ನಾಗರಿಕರಿಗೊಂದು ಸವಾಲ್ ಪ್ರಾರಂಭ

ಆರೋಗ್ಯ ಇಲಾಖೆಯ ಅಭಿಯಾನ ನಾಗರಿಕರಿಗೊಂದು ಸವಾಲ್ ಗೆ ಇಂದು ಚಾಲನೆ ನೀಡಲಾಯಿತು. ಜಿ.ಪಂ.ಉತ್ತರಕನ್ನಡ ಮತ್ತು ತಾಲೂಕಾ ಆರೊಗ್ಯಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತ ಆಶ್ರಯದ ಈ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದ ತಾ.ಪಂ.ಕಾ.ನಿ.ಅ. ಪ್ರಕಾಶ್ ರಾವ್ ನಗರವಾಸಿಗಳಿಗಿಂತ ಹೆಚ್ಚಾಗಿ ಗ್ರಾಮೀಣ ಜನರಿಗೆ ಮತ್ತು... Read more »

ವಿ.ಕ.ಸಾಧಕರ ಪಟ್ಟಿಯಲ್ಲಿ ವಿನಾಯಕ ನಾಯ್ಕ

ಸಿದ್ದಾಪುರ ತಾಲೂಕಿನ ಕಿಲಾರದ ಯುವಕ ವಿನಾಯಕ ನಾಯ್ಕ ವಿಜಯ ಕರ್ನಾಟಕ ಪತ್ರಿಕೆಯ ಸಾಧಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯಕರ್ನಾಟಕ ಪತ್ರಿಕೆ ಪ್ರತಿವರ್ಷ ನೀಡುವ ಈ ಗೌರವ ರಾಜ್ಯದ ಸಾಧಕರನ್ನು ಗುರುತಿಸುತ್ತದೆ. ಕಿಲಾರದ ಕೃಷಿ ಕುಟುಂಬದ ವಿನಾಯಕ ನಾಯ್ಕ ಹುಬ್ಬಳ್ಳಿಯಲ್ಲಿ ವೆಬ್‍ಟಾಕ್... Read more »

ಹೆಬ್ಬಾರ್.ಜೆ.ಪಿ.ಗೆ,ಕಾಂಗ್ರೆಸ್ ಭೀಮಣ್ಣ ನಾಮಪತ್ರ ಸಲ್ಲಿಕೆ

ಡಿ.5 ಕ್ಕೆ ಚುನಾವಣೆ ನಡೆಯಲಿರುವ ಯಲ್ಲಾಪುರ ಕ್ಷೇತ್ರದಿಂದ ಸ್ಫರ್ಧಿಸಲಿರುವ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಇಂದು ಯಲ್ಲಾಪುರದಲ್ಲಿ ನಾಮಪತ್ರ ಸಲ್ಲಿಸಿದರು. ಇವರ ಪ್ರತಿಸ್ಫರ್ಧಿಯಾಗಲಿರುವ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಇಂದು ಬೆಂಗಳೂರಿನಲ್ಲಿ ಬಿ.ಜೆ.ಪಿ.ಸೇರುವ ಮೂಲಕ ದಶಕಗಳ ನಂತರ ಮತ್ತೆ... Read more »

ನಾಗರಾಜ ನಾಯ್ಕ ಬಿ.ಜೆ.ಪಿ. ನೂತನ ತಾ. ಅಧ್ಯಕ್ಷ

ಸಿದ್ಧಾಪುರ ತಾಲೂಕಾ ಬಿ.ಜೆ.ಪಿ.ಘಟಕದ ಅಧ್ಯಕ್ಷರಾಗಿ ಜಿ.ಪಂ. ಸದಸ್ಯ ನಾಗರಾಜ್ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಬಾಲಭವನದಲ್ಲಿ ಸಿದ್ದಾಪುರ ಮಂಡಲದ ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ನಿಕಟಪೂರ್ವ ಮಂಡಲ ಅಧ್ಯಕ್ಷ ಎಮ್ ವಿ ಭಟ್ಟ ತಟ್ಟಿಕೈ ನೂತನ ಅಧ್ಯಕ್ಷರಾದ... Read more »

ಎತ್ತ ಸಾಗುತ್ತಿದೆ ಭಾರತ?

ನಿನ್ನೆ ಮಂಗಳವಾರ ಸಿದ್ಧಾಪುರ ತಾಲೂಕಿನ ವಾಹನ ಚಾಲಕ ಮತ್ತು ಮಾಲಕರ ಸಂಘದ ಸದಸ್ಯರು ಸಿದ್ಧಾಪುರ-ಕುಮಟಾ ರಸ್ತೆಯನ್ನು ದುರಸ್ಥಿ ಮಾಡುವ ಮೂಲಕ ಪ್ರತಿಭಟನೆ ಮಾಡಿದರು. ಇವರ ಪ್ರತಿಭಟನೆಗೆ ಕಾರಣ ಕಳೆದ ಒಂದು ವರ್ಷದಿಂದ ಈ ರಸ್ತೆ ದುರಸ್ಥಿ ಬಗ್ಗೆ ಹೇಳಿ, ದೂರು... Read more »

ಪ್ರವಾದಿ ಮುಹಮ್ಮದ್ ಪೈಗಂಬರ ಜಯಂತಿ ಸಂಭ್ರಮ

ಸಿದ್ದಾಪುರದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ ಜಯಂತಿ ಸಂಭ್ರಮ ಇಸ್ಲಾಂ ಧರ್ಮದ ಸ್ಥಾಪಕರಾದ ವಿಶ್ವಶಾಂತಿಯ ಮಾನವತಾವಾದಿ ಪ್ರವಾದಿ ಮುಹಮ್ಮದ್ ಈ ಭೂಮಿಯಲ್ಲಿ ತಮ್ಮ ಹೆಸರು ಮತ್ತು ಉಸಿರನ್ನು ಬಿಟ್ಟುಹೋಗಿದ್ದು,ಮಾನವ ಕುಲದ ಒಳಿತೇ ಅವರ ಏಕೈಕ ಗುರಿಯಾಗಿತ್ತು ಎಂದು ಸಾಮಾಜಿಕ ಕಾರ್ಯಕರ್ತ ಶಿರಸಿಯ... Read more »

ತಾಳಮದ್ದಲೆಗೆ ಜನಸ್ಫಂದನದ ಕೊರತೆ

ತಾಳಮದ್ದಲೆಗೆ ಜನಸ್ಫಂದನದ ಕೊರತೆ,ವಿಷಾದ ಇಂದು ಎಲ್ಲ ಕಡೆ ಯಕ್ಷಗಾನ ಹಾಗೂ ತಾಳಮದ್ದಳೆ ಜನಪ್ರಿಯಗೊಳ್ಳುತ್ತಿದ್ದರೂ ಪ್ರೇಕ್ಷಕರ ಸಂಖ್ಯೆ ಕಡಿಮೆ ಆಗುತ್ತಿದೆ. ಅದರಲ್ಲಿಯೂ ತಾಳಮದ್ದಳೆಯಲ್ಲಿ ಜನರ ಆಸಕಿ ಕಡಿಮೆ ಆಗುತ್ತಿರುವುದು ವಿಶಾಧನೀಯ ಎಂದು ಸವ್ಯಸಾಚಿ ಯಕ್ಷಗಾನ ಕಲಾವಿದ ಅಶೋಕ ಭಟ್ಟ ಸಿದ್ದಾಪುರ ಹೇಳಿದರು.... Read more »

ಸುಹಾಸ್ ಮಾಳ್ಕೋಡ ಜಿಲ್ಲಾ ಮಟ್ಟದಲ್ಲಿ ಪ್ರಥಮ

ಸಿದ್ದಾಪುರ ಪಟ್ಟಣದ ಸಿದ್ಧಿವಿನಾಯಕ ಪ್ರಾಥಮಿಕ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಕೋಲಶಿರ್ಸಿಯ ಸುಹಾಸ್ ಎನ್.ನಾಯ್ಕ, ಮಾಳ್ಕೋಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ. ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಉತ್ತರ ಕನ್ನಡ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ,ಉಪನಿರ್ದೇಶಕರ... Read more »

ಗೋಡೆ ನಾರಾಯಣ ಹೆಗಡೆಯವರಿಗೆ ಸನ್ಮಾನ

ಇಂದಿನ ಸನ್ನಿವೇಶದಲ್ಲಿ ಯಕ್ಷಗಾನ ಕೇವಲ ಕುಣಿತದ ಕಲೆಯಾಗಿದೆ. ನೃತ್ಯವೇ ಪ್ರಧಾನ್ಯ ಪಡೆದುಕೊಂಡಿದೆ. ಮಾತುಗಾರಿಕೆ, ಹಾವ,ಭಾವ, ವೇಷಭೂಷಣವೂ ಯಕ್ಷಗಾನಕ್ಕೆ ಅಗತ್ಯ. ಇವೆಲ್ಲವೂ ಸಂಗ್ರಹವಾಗಿ ಪಾತ್ರವಾದಾಗ ಅದು ಇತಿಹಾಸ ಸೃಷ್ಟಿಸುತ್ತದೆ. ಆ ಕಾರಣದಿಂದಲೇ ಶಿವರಾಮ ಹೆಗಡೆ, ರಾಮಚಂದ್ರ ಹೆಗಡೆ ಚಿಟ್ಟಾಣಿ, ಶಂಭು ಹೆಗಡೆ... Read more »

ಧಾರವಾಡದಲ್ಲಿ ನಡೆದ ತಮ್ಮಣ್ಣರ ಸಾಹಿತ್ಯಾವಲೋಕನ

ಸಂಧ್ಯಾ ವೇದಿಕೆ ಮತ್ತು ಗೆಳೆಯರ ಬಳಗಗಳು ಧಾರವಾ ಡದಲ್ಲಿ ಆಯೋಜಿಸಿದ್ದ ತಮ್ಮಣ್ಣ ಬೀಗಾರ್ ಸಾಹಿತ್ಯಾವಲೋಕನ ಕಾರ್ಯಕ್ರಮ ಯಶಸ್ವಿಯಾಗಿದೆ. ನಾಡಿನ ಗಣ್ಯರು ತಮ್ಮಣ್ಣ ಬೀಗಾರ್ ರ ಸಾಹಿತ್ಯದ ಕುರಿತು ಚರ್ಚಿಸಿ,ಅವರನ್ನು ಸನ್ಮಾನಿಸಿ ಶುಭ ಹಾರೈಸಿದ್ದಾರೆ. ವಿಶೇಶವೆಂದರೆ…. ಇದೇ ತಿಂಗಳು ಶಿಕ್ಷಕ ತಮ್ಮಣ್ಣ... Read more »