ನಿಜಜೀವನದ ಅಮೀರ್ ಆಗುವುದು ಸುಲಭವೆ?

ಪ್ರೀತಿ-ಪ್ರೇಮದ ಘಮ ನಮ್ಮ ಮೂಗಿಗೂ ತಾಕತೊಡಗಿದಾಗಲೇ ಬೆಳ್ಳಿತೆರೆಯಲ್ಲಿ ಹೊಸ ಜೋಡಿಗಳು ಧೂಳೆಬ್ಬಿಸತೊಡಗಿದ್ದರು!.ಅಂಥ ಜೋಡಿಗಳಲ್ಲಿ ನಾಗಾರ್ಜುನ,ಅಮಲಾ,ಅಂಬಿಕಾ. ಅರ್ಜುನಸರ್ಜಾ ಆಶಾರಾಣಿ, ಶಿವರಾಜ್‍ಕುಮಾರ ಸುಧಾರಾಣಿ, ಕಾಜಲ್-ಶಾರುಖ್ ಖಾನ್, ಅಮೀರ್ಖಾನ್-ಮೊನಿಷಾ, ಮಾಧುರಿ ದೀಕ್ಷಿತ್-ಅನಿಲಕಪೂರ್, ಮಾಲಾಶ್ರೀ-ಸುನಿಲ್, ಚಿರಂಜೀವಿ-ದಿವ್ಯಾಭಾ ರತಿ, ಇತ್ಯಾದಿ….ಇದೇ ಕಾಲದಲ್ಲಿ ಜೋಡಿ ಹೀರೋಗಳ ಸಿನೆಮಾ ಯುಗವೂ... Read more »

ಕೋರೋನ ಒಡ್ಡುವ ಸವಾಲುಗಳು ಮತ್ತು ಸಿದ್ಧತೆ ಹೇಗಿರಬೇಕು?

ಮುಂದಿನ ಕೆಲವು ದಿನಗಳಲ್ಲಿ ಕೋರೋನ ಭಯಂಕರ ದಿನಗಳನ್ನು ನೆನಪಿಸುತ್ತದೆ. ಸಂಪೂರ್ಣ ನಷ್ಟವನ್ನು ಅನುಭವಿಸಿರುವ ಈ ಸಂದರ್ಭದಲ್ಲಿ ನಾಗರಿಕರ ದಿನನಿತ್ಯದ ಜೀವನ ಶೈಲಿಯೂ ಕೂಡ ಬದಲಾಗಬಹುದು& ಐಷಾರಾಮಿ ಜೀವನದಿಂದ ದೂರವಿದ್ದು ಕನಿಷ್ಠ ಜೀವನವನ್ನು ಸಾಗಿಸುವರು. ಭವಿಷ್ಯತ್ತಿನಲ್ಲಿ ಅತ್ಯಂತ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ... Read more »

ನನಗೆ ಆಗೋಲ್ಲ ಅನ್ನೋ ಶಬ್ದವೇ ಆಗಿ ಬರೋದಿಲ್ಲ -ವಿ.ಸಂಕೇಶ್ವರ

ವಿಜಯ ಸಂಕೇಶ್ವರ’ ಅವರ ಹೆಸರೇನು?ಅಂತಹ ಒಂದು ಪ್ರಶ್ನೆಯನ್ನು ನಾನೇದಾದರೂ ನಿಮ್ಮ ಮುಂದಿಟ್ಟರೆ ನೀವು ಗಹಗಹಿಸಿ ನಗುತ್ತೀರಿ ಗೊತ್ತು. ಗಂಗಾವತಿ ಪ್ರಾಣೇಶ್ ಹಾಸ್ಯ ಕಾರ್ಯಕ್ರಮದಲ್ಲಿ ‘ಕಿತ್ತೂರು ಚನ್ನಮ್ಮನ ಊರಿನ ಹೆಸರೇನು?’ ಅಂತ ಪ್ರಶ್ನೆ ಕೇಳ್ತಾರಲ್ಲಾಥೇಟ್ ಅದೇ ಸ್ಟೈಲ್ ನಲ್ಲಿದೆ ನನ್ನ ಪ್ರಶ್ನೆ... Read more »

ಮಂಗನಕಾಯಿಲೆಗೆ ಬಲಿಯಾದರೆ ಸುದೀಪ್ ಕೈರನ್?!

ರವಿವಾರ ಧಾರವಾಡದಲ್ಲಿ ನಿಧನರಾದ ಉತ್ತರಕನ್ನಡ ಜಿಲ್ಲೆ ಹೊನ್ನಾವರದ ಸಂಶೋಧನಾ ವಿದ್ಯಾರ್ಥಿ ಸುದೀಪ್ ಕೈರನ್ ಮಂಗನಕಾಯಿಲೆಯಿಂದ ಮೃತರಾದರೆ ಎನ್ನುವ ಸಂಶಯ ಮೂಡಿದೆ. ಮಲೆನಾಡಿನಲ್ಲಿ ಮಂಗನಕಾಯಿಲೆ ವಿಪರೀತವಾದ ಸಂದರ್ಭದಲ್ಲಿ ಧಾರವಾಡದಲ್ಲಿ ಮಂಗನಿಂದ ಕಚ್ಚಿಸಿಕೊಂಡಿದ್ದ ಸುದೀಪ್ ಮೃತರಾದದ್ದು ಆಕಸ್ಮಿಕ ಎಂದು ಅವರ ಕುಟುಂಬದ ಮೂಲಗಳು... Read more »

ಕೊರೋನಾ ವೈರಸ್ ಹರಡಲು ಮುಸ್ಲಿಮರು ಕಾರಣ ಎಂದು ಇಡೀ ಸಮುದಾಯವನ್ನು ದೂಷಿಸಬೇಡಿ:ಮೋಹನ್ ಭಾಗವತ್

ಕೆಲವರು ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯವನ್ನು ದೂಷಿಸುವುದು ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. Source : Online Desk ಮುಂಬೈ: ಕೆಲವರು ಮಾಡಿದ ತಪ್ಪಿಗೆ ಇಡೀ ಮುಸ್ಲಿಂ... Read more »

ಕೊರೋನಾಗೆ ದೇಶದ ಮೊದಲ ರಾಜಕಾರಣಿ ಬಲಿ: ಗುಜರಾತ್ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಕ್ ಸಾವು

ಕೊರೋನಾ ವೈರಸ್​​ನಿಂದ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ಗುಜರಾತ್​ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಕೊರೋನಾ ವೈರಸ್​ ನಿಂದಾಗಿ ಮೃತಪಟ್ಟಿದ್ದಾರೆ. Source : ANI ಅಹಮದಾಬಾದ್: ಕೊರೋನಾ ವೈರಸ್​​ನಿಂದ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ಗುಜರಾತ್​ನ ಕಾಂಗ್ರೆಸ್... Read more »

ಸುದ್ದಿಯಾಗದ ಮಹತ್ವದ ಸುದ್ದಿಗಳು!

ಪತ್ರಕರ್ತರಿಗೆ ಕೋವಿಡ್-ಶನಿವಾರ ದೃಢಪಟ್ಟ ವಾಹಿನಿಯೊಂದರ ಕ್ಯಾಮರಾಮನ್‍ನ ಕರೋನಾ ಸೋಂಕು ಪ್ರಕರಣದ ನಂತರ ಅವರ ಸಂಪರ್ಕಕ್ಕೆ ಬಂದ 40 ಕ್ಕೂ ಹೆಚ್ಚು ಜನರನ್ನು ಬೆಂಗಳೂರಿನಲ್ಲಿ ಕ್ವಾರಂಟೈನ್ ಮಾಡಿರುವ ವಿಚಾರ ಈಗ ಚರ್ಚೆಯ ವಿಷಯವಾಗಿದೆ. ಒಬ್ಬಕ್ಯಾಮರಾಮನ್ ಜೊತೆಗೆ ಕೆಲವು ಪತ್ರಕರ್ತರು ಸೇರಿ ಸುಮಾರು... Read more »

ದೈನಂದಿನ ಸ್ಥಿತಿಗತಿಗಳು ಮತ್ತು ಶೈಕ್ಷಣಿಕ ಸವಾಲುಗಳು

ಏಕೋಪಾಧ್ಯಾ ಯ” ಶಾಲೆ ~ ದೈನಂದಿನ ಸ್ಥಿತಿಗತಿಗಳು ಮತ್ತು ಶೈಕ್ಷಣಿಕ ಸವಾಲುಗಳು ಏಕೋಪಾದ್ಯಾಯ ಶಾಲೆಯ ಮುಖ್ಯೋಪಾಧ್ಯಾಯರಿದ್ದಂತೆ ಎಂಬ ಮಾತನ್ನು ನಾವು ಒಂದಲ್ಲ ಒಂದು ಬಾರಿ ಕೇಳಿಯೇ ಇರುತ್ತೇವೆ ., ಒಬ್ಬನೇ ವ್ಯಕ್ತಿ ಹಲವಾರು ಕೆಲಸಗಳನ್ನು  ನಿಭಾಯಿಸಬೇಕಾದ ಸಂದರ್ಭಗಳಲ್ಲಿ ಸಾಮಾನ್ಯವಾಗಿ ಈ... Read more »

ಸಮಾಜಮುಖಿಗೆ ಸಿಕ್ಕ ಶತಮಾನದ ಹಿಂದಿನ ದಾಖಲೆ, 1932 ರಲ್ಲಿ ಮೈಲಿ ಬಂದ ದಾಖಲೆ ಕಾನಳ್ಳಿಯಲ್ಲಿ ಲಭ್ಯ!

ಈಗಿನ ಕರೋನಾದಂತೆ ಶತಮಾನಗಳ ಹಿಂದೇ ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತಿದ್ದವು ಎಂದು ಮಾತನಾಡುವುದನ್ನು ಕೇಳುತ್ತೇವೆ. ಈ ಸಾಂಕ್ರಾಮಿಕ ರೋಗಗಳು ಶತಮಾನಕ್ಕೊಮ್ಮ ಸರಿಸುಮಾರು ನೂರು ವರ್ಷಗಳ ಅಂತರದಲ್ಲಿ ಕಾಣಿಸಿಕೊಂಡಿವೆ ಎನ್ನಲಾಗುತ್ತದೆ.ಕೆಲವು ದಾಖಲೆಗಳು 1800 ರ ಮೊದಲ ದಶಕಗಳಲ್ಲಿ ನಂತರ 1900 ರ... Read more »

ಪ್ರತಿಯೊಬ್ಬ ಭಾರತೀಯ ಸೈನಿಕ:ಪಿಎಂ ನರೇಂದ್ರ ಮೋದಿ

ಇಂದು ನಾವೆಲ್ಲರೂ ಯುದ್ಧ ಸನ್ನಿವೇಶದ ಮಧ್ಯದಲ್ಲಿದ್ದೇವೆ, ಅದು ಕೊರೋನಾ ವೈರಸ್ ವಿರುದ್ಧದ ಯುದ್ಧ.ಈ ಯುದ್ಧದಲ್ಲಿ ಭಾರತದ ಹೋರಾಟವು ಜನರನ್ನು ಪ್ರೇರೇಪಿಸುತ್ತಿದೆ. ಸಾರ್ವಜನಿಕರು, ಜನಸೇವಕರು, ಅಧಿಕಾರಿಗಳು ಎಲ್ಲರೂ ಒಟ್ಟಾಗಿ ನಡೆಸುತ್ತಿರುವ ಹೋರಾಟವಿದು. ಇಲ್ಲಿನ ಪ್ರತಿಯೊಬ್ಬ ಪ್ರಜೆ ಕೊರೋನಾ ಯುದ್ಧವನ್ನು ಸೈನಿಕರಂತೆ ಹೋರಾಡುತ್ತಿದ್ದಾರೆ... Read more »