ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ ಗೆಳೆಯ

(ಹಿಂದಿಮೂಲ: ನಿಖಿಲ್ ಸಚನ್, ಕನ್ನಡಕ್ಕೆ: ಬೊಳುವಾರು)——————————————– —ನನ್ನ ಗೆಳೆಯನೊಬ್ಬ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಅಮೀರ್ ಖಾನ್, ಶಾರೂಕ್ ಖಾನ್, ಸಲ್ಮಾನ್ ಖಾನರೆಂದರೆ ಬಹಳ ಅಭಿಮಾನ ಗೆಳೆಯನಿಗೆ; ಅವರಾರಿಗೂ ಹೆದರುತ್ತಿರಲಿಲ್ಲ; ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಮಧುಬಾಲಾ, ನರ್ಗೀಸ್, ವಹೀದಾರನ್ನು ಗೆಳೆಯ ಆರಾಧಿಸುತ್ತಿದ್ದ.ಅವರನ್ನು ಕಪ್ಪು... Read more »

ರಾಜಕಾರಣಿಗಳ ಬಂಡವಾಳ ಬಿಚ್ಚಿಡುವೆ: ಭಾಸ್ಕರ್ ರಾವ್ ಗುಡುಗು

ಒಂದೊಂದು ಹುದ್ದೆಗೂ ಕೋಟ್ಯಂತರ ಹಣ, ರಾಜಕಾರಣಿಗಳ ಬಂಡವಾಳ ಬಿಚ್ಚಿಡುವೆ: ಭಾಸ್ಕರ್ ರಾವ್ ಗುಡುಗು ಖಾಕಿ ಕಳಚಿಟ್ಟು ಎಎಪಿ ಪಕ್ಷ ಸೇರಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕಾರಣಿಯಾಗುವ ತವಕದಲ್ಲಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಹಿಂದೂ ಧರ್ಮದ ರಕ್ಷಣೆಗೆ ಯಾರ ಅಗತ್ಯವೂ ಇಲ್ಲ -ಶಶಿಭೂಷಣ ಹೆಗಡೆ

ಕ್ರಿ.ಪೂ.೫೦೦ ವರ್ಷಗಳ ಹಿಂದೆ ಪರ್ಶಿಯನ್‌ ರಾಜ ಭಾರತದ ಮೇಲೆ ದಾಳಿಮಾಡಿದಾಗ ಸಿಂಧೂ ನದಿ ಬಯಲಿನ ಪ್ರದೇಶವನ್ನು ಹಿಂದೂ ಎಂದ ಅಪಭ್ರಂಶ ಹಿಂದೂ ಎಂದಾಯಿತೆ ವಿನ: ಹಿಂದೂ ಎನ್ನುವ ಧರ್ಮ,ಅದರ ಪ್ರವರ್ತಕರು ಯಾರು ಎನ್ನುವುದು ಯಾರಿಗೂ ತಿಳಿದಿಲ್ಲ. ಆದರೂ ಈ ಪುರಾತನ... Read more »

ಶಾಸಕ ಹಾಲಪ್ಪ ಮೇಲೆ ಕ್ರಮಕ್ಕೆ ಗೋಪಾಲಕೃಷ್ಣ ಒತ್ತಾಯ

ಶಾಸಕ ಹಾಲಪ್ಪ ಸುಮ್ಮುಖದಲ್ಲೇ ಹಲ್ಲೆ ಪ್ರಕರಣ : FIR ದಾಖಲಿಸುಂತೆ ಬೇಳೂರು ಗೋಪಾಲಕೃಷ್ಣ ಆಗ್ರಹ ಶಾಸಕ ಹಾಲಪ್ಪ ಎಫ್ಐಆರ್ ಹಾಕದಂತೆ ಪೊಲೀಸರ ಮೇಲೆ ಹಾಕಿರುವ ಒತ್ತಡವನ್ನು ಹಿಂಪಡೆದು, ಅವರೇ ಎಫ್ಐಆರ್ ದಾಖಲಿಸಬೇಕು. ಅವರ ಸಮ್ಮುಖದಲ್ಲೇ ನಡೆದ ಹಲ್ಲೆಗೆ ಬೇರೆ ಯಾರು... Read more »

ಅವತಾರ ಪುರುಷನ ಮಾತು ಸಮಾಜಮುಖಿಯಲ್ಲಿ ಮಾತ್ರ!

Read more »

ಕೆ.ಜಿ.ಎಫ್.-‌೨ ಸೆನ್ಸೇಶನ್….‌ ಅವತಾರ ಪುರುಷ

https://www.kannadaprabha.com/videos/entertainment/2022/mar/27/kgf-2-movie-trailer-4388.html Read more »

ಮೌನ ಗರ್ಭದ ಕತ್ತಲೆಯ ಸೆಳೆಕು ಹೆಣ್ಣು!

ಮಧುರ ತನ್ನ ಎರಡೆರಡು ಕುಟುಂಬಗಳ ಕತೆಯನ್ನು ಒಬ್ಬಳೇ ಹೇಳುತ್ತಾ ಹೋಗುತ್ತಾಳೆ. ಈ ಕತೆ ಹೇಳುತ್ತಾ ಮುಂದೆ ಮಂಡೋದರಿಯಾಗಿ ಲೌಕಿಕಕ್ಕೆ ಪುರಾಣ, ಚರಿತ್ರೆಯ ಕತೆಯ ಹೂಗಳನ್ನು ಪೋಣಿಸುತ್ತಾಳೆ. ಮೇಲ್ನೋಟಕ್ಕೆ ಇದು ಆಧುನಿಕ ಹೆಣ್ಣೊಬ್ಬಳ ಸ್ವಗತ, ಆದರೆ ಸ್ವಗತದಲ್ಲೇ ವರ್ತಮಾನವನ್ನು ಹೇಳುತ್ತಾ ಚರಿತ್ರೆಯೊಳಗೆ... Read more »

man of the day siddu 2-ವಿಧಾನಸಭೆಯಲ್ಲಿ ತಮ್ಮ ಜೀವನದ ಕಥೆ ಹಂಚಿಕೊಂಡ ಸಿದ್ದರಾಮಯ್ಯ

‘ಮರಳಿನ ಮೇಲೆ ಬರೆದು ಕನ್ನಡ ಅಕ್ಷರಾಭ್ಯಾಸ ಮಾಡುತ್ತಿದ್ದೆ’: ವಿಧಾನಸಭೆಯಲ್ಲಿ ತಮ್ಮ ಜೀವನದ ಕಥೆ ಹಂಚಿಕೊಂಡ ಸಿದ್ದರಾಮಯ್ಯ ‘ಮರಳಿನ ಮೇಲೆ ಬರೆದು ಕನ್ನಡ ಅಕ್ಷರಾಭ್ಯಾಸ ಮಾಡುತ್ತಿದ್ದೆ’: ವಿಧಾನಸಭೆಯಲ್ಲಿ ತಮ್ಮ ಜೀವನದ ಕಥೆ ಹಂಚಿಕೊಂಡ ಸಿದ್ದರಾಮಯ್ಯ ಎಲ್ಲರಂತೆ ನಾನೂ ಬಳಪದೊಂದಿಗೆ ಕಪ್ಪು ಹಲಗೆ... Read more »

ಶಿರಸಿ ಕ್ಷೇತ್ರ: ಅಭ್ಯರ್ಥಿಗಳ ಬದಲಾವಣೆ, ಹೊಸಮುಖಗಳ ಚಲಾವಣೆ! ಯಾರು ಆ ಪ್ರಭಾವಿ ಮುಖ…!!?

ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಟಿತ ವಿಧಾನಸಭಾ ಕ್ಷೇತ್ರವಾಗಿರುವ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಬದಲಾವಣೆ ವಿಚಾರ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ಹಿಂದೆ ಶಿರಸಿ ಕ್ಷೇತ್ರದಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರಿಗೆ ಕಾಂಗ್ರೆಸ್‌ ನಿಂದ ಭೀಮಣ್ಣ ನಾಯ್ಕ,ಜೆ.ಡಿ.ಎಸ್.‌ ನಿಂದ ಶಶಿಭೂಷಣ ಹೆಗಡೆ... Read more »

‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಮೊದಲ ಹಾಡು ಬಿಡುಗಡೆ

ಕೆಜಿಎಫ್: ಚಾಪ್ಟರ್ 2 ಚಿತ್ರ ಮೊದಲ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಲಿರಿಕಲ್​ ಸಾಂಗ್​ ನೋಡಿ ಯಶ್​ ಅಭಿಮಾನಿಗಳು ಖುಷಿಯಾಗಿದ್ದಾರೆ. ಇದುವರೆಗೆ ಕೇವಲ ಒಂದಷ್ಟು ಪೋಸ್ಟರ್​ ಮತ್ತು ಒಂದು ಟೀಸರ್​ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿರುವ ರಾಕಿಂಗ್​​ ಸ್ಟಾರ್​​ ಯಶ್​​... Read more »