kaadupaapa-ಕಡು ಪಾಪದ ಪ್ರಾಣಿ ಕಾಡುಪಾಪ

ಬಲು ಅಪರೂಪದ ವಿರಳವಾಗಿ ಮನುಷ್ಯನಿಗೆ ಕಾಣಸಿಗುವ ಕಾಡುಪಾಪ ಶನಿವಾರ ಮುಠ್ಠಳ್ಳಿಯಲ್ಲಿ ಕಂಡು ಅದನ್ನು ಸ್ಥಳಿಯರು ಮರಳಿ ಕಾಡಿಗೆ ತಲುಪಿಸಿದ್ದಾರೆ. ಪಶ್ಚಿಮಘಟ್ಟ ಸೇರಿದಂತೆ ಅತಿ ಕಡಿಮೆ ಪ್ರದೇಶದಲ್ಲಿ ಬಹುವಿರಳವಾಗಿ ಕಾಣಸಿಗುವ ಈ ಕಾಡುಪಾಪದ kannda online ವರದಿಯೊಂದು ಇಲ್ಲಿದೆ. ಶಾಲೆಗೆ ಬಂದ... Read more »

ಈ ವರ್ಷ ಎಲ್ಲೂ ಕಾಣದ ನೇರಳೆ ಹಣ್ಣು

ಕಳೆದ ವರ್ಷ ಸಂಗ್ರಹಿಸಬೇಕೆಂದುಕೊಂಡಿದ್ದ ನೇರಳೆ ಹಣ್ಣು ಸಂಗ್ರಹಿಸಲಾಗದೆ ಮಳೆಗಾಲ ಬಂದೇ ಹೋಗಿತ್ತು. ಈ ವರ್ಷ ಹಾಗಾಗಬಾರದೆಂದು ಕಾಡು-ಮೇಡುಗಳನ್ನೆಲ್ಲಾ ಸುತ್ತಿ ನೇರಳೆಹಣ್ಣುಗಳಿಗಾಗಿ ಹುಡುಕಿದ್ದೇ ಹುಡುಕಿದ್ದು. ಆದರೆ ಈ ವರ್ಷ ಕಣ್ಣಿಗೆ ಬೀಳುವ, ಕೈ ಗೆ ಎಟುಕುವಷ್ಟು ನೇರಳೆ ಹಣ್ಣು ಬಿಡಲೇ ಇಲ್ಲ... Read more »

jogfalls open now-ಜೋಗ ವೀಕ್ಷಣೆಗೆ ಮುಕ್ತ

ಉತ್ತರ-ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿಯಲ್ಲಿರುವ ಜಗದ್ವಿಖ್ಯಾತ ಜೋಗಜಲಪಾತ ಇಂದಿನಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ. ಕಳೆದ ಎರಡು ತಿಂಗಳುಗಳಿಂದ ಕರೋನಾ-ಲಾಕ್ ಔಟ್ ಹಿನ್ನೆಲೆಗಳಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿ ಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಈ ಬಗ್ಗೆ ಸ್ಪಷ್ಟಪಡಿಸಿರುವ ಶಿವಮೊಗ್ಗ ಜಿಲ್ಲಾಡಳಿತ ಜೂನ್ 8... Read more »

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ನ ಹೆವಿವೈಟ್ ಗಳಿಗೆ ಬಿಜೆಪಿ ಸೆಡ್ಡು; ಸಂತೋಷ್ ರಿಂದ ಬಿ.ಜೆ.ಪಿ.ಪ್ರಮುಖರಿಗೆ ಅಸಂತೋಷ!

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು ಹೊಸ ಮುಖಗಳಿಗೆ ಮಣೆ ಹಾಕಿದ್ದು, ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ.  ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು... Read more »

ಯುವನಟ ಚಿರಂಜೀವಿ ಸರ್ಜಾ ವಿಧಿವಶ

ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 39 ವರ್ಷದ ಚಿರಂಚೀವಿ ಸರ್ಜಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಚಿರಂಜೀವಿ ಸರ್ಜಾಗೆ... Read more »

kovid-19 katarr-to-sirsi-karwar!ಕಾರವಾರದ ಕೋವಿಡ್ ಸೋಂಕಿತೆ ಶಿರಸಿಗೂ ಬಂದಿದ್ದರು!

ಇಂದು ಉತ್ತರಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ಕಾರವಾರದ ಕೋವಿಡ್ -19ಸೋಂಕಿತ ಇಬ್ಬರಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ ಇನ್ನೊಬ್ಬರು ಕತಾರ್ ದೇಶದಿಂದ ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಕಾರವಾರಕ್ಕೆ ಬಂದವರು. ಮಹಾರಾಷ್ಟ್ರದಿಂದ ಬಂದ ಮಹಿಳೆ ರೈಲುಪ್ರಯಾಣದಿಂದ ಕಾರವಾರಕ್ಕೆ ಬಂದವರು. ಇನ್ನೊಬ್ಬರು... Read more »

nagesh hegade writes- ಹೆಚ್ಚೇನು ಹೇಳೋಣ ಹೆಚ್ಚೆನ್‌ ಬಗ್ಗೆ ?

[1999ರ ಡಿಸೆಂಬರ್ 31ರ ನಡು ರಾತ್ರಿ… ಹೊಸ ವರ್ಷವನ್ನು ಸ್ವಾಗತಿಸಲು ಇಡೀ ಭೂಮಂಡಲವೇ ಸಜ್ಜಾಗಿತ್ತು. ಏಕೆಂದರೆ ಬರಲಿರುವುದು ಬರೀ ಹೊಸ ವರ್ಷ ಆಗಿರಲಿಲ್ಲ, ಹೊಸ ಶತಮಾನವೂ ಆಗಿತ್ತು. ಹೊಸ ಸಹಸ್ರಮಾನವೂ ಆಗಿತ್ತು. ಆ ಮಹಾನ್‌ ಸಂಭ್ರಮದ ಕ್ಷಣದಲ್ಲಿ ಡಾ. ಎಚ್‌... Read more »

corona relife- ಸಿದ್ಧಾಪುರದ ಒಬ್ಬ ವ್ಯಕ್ತಿ ಸೇರಿ ಉ.ಕ.ದ 18 ಕರೋನಾ ಸೋಂಕಿತರಿಗೆ ಇಂದು ಬಿಡುಗಡೆ ಭಾಗ್ಯ 86 ಜನರಲ್ಲಿ ಉಳಿದವರು ಕೇವಲ21

ಮೊದಮೊದಲು ಹೆಚ್ಚು ಕೋವಿಡ್ ಪ್ರಕರಣಗಳಿಂದ ಕುಖ್ಯಾತವಾದ ಉತ್ತರ ಕನ್ನಡ ಜಿಲ್ಲೆ ಈಗ ಕರೋನಾ ಗೆದ್ದ ಖುಷಿಯಲ್ಲಿ ಬೀಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಒಟ್ಟೂ 86 ಜನ ಕೋವಿಡ್ ಸೋಂಕಿತರಲ್ಲಿ 99% ವಿದೇಶಗಳಿಂದ ಪರರಾಜ್ಯಗಳಿಂದ ಬಂದವರು. ಮೂಲತ: ಉತ್ತರಕನ್ನಡ ಜಿಲ್ಲೆಯವರಾದರೂ ಇವರಲ್ಲಿ ಬಹುತೇಕ... Read more »

ಭಾರತೀಯ ಬೇಹುಗಾರಿಕಾ ಕ್ವಾಡ್‌ಕಾಪ್ಟರ್’ ಹೊಡೆದುರುಳಿಸಿದ್ದೇವೆ: ಪಾಕಿಸ್ತಾನ ಸೇನೆ

ಗಡಿಯೊಳಗೆ ಅಕ್ರಮವಾಗಿ ನುಸುಳಿದ ಭಾರತೀಯ ಬೇಹುಗಾರಿಕೆಯ ಕ್ವಾಡ್ ಕಾಪ್ಟರ್ ನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಸೇನೆ ಶನಿವಾರ ಹೇಳಿಕೊಂಡಿದೆ.  ಇಸ್ಲಾಮಾಬಾದ್:ಗಡಿಯೊಳಗೆ ಅಕ್ರಮವಾಗಿ ನುಸುಳಿದ ಭಾರತೀಯ ಬೇಹುಗಾರಿಕೆಯ ಕ್ವಾಡ್ ಕಾಪ್ಟರ್ ನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಸೇನೆ ಶನಿವಾರ ಹೇಳಿಕೊಂಡಿದೆ.  ಮಿನಿ ಕಾಪ್ಟರ್ ಅಂತಾರಾಷ್ಟ್ರೀಯ... Read more »

ರೋಗ ನಿರೋಧಕ ಶಕ್ತಿ ವರ್ಧನಗೆ ಸಹಾಯ ಮಾಡುವ ಎರಡು ಆಹಾರ ಪದಾರ್ಥಗಳು

ಮಾನವ ತಾನು ತಿನ್ನುವ ಆಹಾರ ಹಾಗೂ ಆರೋಗ್ಯ ಪರಸ್ಪರ ಸಂಬಂಧಹೊಂದಿದೆ. ಆಹಾರ ಜೀರ್ಣವಾಗುವ ಕ್ರಿಯೆ, ನರಮಂಡಲ, ದುಗ್ಧರಸ ವ್ಯವಸ್ಥೆ ಎಲ್ಲವೂ ಸಹ ಒಂದಕ್ಕೊಂದು ಕೊಂಡಿಯಾಗಿದೆ.  ದುಗ್ಧರಸ ವ್ಯವಸ್ಥೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಾರಣವಾಗಿದೆ, ಆದ್ದರಿಂದ ಕೊರೋನಾವೈರಸ್ ಹಾವಳಿಯಿರುವ ಈ ಕಾಲಘಟ್ಟದಲ್ಲಿ... Read more »