ಐದು ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಸದ್ದುಮಾಡಿ ವೈರಲ್ ಆಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟೀಕೆಗಳ ಸುರಿಮಳೆಯೇ ಕೇಳಿಬರುತ್ತಿದೆ. ಅವರನ್ನು ಸಂಸದ ಸ್ಥಾನದಿಂದ ಕಿತ್ತುಹಾಕಬೇಕೆಂದು ಪ್ರಧಾನಿಯನ್ನು ಜನರು ಒತ್ತಾಯಿಸುತ್ತಿದ್ದಾರೆ.... Read more »
ಕರೋನಾ ಗಲಾಟೆ, ಈ ಕರೋನಾ ಮುಂದಿಟ್ಟುಕೊಂಡು ಮತೀಯ ಕಲಹ ತಂದಿಡುತ್ತಿರುವ ಉಳ್ಳವರ ಅಟ್ಟಹಾಸದ ನಡುವೆ ಬಡವರು, ಜನಸಾಮಾನ್ಯರು ತಮ್ಮ ಅಗತ್ಯ,ಅವಶ್ಯ,ಅನಿವಾರ್ಯ ಕೆಲಸಗಳೂ ಆಗದೆ ಜನತೆ ಗೋಳಾಡುತಿದ್ದಾರೆ. ಇಂಥ ಸ್ಥಿತಿಯಲ್ಲಿ ಅಲ್ಲಲ್ಲಿ ತಮ್ಮ ಆಸೆ, ನಿರೀಕ್ಷೆಗಳನ್ನು ನಿರ್ಲಕ್ಷಿಸಿ ಜನಸಾಮಾನ್ಯರು ತಮ್ಮ ಅನಿವಾರ್ಯ... Read more »
ಏ.20 ರ ನಂತರ ಕಠಿಣ ನಿಯಮಗಳ ಸಡಿಲಿಕೆ ಆಗಿ ಲಾಕ್ಡೌನ್ ಮತ್ತು ನಿಶೇಧಾಜ್ಞೆ ತನ್ನ ಕಸುವು ಕಳೆದುಕೊಳ್ಳಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೋವಿಡ್19 ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 03ರ ವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ಈ ಲಾಕ್ ಡೌನ್ ನಿಯಮ,ಕಟ್ಟುಪಾಡು ಏ.20... Read more »
ಶಿವಮೊಗ್ಗ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ, ಮಣಿಪಾಲ ಕಸ್ತೂರ್ಬಾ ಆಸ್ಪತೆಯು ಕೆಲವೊಂದು ಹೊರರೋಗಿ ವಿಭಾಗಗಳು ಮಾತ್ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ನಡುವೆ... Read more »
ಆಂಡ್ರೊಮಿಡಾ ವೈರಸ್: ಇದೀಗ ಹೊಸ ರೂಪದಲ್ಲಿ..-ನಾಗೇಶ್ ಹೆಗಡೆ ಸರಿಯಾಗಿ 50 ವರ್ಷಗಳ ಹಿಂದೆ ಅಗದೀ ಭಯಾನಕ ‘ಆಂಡ್ರೊಮೀಡಾ ಸ್ಟ್ರೇನ್’ ಪುಸ್ತಕ ಬಿಡುಗಡೆಯಾಯಿತು. ಸ್ಟ್ರೇನ್ ಅಂದರೆ (ವೈರಸ್ಸಿನ) ಒಂದು ಉಪಜಾತಿ. ಅದೊಂದು ಕಾಲ್ಪನಿಕ ವಿಜ್ಞಾನ ಕಥನ. 1969ರಲ್ಲಿ ಪುಸ್ತಕ ರೂಪದಲ್ಲಿ ಬಂದ... Read more »
ಕೊರೋನಾ ವೈರಸ್ ತಡೆಗೆ ಮೌಢ್ಯ ಆವರಿಸಿದ್ದು, ವ್ಯಕ್ತಿಯೋರ್ವ ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಕೊರೋನಾ ವೈರಸ್ ತಡೆಗೆ ಮೌಢ್ಯ ಆವರಿಸಿದ್ದು, ವ್ಯಕ್ತಿಯೋರ್ವ ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ವ್ಯಕ್ತಿ ರವೀಂದರ್... Read more »
ಓಣ್ಯಾಗ ನನ್ನಗೂಡ ಕೂಡಿ ಓದಾಕ ಸಹಪಾಠಿಗಳು ಸಿಗದಿದ್ದರೂ, ಕರ್ಕೊಂಡಾಡೊ ಸಂಗಾತಿಗಳಿಗೇನೂ ಕಮ್ಮಿ ಇರಲಿಲ್ಲ. ಸಾಲಿ ಅಂದ್ರೆ ಏನಂತಾನೆ ಗೊತ್ತಿರದ ಆ ಹನಮಂತನಿಗೆ ದನಕಾಯುವುದೊಂದೇ ಕಾಯಕವಾಗಿತ್ತು. ಸಾಲಿಸೂಟಿಬಿಟ್ರಸಾಕು, ಎಮ್ಮಿ ಬಿಟ್ಕೊಂಡು ಹನಮಂತನಗೂಡ ನಾನೂ ಹೊಂಟಬಿಡತಿದ್ಯಾ, ಸಾಲಿಗ್ಹೋಗೊ ಹುಡ್ಗಂತಾ ಹನಮಂತನಿಗೆ ಅದೆಂತಹದ್ದೊ ಒಂತರ... Read more »
ಕೊರೋನಾಒಂದು ದೊಡ್ಡ ಆಪತ್ತು ಜೊತೆಗೆ ನಮ್ಮ ಶಕ್ತಿ,ಸಾಮರ್ಥ್ಯದ ಮೌಲ್ಯಮಾಪನಕ್ಕೆ ಅವಕಾಶ ಮಾಡಿದ ವಿಪತ್ತು ಎನ್ನುವ ಮೂಲಕ ಸಂಸದ ರಾಹುಲ್ ಗಾಂಧಿ ಕರೋನಾವನ್ನು ನಮ್ಮನ್ನು ಪರೀಕ್ಷಿಸಲು ಬಂದ ಅಕಾಲದಸವಾಲು ಎಂದು ಬಣ್ಣಿಸಿದ್ದಾರೆ. ಈ ಬಗ್ಗೆ ಮಾಡಿದ ಟ್ವೀಟ್ ನಲ್ಲಿ ಕರೋನಾ ಜಾಗತಿಕ... Read more »
ಗೇಣಿ_ಪದ್ಧತಿ ಎಂಬ ಹೇಯ ಮತ್ತು ಅಮಾನವೀಯ ಜಮೀನ್ದಾರಿ ಶೋಷಕ ವ್ಯವಸ್ಥೆಯನ್ನು ವಿರೋಧಿಸಿ ನಿರಕ್ಷರಕುಕ್ಷಿ ಬಡ ಗೇಣಿದಾರ ರೈತರನ್ನು ಸಂಘಟಿಸಿ ಸ್ವತಂತ್ರ ಭಾರತದ ಮೊಟ್ಟಮೊದಲ ರೈತ ಕ್ರಾಂತಿಗೆ ನಾಂದಿ ಹಾಡಿದ ಹೋರಾಟಗಾರ ಇವರು.#ಎಚ್_ಗಣಪತಿಯಪ್ಪ, ಗಾಡಿ ಗಣಪತಿಯಪ್ಪ ಎಂದೇ ಹೆಸರಾದ ಈ ಮಹಾನ್... Read more »