ಎರಡುವಾಹನ ಜಾನುವಾರು ಗಳೊಂದಿಗೆ ಇಬ್ಬರು ಚಾಲಕರ ಬಂಧನ

ಹಾವೇರಿ ಭಾಗದಿಂದ ಕರಾವಳಿಗೆ ಸಾಗಿಸಲಾಗುತಿದ್ದರೆನ್ನಲಾದ ಎರಡು ವಾಹನ ಜಾನುವಾರುಗಳನ್ನು ಸಿದ್ಧಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬಿಳಗಿ,ಕ್ಯಾದಗಿ ಬಳಿ ಜಾನುವಾರುಗಳೊಂದಿಗೆ ಸಾಗುತ್ತಿದ್ದ ಎರಡು ಪಿಕ್‍ಅಪ್ ವಾಹನಗಳನ್ನು ತಡೆದ ಸಾರ್ವಜನಿಕರು ಪೊಲೀಸರಿಗೊಪ್ಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿರುವ ಮಾಹಿತಿ ಸಮಾಜಮುಖಿಗೆ... Read more »

ಹಸ್ವಂತೆಯಲ್ಲಿ ನಡೆದ ಚಿತ್ತಾರ ಕಾರ್ಯಾಗಾರ

ಕ್ರಾಫ್ಟ್ಸಮನ್ ರಾಷ್ಟ್ರಪ್ರಶಸ್ತಿ ಪುರಸ್ಕøತ ಸಿದ್ಧಾಪುರ ತಾಲೂಕು ಹಸವಂತೆಯ ಈಶ್ವರ ನಾಯ್ಕ ಮನೆಗೆ ಚಿತ್ತಾರ ಕಲೆ ಅಧ್ಯಯನ, ತರಬೇತಿಗೆ ದೂರದ ಊರುಗಳ ವ್ಯಕ್ತಿಗಳು ಬರುವುದು ಸಾಮಾನ್ಯ. ಇಂದು ಬೆಂಗಳೂರಿನ ಪ್ರಕ್ರೀಯಾ ಶಾಲೆಯ ಮಕ್ಕಳು ಇಲ್ಲಿ ಒಂದು ದಿನದ ಚಿತ್ತಾರ ಕಾರ್ಯಾಗಾರದಲ್ಲಿ ಪಾಲ್ಗೊಂಡರು.... Read more »

ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಿದ ಚಿತ್ತಾರ ಚಾವಡಿಯ ಹಿರಿಮೆ

ಈಶ್ವರ ನಾಯ್ಕ ಹಸವಂತೆ ಸಿದ್ದಾಪುರದ ಬಡ ರೈತಕುಟುಂಬದ ಸಾಮಾನ್ಯ ವಿದ್ಯಾರ್ಥಿ ಸಂಬಂಧಿಯೊಬ್ಬರು ಇವರ ಕಾಲೇಜಿನ ಶುಲ್ಕ ಎಗರಿಸಿ ಇವರು ಪದವಿ ಕಲಿಯುವ ಅವಕಾಶ ತಪ್ಪಿಸಿದರು. ಈ ರಗಳೆಯಿಂದ ಪಾರಾಗಲು ಈಶ್ವರ ನಾಯ್ಕ ನೀನಾಸಂ ಪ್ರವೇಶಿಸಿದರು. ನೀನಾಸಂ ನಲ್ಲಿ ಕೂಡಾ ಇವರಂದುಕೊಂಡಂತೆ... Read more »

ತಂಡಾಗುಂಡಿ ಗಂಡಾಗುಂಡಿ ಸ್ಟೋರಿ- ಭಾಗ-01 ಅಧಿಕಾರಿಗಳು,ಜನಪ್ರತಿನಿಧಿಗಳು,ಗುತ್ತಿಗೆದಾರರ ಹೊಂದಾಣಿಕೆಯಿಂದ ಅವ್ಯವಹಾರ ತನಿಖೆಗೆ ಸ್ಥಳಿಯರ ಆಗ್ರಹ

ಸಿದ್ಧಾಪುರ ತಾಲೂಕಿನ ತಂಡಾಗುಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಸರ್ಕಾರಿ ಅನುದಾನದ ಕಾಮಗಾರಿಗಳನ್ನು ನಿರ್ವಹಿಸದೆ ಜನಪ್ರತಿನಿಧಿಗಳು, ಗುತ್ತಿಗೆದಾರರು, ಅಧಿಕಾರಿಗಳು ಸೇರಿ ಅನುದಾನ ದುರ್ಬಳಿಕೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ತಂಡಾಗುಂಡಿ ಪಂಚಾಯತ್ ವ್ಯಾಪ್ತಿಯ ಸ್ಥಳಿಯರ ಕೋರಿಕೆ ಮೇರೆಗೆ... Read more »

ದೀವರ ಸಮಾಜಕ್ಕೆ ಸ್ವಾಭಿಮಾನ,ಸಮಾಜವಾದ, ಜೀವನಪ್ರೀತಿಯೇ ತಳಹದಿ

ಪ್ರತಿಭಾ ಪುರಸ್ಕಾರ, ಸನ್ಮಾನಗಳಿಂದ ಕಳೆಕಟ್ಟಿದ್ದ ಸ್ನೇಹಸಮ್ಮೇಳನ ದೀವರ ಸಮಾಜಕ್ಕೆ ಸ್ವಾಭಿಮಾನ,ಸಮಾಜವಾದ, ಜೀವನಪ್ರೀತಿಯೇ ತಳಹದಿ -ಡಾ.ಎಚ್.ಎಸ್ ಮೋಹನ ವೈಯಕ್ತಿಯ,ಸಾಮೂಹಿಕ ಅಭಿವೃದ್ಧಿಯಿಂದಲೇ ಸಮಾಜದ ಅಭಿವೃದ್ಧಿ ಎಂದು ವ್ಯಾಖ್ಯಾನಿಸಿರುವ ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ವಿ. ಸಮಾಜದ ಏಳ್ಗೆ,ದುರ್ಬಲರ ನೆರವಿಗೆ ಸಂಘಟನೆ ಅವಶ್ಯ... Read more »

ಆನಗೋಡ ಶಾಲೆಯಲ್ಲಿ ಹಕ್ಕಿಗಳ ಕಲರವ

ಶನಿವಾರ ಬೆಳ್ಳಂಬೆಳಿಗ್ಗೆ ತಾಲೂಕಿನ ಆನಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾತಾವರಣದಲ್ಲಿ ಹಕ್ಕಿಗಳ ಕಲರವ! ಶಾಲೆಯ ಏಳು, ಆರು, ಐದನೇ ತರಗತಿಯ ಮಕ್ಕಳು ಶಾಲೆಯನ್ನು ಸುತ್ತುವರೆದಿರುವ ಕಾಡಿನಲ್ಲಿ ತಮ್ಮ ಪುಟ್ಟ ಹೆಜ್ಜೆಗಳನ್ನಿರಿಸುತ್ತ ಮರಗಳತ್ತ ದೃಷ್ಟಿ ನೆಟ್ಟು ಸಾಗಿದ್ದರು. ಅಲ್ಲಿ ಹಕ್ಕಿಗಳನ್ನರಿಸಿ... Read more »

ಒಡನಾಡಿ ಬಿಡುಗಡೆ,ರಂಜಿಸಿದ ಯಕ್ಷಗೀತೆ

ರತ್ನಾಕರ & ತಮ್ಮಣ್ಣರಿಗೆ ಸನ್ಮಾನ ಟಿ.ವಿ.,ಮೊಬೈಲ್ ಮಾದಕವಸ್ತುಗಳು ಈಗಿನ ನವ ಜನಾಂಗ ಮತ್ತು ಮಹಿಳೆಯರಿಗೆ ಮಾರಕವಾಗಿವೆ ಎಂದು ಅಭಿಪ್ರಾಯ ಪಟ್ಟಿರುವ ಸಾಹಿತಿ,ಜಿಲ್ಲಾ ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷ ರೋಹಿದಾಸ ನಾಯ್ಕ ಸಾಹಿತ್ಯದ ಕೃಷಿ ಮತ್ತು ಓದಿನಿಂದ ಈ ಅಪಾಯವನ್ನು ತಪ್ಪಿಸಬಹುದು ಎಂದಿದ್ದಾರೆ.... Read more »

ಡಿ.15ರಂದು ದಾಂಡೇಲಿಯಲ್ಲಿ ‘ಸ್ವರ ಸಹ್ಯಾದ್ರಿ’ ಕಾರ್ಯಕ್ರಮ

ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಸಹ್ಯಾದ್ರಿ ಲಲಿತ ಕಲಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ ‘ಸ್ವರ ಸಹ್ಯಾದ್ರಿ’ ಕಾರ್ಯಕ್ರಮ ಡಿಸೆಂಬರ 15 ರಂದು ಸಂಜೆ 5 ಗಂಟೆಯಿಂದ ಕರ್ನಾಟಕ ಸಂಘದ ಸಭಾಭವನ ಪಂಚಗಾನ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಲಲಿತ... Read more »

ಸಮಾಜಮುಖಿ ವರದಿ ಫಲಶೃತಿ- ಗವಿನಗುಡ್ಡ-ಹಕ್ಕಲಮನೆ ರಸ್ತೆ ದುರಸ್ತಿ ಸ್ಥಳಿಯರ ಹರ್ಷ

ಸಮಾಜಮುಖಿ ವರದಿ ಫಲಶೃತಿ- ಗವಿನಗುಡ್ಡ-ಹಕ್ಕಲಮನೆ ರಸ್ತೆ ದುರಸ್ತಿ ಸ್ಥಳಿಯರ ಹರ್ಷ ಸಿದ್ಧಾಪುರ ತಾಲೂಕಿನ ಕಾನಸೂರು ಪಂಚಾಯತ್ ಗವಿನಗುಡ್ಡ-ಹಕ್ಕಲಮನೆ ಸಂಪರ್ಕ ರಸ್ತೆ ದುರಸ್ಥಿಯಾಗಿದ್ದು ಈ ಸಂಪರ್ಕ ರಸ್ತೆಯ ದುರಸ್ಥಿ ಕಾಮಗಾರಿ ಮಾಡಿರುವ ಸ್ಥಳಿಯ ಆಡಳಿತವನ್ನು ಆ ಭಾಗದ ಜನರು ಅಭಿನಂದಿಸಿದ್ದಾರೆ. ಈ... Read more »

21 ವರ್ಷಕ್ಕೆ ಸಮಾಜದಿಂದ ಗೌರವ ಬಯಸಿದ್ದ ವ್ಯಕ್ತಿ ಮಾದಕ ವ್ಯಸನಿಯಾಗಿದ್ದನೆ?

ಸರ್ಕಾರಿ ಕೃಪಾಪೋಷಿತ ಅಕ್ರಮ ವ್ಯವಹಾರಕ್ಕೆ ಅಮಾಯಕರ ಬಲಿ? 21 ವರ್ಷಕ್ಕೆ ಸಮಾಜದಿಂದ ಗೌರವ ಬಯಸಿದ್ದ ವ್ಯಕ್ತಿ ಮಾದಕ ವ್ಯಸನಿಯಾಗಿದ್ದನೆ? ಸಿದ್ಧಾಪುರ ತಾಲೂಕಿನ ಕ್ಯಾದಗಿಯ ಆದರ್ಶ ನಾಯ್ಕ ಎನ್ನುವ ಯುವಕ ಬುಧವಾರ ಆತ್ಮಹತ್ಯೆಗೆ ಶರಣಾದ ವಿಷಯ ಅನೇಕರ ಬೇಸರ, ಆಶ್ಚರ್ಯಕ್ಕೆ ಕಾರಣವಾಗಿದೆ.... Read more »