ಲಾಕ್ ಡೌನ್ 4.0: ಯಾವ ಸೇವೆಗಳು ಲಭ್ಯ, ಏನಿರಲ್ಲ?ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಇಂತಿದೆ

ಮೇ 31ರವರೆಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು,ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು, ರಾಜ್ಯಸರ್ಕಾರ , ಕೇಂದ್ರಾಡಳಿತ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ನವದೆಹಲಿ: ಮೇ 31ರವರೆಗೂ ದೇಶಾದ್ಯಂತ ಲಾಕ್ ಡೌನ್... Read more »

ಕೊರೋನಾ ವೈರಸ್: ರಾಜ್ಯದಲ್ಲಿ ಮತ್ತೆ 54 ಹೊಸ ಪಾಸಿಟಿವ್ ಪ್ರಕರಣಗಳು ದಾಖಲು, ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಹಾವಳಿ ಕರ್ನಾಟಕದಲ್ಲಿ ಮುಂದವರೆದಿದ್ದು, ನಿನ್ನೆ ಸಂಜೆಯಿಂದ ಇಲ್ಲಿಯವರೆಗೂ ಮತ್ತೆ 54 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆಯಾಗಿದೆ. ಬೆಂಗಳೂರು: ಮಾರಕ ಕೊರೋನಾ ವೈರಸ್ ಹಾವಳಿ ಕರ್ನಾಟಕದಲ್ಲಿ ಮುಂದವರೆದಿದ್ದು, ನಿನ್ನೆ... Read more »

20 ಲಕ್ಷ ಕೋಟಿ ಪ್ಯಾಕೇಜ್ 5ನೇ ಭಾಗ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆಗಳ ಪ್ರಮುಖಾಂಶಗಳು ಇಂತಿವೆ…

ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ನ 4 ನೇ ಭಾಗದ ಘೋಷಣೆಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೇ.17 ರಂದು ಘೋಷಿಸಿದ್ದಾರೆ.  ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ... Read more »

ಎಪಿಎಂಸಿ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ? ಇದಕ್ಕೆ ಅಷ್ಟೊಂದು ವಿರೋಧ ಯಾಕೆ?

ಬೆಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಎಪಿಎಂಸಿ ಕಾಯಿದೆ ಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ತರಾತುರಿಯಲ್ಲಿ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದರಿಂದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.  ಬಹುರಾಷ್ಟ್ರೀಯ... Read more »

ಬಲಪಂಥೀಯ ಭಯೋತ್ಪಾದನೆಯ ಬೇರುಗಳು

By Sunil sirasangi | Date – July 5, 2018 ನಮ್ಮ ತಂಡದ ಕ್ಯಾಪ್ಟನ್, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಗಾರರ ಜಾಲವನ್ನು ಕೆದಕಿದಷ್ಟೂ ಆತಂಕಕಾರಿ ಮಾಹಿತಿಗಳು ಹೊರಬರುತ್ತಿವೆ. ಈ ಕೊಲೆಯ ಸಂಚಿನಲ್ಲಿ ಸೇನೆಯ ನಿವೃತ್ತ ಕರ್ನಲ್ ಒಬ್ಬನನ್ನು... Read more »

ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಟ;ಮದುವೆ, ವಿಶೇಷ ಕಾರ್ಯಕ್ರಮಕ್ಕೆ 50 ಜನ ಮೀರುವಂತಿಲ್ಲ

ಮದುವೆ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅಗತ್ಯ ಅನುಮತಿ ಪಡೆಯಬೇಕು. ಸ್ಥಳೀಯ ಸಂಸ್ಥೆ ಸಂಸ್ಥೆಗಳಿಂದ ಅನುಮತಿ ಪಡೆಯಬೇಕು, ಮದುವೆಗೆ ಕನಿಷ್ಠ 50 ಜನರಿಗೆ ಮಾತ್ರ ಅವಕಾಶ ನೀಡಿ ಅನುಮತಿ ನೀಡಲಾಗಿದೆ. ಬೆಂಗಳೂರು: ಮದುವೆ ಹಾಗೂ ವಿಶೇಷ... Read more »

ದುಬೈಯಿಂದ ಮಂಗಳೂರಿಗೆ ವಿಮಾನದಲ್ಲಿ ಬಂದಿಳಿದವರಲ್ಲಿ 20 ಮಂದಿಗೆ ಕೊರೋನಾ ಸೋಂಕು!

ಈ ಸೋಕಿತರಲ್ಲಿ ಒಬ್ಬರು ಕಾರವಾರ ಮೂಲದ ದುಬೈ ನಿವಾಸಿ, ಇವರ ಪತ್ನಿ ಮತ್ತು ಮಗು ಕೂಡಾ ಕಾರಂಟೈನ್ ಆಗಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರು: ಎರಡು ದಿನಗಳ ಹಿಂದೆ ಮಂಗಳೂರಿಗೆ ದುಬೈಯಿಂದ ಬಂದಿಳಿದ 20 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನೂ 9 ಮಂದಿಯ... Read more »

ಅಕ್ರಮ ಗಣಿಗಾರಿಕೆ; ಅಸಹಾಯಕರಾದರೆ ಅಧಿಕಾರಿಗಳು?

ಉತ್ತರಕನ್ನಡ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ. ಶಿರಸಿ-ಸಿದ್ಧಾಪುರಗಳಲ್ಲಂತೂ ಗಣಿಗಾರಿಕೆಗೆ ಸಂಪೂರ್ಣ ನಿಷೇಧವಿದೆ. ಆದರೆ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರು ಸಿದ್ಧಾಪುರ ಮಂಡ್ಲಿಕೊಪ್ಪ, ಚೌಡಿ ಆಣೆ ಬಳಿ ಅಕ್ರಮ ಗಣಿಗಾರಿಕೆ ನಡೆಸುತಿದ್ದು ಅಧಿಕಾರಿಗಳು ಈ ಅಕ್ರಮ ಗಣಿಗಾರಿಕೆಯನ್ನು ಕಂಡೂ ಕಾಣದಂತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.... Read more »

ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿಧನ

ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ಅವರು ಗುರುವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಬೆಂಗಳೂರು: ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ... Read more »

ಕಾಂಗ್ರೆಸ್ ಕಳೆಗೂ ಕೊರೊನಾಕ್ಕೂ ತಾಳಮೇಳ

[40 ವರ್ಷಗಳ ನಂತರ ಯಾರಾದರೂ ಇಂದಿನ ಕೊರೊನಾ ಕಥನವನ್ನು ಬರೆದರೆ ಅದು 40 ವರ್ಷಗಳ ಹಿಂದಿನ ಪಾರ್ಥೇನಿಯಂ ಪ್ರಹಸನದಂತೆ ಕಂಡೀತು. ಇವೆರಡರ ನಡುವಣ ಹೋಲಿಕೆಗಳು ಒಂದೆ, ಎರಡೆ? ಇಂದಿನ ‘ಪ್ರಜಾವಾಣಿ’ಯಲ್ಲಿ ನನ್ನ ಅಂಕಣ ಇಲ್ಲಿದೆ. ನಾವು ‘ಕೊರೊನಾ ಜೊತೆ ಹೊಂದಿಕೊಂಡು... Read more »