ಚುರುಕಾದ ಪೊಲೀಸರು: ಮಿಂಚಿನ ಕಾರ್ಯಾಚರಣೆಗೆ ಸಿಕ್ಕು ಕಂಗಾಲಾದ ದಂದೆಕೋರರು

ಸಿದ್ಧಾಪುರ ತಾಲೂಕು,ಶಿರಸಿಕ್ಷೇತ್ರ ಉತ್ತರಕನ್ನಡ ಜಿಲ್ಲೆಯಾದ್ಯಂತ ಚುರುಕಾದ ಪೊಲೀಸರು ಅಕ್ರಮ ವ್ಯವಹಾರಿಗಳಿಗೆ ಸಿಂಹಸ್ವಪ್ನರಾದರೆ, ಶಿರಸಿ ಉಪವಿಭಾಗದಲ್ಲಿ ಪೊಲೀಸರ ಕಾರ್ಯಾಚರಣೆಯಿಂದ ಅಕ್ರಮ ವ್ಯವಹಾರಿಗಳು ನಡುಗುವಂತಾಗಿದೆ. ಜಿಲ್ಲೆಯಲ್ಲಿ ಗಾಂಜಾ-ಅಫೀಮು ಮಾರಾಟಗಾರರ ಜಾಲದ ಬಗ್ಗೆ ಮೇಲಿಂದ ಮೇಲೆ ಸುದ್ದಿಯಾಗುತ್ತಿರುವಂತೆ ಶಿರಸಿಯಲ್ಲಿ ಉಪಪೊಲೀಸ್ ವರಿಷ್ಠ ಗೋಪಾಲಕೃಷ್ಣ ನಾಯಕ... Read more »

7 ವರ್ಷಗಳ ನಂತರ ನಡೆದ ಕೋಲಶಿರ್ಸಿ ಹೊಳೆಹಬ್ಬ

ಸಿದ್ಧಾಪುರ ಸೇರಿದಂತೆ ಮಲೆನಾಡಿನಲ್ಲಿ ಹೊಳೆಹಬ್ಬ ಎಂಬ ಆಚರಣೆ ಒಂದಿದೆ. ಕೆಲವು ಭಾಗಗಳಲ್ಲಿ ಪ್ರತಿವರ್ಷ ಹೊಳೆಹಬ್ಬ ಆಚರಿಸುವುದು ರೂಢಿ. ಆದರೆ ಸಿದ್ಧಾಪುರ ತಾಲೂಕಿನ ಕೋಲಶಿರ್ಸಿಯಲ್ಲಿ ಗ್ರಾಮದ ಮಾರಿಕಾಂಬಾ ಜಾತ್ರೆಯ ಹಿಂದಿನ ವರ್ಷ ಹೊಳೆಹಬ್ಬ ಆಚರಿಸುವುದು ಸಂಪ್ರದಾಯ. ಕಳೆದ ಏಳುವರ್ಷಗಳ ಹಿಂದೆ ಹೊಳೆಹಬ್ಬ... Read more »

ಪ್ರಭಾಕರಭಟ್ ಹೇಳಿಕೆಗೆಮಹತ್ವವಿಲ್ಲ, ಪೊಲೀಸ್ ವೈಫಲ್ಯ ಆಗಿಲ್ಲ

ಮಂಗಳೂರಿನ ಘಟನೆಯಲ್ಲಿ ಪೊಲೀಸ್ ವೈಫಲ್ಯ ಆಗಿಲ್ಲ ಹೀಗೆ ಪೊಲೀಸರ ಮೇಲೆ ಗೂಬೆ ಕೂಡ್ರಿಸುವವರಿಂದ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವ ಅಪಾಯವಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಕೊರ್ಲಕೈ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ವೇಳೆ ಮಾತನಾಡಿದ ಅವರು ಗೊಂದಲ ಹುಟ್ಟಿಸುವ... Read more »

ಶರಣರ ವಚನ ಸಾಹಿತ್ಯ ಈಗ ಹೆಚ್ಚು ಪ್ರಸ್ತುತ

ಸಾಮಾಜಿಕ, ಆರ್ಥಿಕ ಸಂಕಷ್ಟದ ಕಾಲದಲ್ಲಿ ಸರಳ ಭಾಷೆಯಲ್ಲಿ ಸಾಹಿತ್ಯ ರಚಿಸಿ ಸಮಾಜ ಸುಧಾರಣೆಗೆ ಶ್ರಮಿಸಿದ ಶರಣರ ವಚನಗಳು, ವಚನಗಳ ಆಶಯ ಈಗಲೂ ಪ್ರಸ್ತುತ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‍ರಾವ್ ಹೇಳಿದ್ದಾರೆ. ಇಲ್ಲಿನ ತಾ.ಪಂ. ಸಭಾಭವನದಲ್ಲಿ ನಡೆದ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ... Read more »

ಟಿ.ಎಸ್.ಎಸ್.ಡಿಸ್ಕೌಂಟ್ ಮೇಳಕ್ಕೆ ಚಾಲನೆ

ತೋಟಗಾರ್ಸ್ ಸೇಲ್ಸ್ ಸೊಸೈಟಿಯ ಸಿದ್ದಾಪುರ ಸ್ಥಳೀಯ ಶಾಖೆಯಲ್ಲಿ ಆಯೋಜಿಸಲಾಗಿರುವ ಸುಪರ್ ಮಾರ್ಕೆಟ್ ಕಟ್ಟಡದ ಮೂರನೇ ವರ್ಷದ ವಾರ್ಷಿಕೋತ್ಸವ ಹಾಗೂ ಡಿಸ್ಕೌಂಟ್ ಮೇಳಕ್ಕೆ ಸಂಸ್ಥೆಯ ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ ಚಾಲನೆ ನೀಡಿ ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕÀ ಬಾಲಚಂದ್ರ ಹೆಗಡೆ, ಗಣಪತಿ... Read more »

ಸರ್ವೋದಯ ಭೂ ಅಭಿವೃದ್ಧಿ ಬ್ಯಾಂಕಿಗೆ ಮತ್ತೆ ನಿರ್ಧೇಶಕರಾಗಿ ಬಂದ ಬಹುತೇಕ ಹಳೆಸದಸ್ಯರು

ಸ್ಥಳೀಯ ಸರ್ವೋದಯ ಭೂ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ರವಿವಾರ ನಡೆದಿದೆ. ದೊಡ್ಮನೆ-ಕ್ಯಾದಗಿ ಕ್ಷೇತ್ರದಿಂದ ಎಂ.ಆರ್.ಹೆಗಡೆ ನೈಗಾರ, ಬೇಡ್ಕಣಿ ಕ್ಷೇತ್ರದಿಂದ ಎಂ.ಐ.ನಾಯ್ಕ, ಕಾನಗೋಡ ಕ್ಷೇತ್ರದಿಂದ ಎಚ್.ಕೆ.ಶಿವಾನಂದ, ಕಾನಸೂರು-ನಾಣಿಕಟ್ಟಾ ಕ್ಷೇತ್ರದಿಂದ ಶಂಕರ ಭಟ್ಟ ಗಿರಿಗಡ್ಡೆ, ಹಲಗೇರಿ ಕೇತ್ರದಿಂದ ಕೆ.ಕೆ.ನಾಯ್ಕ... Read more »

ಟಿ.ಎಸ್.ಎಸ್.ಡಿಸ್ಕೌಂಟ್ ಮೇಳಕ್ಕೆ ಚಾಲನೆ

ಸಿದ್ದಾಪುರ,ಜ.20-ತೋಟಗಾರ್ಸ್ ಸೇಲ್ಸ್ ಸೊಸೈಟಿಯ ಸ್ಥಳೀಯ ಶಾಖೆಯಲ್ಲಿ ಆಯೋಜಿಸಲಾಗಿರುವ ಸುಪರ್ ಮಾರ್ಕೆಟ್ ಕಟ್ಟಡದ ಮೂರನೇ ವರ್ಷದ ವಾರ್ಷಿಕೋತ್ಸವ ಹಾಗೂ ಡಿಸ್ಕೌಂಟ್ ಮೇಳಕ್ಕೆ ಸಂಸ್ಥೆಯ ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ ಚಾಲನೆ ನೀಡಿ ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕÀ ಬಾಲಚಂದ್ರ ಹೆಗಡೆ, ಗಣಪತಿ ರಾಯ್ಸದ,... Read more »

ವಚನಗಳ ಆಶಯ ಅನುಷ್ಠಾನದಿಂದ ಸಮಸಮಾಜ ನಿರ್ಮಾಣ ಸಾಧ್ಯ

ವಚನಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಪ್ರತಿಪಾದಿಸಿರುವ ಪತ್ರಕರ್ತ ಕನ್ನೆಶ್ ಕೋಲಶಿರ್ಸಿ ವಚನಗಳ ಓದು, ವಚನಕಾರ ಶರಣರ ಸಾಮಾಜಿಕ ಕಾಳಜಿ,ಬದ್ಧತೆ ರೂಢಿಸಿಕೊಳ್ಳುವುದರಿಂದ ಸಮಸಮಾಜದ ನಿರ್ಮಾಣ ಸಾಧ್ಯ ಎಂದಿದ್ದಾರೆ. ಇಲ್ಲಿನ ತಾ.ಪಂ. ಸಭಾಭವನದಲ್ಲಿ ಸಿದ್ಧಾಪುರ ತಾಲೂಕಾ ಆಡಳಿತ, ತಾ.ಪಂ. ಪಟ್ಟಣ ಪಂಚಾಯತ್... Read more »

ಕಾರವಾರ ಶಾಸಕಿಯ ಆಪ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಕ.ರಾ.ಸ. ಯ ಮನವಿ

ಕಾರವಾರ ಶಾಸಕಿಯ ಆಪ್ತರಾದ ವಿಜಯ ನಾಯಕ್ ಎನ್ನುವವರು ಬೆಂಗಳೂರಿನ ಗುತ್ತಿಗೆದಾರರೊಬ್ಬರಿಂದ ಮುಖ್ಯಮಂತ್ರಿಗಳ ಕಚೇರಿಯ ಕಡತ ವಿಲೇವಾರಿಗೆ ಲಕ್ಷಾಂತರ ಹಣ ಪಡೆದಿದ್ದು ಅದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಜರುಗಿಸಲು ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ. ಈ ಬಗ್ಗೆ... Read more »

ಮಂಗನಖಾಯಿಲೆ ನಿಯಂತ್ರಣಕ್ಕೆ ಸಕಲವೂ ಸಿದ್ಧ ಸರ್ವ ಸನ್ನದ್ಧ

ವಿಶೇಶಚೇತನರಿಗೆ ತಾಲೂಕಾ ಆಸ್ಫತ್ರೆಯಲ್ಲಿಯೇ ಪ್ರಮಾಣಪತ್ರ ನೀಡಿಕೆ. ಪ್ರತಿಮಂಗಳವಾರ ವಿಶೇಶಚೇತನರ ಪ್ರಮಾಣಪತ್ರ,ಚಿಕಿತ್ಸೆಗೆ ದಿನ ನಿಗದಿ 2019 ರ ಆಗಸ್ಟ್ ನಿಂದಲೇ ಮಂಗನಕಾಯಿಲೆ ನಿರೋಧಕ ಲಸಿಕೆ ನೀಡಿಕೆ ಪ್ರಾರಂಭ,84 ಸಾವಿರ ಡೋಜ್ ಗುರಿ,58706 ಜನರಿಗೆ ಲಸಿಕೆ ನೀಡಲು ಯೋಜನೆ, ಈಗಾಗಲೇ 11 ಸಾವಿರ... Read more »