ಸಿದ್ಧಾಪುರದ ಮನೆಮಗಳಾಗಿ ಶಿರಸಿಯಲ್ಲಿ ನೆಲೆಸಿ,ಕಾವ್ಯದ ಮೂಲಕ ಹಿರೇಕೈ, ಕಂಡ್ರಾಜಿ ಮತ್ತು ಉತ್ತರಕನ್ನಡವನ್ನು ಪರಿಚಯಿಸಿರುವ ಉದಯೋನ್ಮುಖ ಕವಿಯತ್ರಿ ಶೋಭಾ ಹಿರೇಕೈ ಯವರ ಕವನ ಸಂಕಲ ಅವ್ವ ಮತ್ತು ಅಬ್ಬಲಿಗೆ ರವಿವಾರ ಶಿರಸಿ ಟಿ.ಎಸ್.ಎಸ್. ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ನಾಡಿನ ಗಣ್ಯರು, ಬರಹಗಾರರು ಸೇರುವ... Read more »
ಉಪಚುನಾವಣೆ ಮುಂದೂಡಿಕೆ,ಸಿದ್ಧಾಪುರದ ಸಿ.ಪಿ.ಐ.ಆಗಿ ಪ್ರಕಾಶ ಅಧಿಕಾರ ಸ್ವೀಕಾರ, ಶಿರಸಿ ಸರಕುಳಿ ದೇವಸ್ಥಾನಕ್ಕೆ ಸಚಿವ ಈಶ್ವರಪ್ಪ ಕುಟುಂಬದ ಭೇಟಿ, ನವರಾತ್ರಿ ಉತ್ಸವದ ನಿಮಿತ್ತ ಶಂಕರಮಠದಲ್ಲಿ ಸುದ್ದಿಗೋಷ್ಠಿ ನೈಸರ್ಗಿಕ ವಿಸ್ಮಯ ಯಾರ ಜವಾಬ್ಧಾರಿ? ಪುರಾತತ್ವಇಲಾಖೆಗೆ ಯಾಕಿಲ್ಲ ಉಸ್ತುವಾರಿ? ಸಿದ್ಧಾಪುರ ತಾಲೂಕಿನ ಬಿಳಗಿ, ಹೊಸೂರು,ಬೇಡ್ಕಣಿ... Read more »
ಸಿದ್ಧಾಪುರ ತಾಲೂಕಿನ ಬಿಳಗಿ, ಹೊಸೂರು,ಬೇಡ್ಕಣಿ ಸೇರಿದಂತೆ ಕೆಲವೆಡೆ ಮನೆ ಕೆಲಸ, ರಸ್ತೆ, ರಿಪೇರಿಗಳಿಗೆ ಅವಕಾಶ ಕೊಡದ ಪುರಾತತ್ವ ಇಲಾಖೆ, ಮಹತ್ವದ ಪಳಯುಳಿಕೆಯಾದ ನೈಸರ್ಗಿಕ ಕಲ್ಲಿನ ಸೇತುವೆ ವಿಚಾರದಲ್ಲಿ ಕಣ್ಣಿದ್ದೂ ಕುರುಡು ಎನ್ನುವಂತಿದೆ.ಐತಿಹಾಸಿಕ, ನೈಸರ್ಗಿಕ ಮಹತ್ವದ ಪಳಯುಳಿಕೆಗಳನ್ನು ಉಳಿಸಿ, ಸಂರಕ್ಷಿಸುವ ಹಿನ್ನೆಲೆಯಲ್ಲಿ... Read more »
1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದಾಗದೇಶದಲ್ಲಿ ಶೇ.70ರಷ್ಟು ಬಡವರಿದ್ದರು. ಬಡತನ ನಿವಾರಣೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಗು ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಪರಿಣಾಮವಾಗಿಇಂದು ಬಡತನವನ್ನು ಶೇ.22ಕ್ಕೆ ಇಳಿಸಿದ್ದೇವೆ. ಇದು ಮಹತ್ತರ ಸಾಧನೆ. ಆದರೆ ಸರ್ಕಾರದ ಹಲವು ಜನವಿರೋಧಿ ಹಾಗು ಅವೈಜ್ಞಾನಿಕ ನೀತಿಗಳ... Read more »
ರಾಜ್ಯದ 15 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಸ್ಫರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಸಂಭವನೀಯ ಪಟ್ಟಿ ಬಿಡುಗಡೆಯಾಗಿದೆ. ಆ ಪಟ್ಟಿಯಲ್ಲಿ ಉತ್ತರಕನ್ನಡದ ಯಲ್ಲಾಪುರ ಕ್ಷೇತ್ರದ ಅಭ್ಯರ್ಥಿ ಡಿ.ಸಿ.ಸಿ.ಅಧ್ಯಕ್ಷ ಭೀಮಣ್ಣ ನಾಯ್ಕ ಎನ್ನಲಾಗಿದೆ. ಯಲ್ಲಾಪುರ ಕ್ಷೇತ್ರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ ಇಂದು ಕ್ಷೇತ್ರದಲ್ಲಿ... Read more »
ಕಾನಗೋಡಿನಲ್ಲಿ ಅದ್ಧೂರಿ19 ನೇ ವರ್ಷದ ನವರಾತ್ರಿ ಉತ್ಸವ, ಧಾರ್ಮಿಕ,ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಹೊನಲು ಬೆಳಕಿನ ಕಬ್ಬಡ್ಡಿ ಅಕ್ಟೋಬರ್ 5 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದ್ದು ರಾಜ್ಯದ ಯಾವುದೇ ತಾಲೂಕಿನ ತಂಡ ಈ ಪಂದ್ಯಾಟದಲ್ಲಿ ಪಾಲ್ಗೊಳ್ಳಬಹುದಾಗಿದೆ.. ಮೊದಲ ಬಹುಮಾನ... Read more »
ಉಳಿದವರೊಬ್ಬರೇ ಸ್ವಾತಂತ್ರ್ಯ ಸೇನಾನಿ, ದೇಹ ಸಹಕರಿಸದಿದ್ದರೂ ಮನಸ್ಸು ಹೋರಾಟದತ್ತ! ಎನ್ನುವಂತಿರುವ ಗಡದಬಂಗಾರಪ್ಪ ( ಇವರ ಬದುಕು, ಹೋರಾಟ,ಸಾಧನೆಗಳ ಸವಿವರದ ಸಂದರ್ಶನ samaajamukhi ಯೂ ಟ್ಯೂಬ್ ಚಾನಲ್ ನಲ್ಲಿದೆ.) ಇದು ಒಂದು ರೋಚಕ ಪ್ರಸಂಗ, ಹಿರಿಯ ಸ್ನೇಹಿತ ದಫೇದಾರರೊಂದಿಗೆ ಮನ್ಮನೆಯ ಬಂಗಾರ್ಯ... Read more »
ಪ್ರಕೃತಿ ವಿಕೋಪ ಹಾಗೂ ಮತ್ತಿತರ ಕಾರಣಗಳಿಂದ ಹೈನುಗಾರಿಕೆ ನಡೆಸುವುದು ಅಸಾಧ್ಯವಾಗಿದೆ. ದಿನದಿಂದ ದಿನಕ್ಕೆ ಪಶು ಆಹಾರದ ಬೆಲೆ ಏರಿಕೆಯಾಗುತ್ತಿದ್ದು ಹಾಲಿನ ದರ ಮಾತ್ರ ಹಾಗೆ ಇದೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ದೃಷ್ಠಿಯಿಂದ ರೈತರಿಂದ ಖರೀದಿಸುವ ಹಾಲಿನ ದರವನ್ನು ಧಾರವಾಡ ಹಾಲು... Read more »
ಅಮೇರಿಕಾ ಹೂಸ್ಟನ್ನಲ್ಲಿ ನಡೆದ ಹೌಡಿ ಕಾರ್ಯಕ್ರಮ ಬಹಳ ಪ್ರಚಾರ ಪಡೆದಿದೆ. ಆದರೆ ಹೂವಿನೊಂದಿಗೆ ನಾರೂ ಸ್ವರ್ಗ ಸೇರಿತು ಎನ್ನುವಂತೆ ಈ ಕಾರ್ಯಕ್ರಮದ ಗಡಿಬಿಡಿ, ಜನಜಂಗುಳಿ ನಡುವೆ ಶಿರಸಿ ಮೂಲದ ಅಮೇರಿಕಾ ಹುಡುಗ ಸಾತ್ವಿಕ್ ಟ್ರಂಪ್ ಮತ್ತು ಮೋದಿಗಳ ಸೆಲ್ಫಿ ತೆಗೆಯುವ... Read more »
ಸಿದ್ಧಾಪುರ ತಾಲೂಕು ನಂಜುಡಪ್ಪ ವರದಿಯ ಪ್ರಕಾರ ಹಿಂದುಳಿದ ತಾಲೂಕು.ಒಂದುಲಕ್ಷ ಮಿಕ್ಕದ ಜನಸಂಖ್ಯೆ, 15 ಸಾವಿರ ಜನರಿರುವ ಗ್ರಾಮಗಳ ಜೊತೆಗಿನ ಪಟ್ಟಣಪಂಚಾಯತ್ ಈ ಊರಿನ ಜನಸಂಖ್ಯೆ, ಜನಸಾಂದ್ರತೆ ತಿಳಿಸುತ್ತದೆ. ಆದರೆ ಭೌಗೋಳಿಕವಾಗಿ ಈ ತಾಲೂಕು ದೊಡ್ಡದು ಇದರ ಶಿರಸಿ ಬನವಾಸಿ ರಸ್ತೆಯ... Read more »