರಿಯ... Read more »

ಮೂಲಭೂತ ಸೌಲಭ್ಯಗಳ ಕೊರತೆ- ಮತದಾನಕ್ಕೆ ತಹಸಿಲ್ಧಾರ ಮನವರಿಕೆ

ಸಿದ್ಧಾಪುರ ತಾಲೂಕಿನ ಸೋಮನಕುಳಿ,ಮದ್ದಿನಕೇರಿ ಗ್ರಾಮದ ಜನರು ತಮ್ಮ ಊರಿನ ಮೂಲಭೂತ ಸೌಕರ್ಯ ಪೂರೈಸದ ವ್ಯವಸ್ಥೆ ವಿರುದ್ಧ ಪ್ರತಿಭಟನೆಯಾಗಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಬೇಡ್ಕಣಿ ಗ್ರಾಮ ಪಂಚಾಯತ್ ನ ಮದ್ದಿನಕೇರಿ ಹಾಗೂ ಹಲಗೇರಿ ಪಂಚಾಯತ್ ನ ಸೋಮನಕುಳಿ ಜನರು ತಮಗೆ ನೀರು,... Read more »

ನಾಳೆ ಸಾರಿಗೆ ನೌಕರರ ಧರಣಿ: ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ... Read more »

ಸೋಮುನಕುಳಿಯಲ್ಲಿ ಮತದಾನ ಬಹಿಷ್ಕಾರ, ತಹಸಿಲ್ಧಾರರಿಗೆ ಮನವಿ

ಜೋಗ ಸಮೀಪದಲ್ಲಿದ್ದರೂ ವಿದ್ಯುತ್ ಸಂಪರ್ಕ ಸಮರ್ಪಕವಾಗಿಲ್ಲ, 8 ಮನೆಗಳಿದ್ದರೂ ಸರ್ವ ಋತು ರಸ್ತೆ ಇಲ್ಲ, ಶಾಸಕ,ಸಂಸದ, ಸಚಿವರಿದ್ದರೂ ಯಾರೂ ಈ ಗ್ರಾಮ ನೋಡಿಲ್ಲ…. ಹೀಗೆ ತಮ್ಮೂರಿನ ಸಮಸ್ಯೆಗಳನ್ನು ಹೇಳಿಕೊಂಡವರು ರಾಜು ಮತ್ತು ಗರೀಶ್ ನಾಯ್ಕ ಇದು ಸಿದ್ಧಾಪುರ ತಾಲೂಕಿನ ಹಲಗೇರಿ... Read more »

ಪಾಳಾದಲ್ಲಿ ರೇಪ್ ಮಾಡಿದ್ದ ಶಿಗ್ಗಾಂವ್ ಅತ್ಯಾಚಾರಿಗೆ 11 ವರ್ಷ ಜೈಲು

ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಪಾಳಾ ಗ್ರಾಮದಲ್ಲಿ ದಿನಾಂಕ : 14-07-2015 ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪ್ರಕರಣದ ತನಿಖೆ ಕೈಗೊಂಡ ಎಸ್.ಸಿ.ಪಾಟೀಲ ಪಿ.ಐ. ಮುಂಡಗೋಡ ತನಿಖೆ ಮಾಡಿ... Read more »

ಅರೆಂದೂರಿನ ಮೊಸಿನ್ ಗೆ ಅರಣ್ಯ ಅಧಿಕಾರಿಗಳಿಂದ ಹಲ್ಲೆ, ಪ್ರಕರಣ ದಾಖಲು, ಅರಣ್ಯಾಧಿಕಾರಿಗಳ ಅಮಾನತ್ ಮಾಡದಿದ್ದರೆ ವಲಯ ಅರಣ್ಯ ಅಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ

ಅರಣ್ಯ ಅತಿಕ್ರಮಣ ಪ್ರದೇಶದಲ್ಲಿ ಮನೆ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಅರೆಂದೂರಿನ ಮೊಸಿನ್ ಸೈಯದ್ ಸಾಬ್ ಎನ್ನುವವರ ಮೇಲೆ ಅರಣ್ಯ ಅಧಿಕಾರಿಗಳು ಹಲ್ಲೆ ನಡೆಸಿರುವ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಳೆದ ವಾರ ಮೋಸಿನ್ ಮೇಲೆ ಸಿದ್ಧಾಪುರ ವಲಯದ ಅರಣ್ಯ... Read more »