bedkani annual fair….ಬೇಡ್ಕಣಿ ಜಾತ್ರೆ ಮಾರ್ಚ್‌ ೨೮ ರ ಶನಿವಾರ …..

ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಸಿದ್ದಾಪುರ ತಾಲೂಕ ಬೇಡ್ಕಣಿಯ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 28 ರ ಶನಿವಾರದಂದು ವಿಜೃಂಭಣೆಯಿಂದ ನಡೆಯಲಿದೆ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಿ ಯಶಸ್ವಿಗೊಳಿಸುವಂತೆ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ... Read more »

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ Read more »

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ ಹೊಂದಿರುವ ಸಿದ್ದಾಪುರದ ಉದಯ ಹೆಗಡೆ ಶಾಲೆಯ ಮಹಾಧ್ವಾರ, ಧ್ವಜದ ಕಟ್ಟೆ ಸೇರಿ ಸುಮಾರು 7... Read more »

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ... Read more »

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ... Read more »

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ... Read more »

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಡಿ.ಆರ್.‌ ಪಾಟೀಲ್‌ ರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದ್ದಾರೆ. ಇತ್ತ ಸಿದ್ಧಾಪುರದಲ್ಲಿ ಮಾತನಾಡಿದ... Read more »

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ ಎಂಬ ಅಮಾಯಕ ವಾಹನ ಚಾಲಕನ ಮನೆಗೆ ನುಗ್ಗಿ ಖ್ಯಾತೆ ತೆಗೆಯುತ್ತಾರೆ. ಅವರು ಬಂದದ್ದು ಈ... Read more »

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾರಿಕಾಂಬಾ ದೇವಾಲಯದ ಉದ್ಘಾಟನೆ ಮತ್ತು ಮಾರಿಕಾಂಬಾ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ... Read more »

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ ಮೊದಲೇ ಬರೋಬ್ಬರಿ ಕೋಟಿ ದುಡಿಯುವ ಸ್ಕೆಚ್‌ ಹಾಕಿದ್ದ.. ಅದಕ್ಕಾಗಿ ಹಗಲಿರುಳು ದುಡಿಯುತಿದ್ದ. ಈತನ ಶ್ರಮ... Read more »