ಸರಿಬರುತ್ತಿಲ್ಲ. ಹೊಂದಾಣಿಕೆಯಾಗುತ್ತಿಲ್ಲ, ಹಾಗಾಗಿ ನಾನು….! ಎಂದು ಸರಕ್ಕನೆ ಗಂಡನನ್ನು ಎಳೆದೊಯ್ದು, ಗೋಳಾಟದ ಬದುಕಿಗೆ ನಾಂದಿ ಹಾಡಿದವರಿದ್ದಾರೆ. ಗಂಡ-ಮನೆ ಎಂಬುದು ಸಂಬಾಳಿಸುವಂಥದ್ದು ಎಂದು ಕಣ್ಣಿರಲ್ಲೇ ಜೀವ ತೇಯ್ದ ಗರತಿಯರಿದ್ದಾರೆ. ನನ್ನ ಪ್ರಕಾರ ಇವ್ಯಾವೂ ಅಸಂಭವಗಳಲ್ಲ. ಆದರೆ, ಮಹಿಳಾ ಹೋರಾಟ ಗಾರ್ತಿಯರು ಬಹುಸಂಖ್ಯೆಯ... Read more »
ನಾವಿನ್ನು ಸಮಾಜಮುಖಿ ದಿನಪತ್ರಿಕೆ ರೂಪಿಸುವತ್ತ ಲಕ್ಷವಹಿಸಬೇ ಕಿದೆ. ನಮ್ಮ ಬದುಕಿನ ಹೋರಾಟಕ್ಕೆ ಈಗ 15 ವರ್ಷಗಳ ಪ್ರಾಯವಾದರೂ ಸಮಾಜಮುಖಿ ಚಟುವಟಿಕೆಗಳಿಗೆ ಒಂದು ಡಜನ್ ವರ್ಷಗಳು ಎಂದು ದಾಖಲಿಸಲೇನೂ ಅಡ್ಡಿಇಲ್ಲ. ಈ ಒಂದು ಡಜನ್ ವರ್ಷಗಳಲ್ಲಿ ಕೋರ್ಟಿಗೆ ಅಲೆಸಿದವರೆಷ್ಟು ಜನ? ಕೊಂಕು... Read more »
ಒಂದು ದಿನ (ಕತೆ-ಡಾ.ಎಚ್.ಎಸ್.ಅನುಪಮಾ) ಬೆಳಗಾದ ಮೇಲೆ ಸವಿತಳ ಅಪ್ಪಅಬ್ಬೆ ಒಳಬಂದರು. ‘ನಿಮ್ ಪರ್ಯತ್ನ ಎಲ್ಲ ಮಾಡಿದೀರಂತೆ. ನಮದೇ ನಸೀಬ ಚಲೋ ಇಲ್ದ ಹಿಂಗಾತು, ಏನ್ಮಾಡಾಕಾತದೆ’ ಎಂದು ಅವಳಪ್ಪ ಚೀಲವೊಂದನ್ನು ಟೇಬಲ್ ಮೇಲಿಟ್ಟರು. ಅದರ ತುಂಬ ಹೀರೆ, ಬೆಂಡೆ, ಮಗೆಸೌತೆ ಇತ್ಯಾದಿ... Read more »
ಇಂದು ಇಲ್ಲೇ ನನ್ನ ಕ್ಲಿನಿಕ್ ಹತ್ತಿರ ಇರುವ ಒಂದು ಸಣ್ಣ ಚಾ ಅಂಗಡಿಗೆ ಹೋಗಿದ್ದೆ. ಇನ್ನೇನಕ್ಕೆ ಹೋಗ್ತೀನಿ? ಚಪ್ಪೆ ಚಾ ಕುಡಿಯೋಕೆ ಅಂತಾನೇ ಹೋಗಿದ್ದೆ ಕಣ್ರಿ. ಚಾ ಮಾಡುತ್ತಾ ಆ ಅಂಗಡಿಯ ರವಿಯಣ್ಣ ಹೇಳಿದ..”ಸಾರ್, ನನಗೆ ಈ ಜನ... Read more »
ಬಹುಮುಖಿ ಆಯ್.ಕೆ. ಸುಂಗೋಳಿಮನೆ ಸುತ್ತಮುತ್ತ ಅಡಿಕೆ ತೋಟ,ಎಲ್ಲೆಲ್ಲೂ ಬೆಟ್ಟ ಬಸ್ ಹೋಗದ ಕುಗ್ರಾಮ, ಅಲ್ಲಿ ಒಂದು ಮನೆ ವಿದ್ಯಾವಂತರ ಕುಟುಂಬ, ವೃತ್ತಿ ಕೃಷಿ, ಹವ್ಯಾಸ ನಾಟಕ,ಮೂರ್ತಿತಯಾರಿ, ರಾಜಕಾರಣ ಇತ್ಯಾದಿ….. ಇಷ್ಟು ಹೇಳಿದರೆ ಸುಂಗೋಳಿಮನೆ ಆಯ್.ಕೆ.ನಾಯ್ಕರನ್ನು ಪರಿಚಯಿಸಿದಂತೆ. ಆದರೆ, ಅವರು ಅರ್ಥವಾಗಬೇಕೆಂದರೆ... Read more »
ದಲಿತರ ಸಬಲೀಕರಣ ಮತ್ತು ಪ್ರತಿಭಾ ಪಲಾಯನ ತಡೆಗಳಿಂದ ದೇಶದ ಅಭಿವೃದ್ಧಿ ಸಾಧ್ಯ. ಎಂದಿರುವ ತಹಸಿಲ್ಧಾರ ಗೀತಾ ಸಿ.ಜಿ. ಮಹಿಳಾ ಸಬಲೀಕರ ಮತ್ತು ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಬೇಕು. ಸ್ವಯಂ ಉದ್ಯೋಗಿಗಳಾಗುವ ಮೂಲಕ ಸ್ವಾವಲಂಬಿಗಳಾಗಬೇಕು.ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿದ್ದಲ್ಲ. ಅನೇಕ... Read more »