ಶಿವಮೊಗ್ಗ: ಪೂರ್ವಜರ ಜೀವನ ಶೈಲಿಯನ್ನು ಭವಿಷ್ಯದ ಪೀಳಿಗೆಗೆ ತಿಳಿಸುವ ವಸ್ತು ಸಂಗ್ರಹಾಲಯ ವಸ್ತು ಸಂಗ್ರಹಾಲಯವೆಂದರೆ ಹಿಂದಿನದ್ದನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಕಲಿಯುವುದಕ್ಕೆ ಹಾಗೂ ಅಂದಿನ ದಿನಗಳ ಬಗ್ಗೆ ಅರಿತುಕೊಳ್ಳುವುದಕ್ಕೆ ಸಹಾಯ ಮಾಡುವ ಪ್ರದೇಶ. ವಸ್ತು ಸಂಗ್ರಹಾಲಯವೆಂದರೆ ಹಿಂದಿನದ್ದನ್ನು ಸಂಗ್ರಹಿಸಿ ಮುಂದಿನ... Read more »
ಉನ್ನತ ಕ್ರೀಡಾಪಟುತ್ವ ರೂಪಿಸಲು ಉತ್ತರ ಕನ್ನಡದ ಸಿದ್ದಿ ಸಮುದಾಯದ ಯುವಕರಿಗೆ ಕ್ರೀಡಾ ಇಲಾಖೆ ತರಬೇತಿ! ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ... Read more »
ಹವ್ಯಕ ಪುರೋಹಿತರ ಹವ್ಯಕರ ಮನೆಲಿಯೇ ಹಗಲು ದರೋಡೆ* *ಉಂಡೂ ಹೋದ ಕೊಂಡೂ ಹೋದ ..ದೋಚಿಯೂ ಹೋದ* ಕೊರೊನಾ ಬಂದು ಇಡೀ ದೇಶಕ್ಕೆ ದೇಶವೇ ಕಂಗಾಲಾಗಿ ಹೋದರೂ ಕೆಲವೊಂದು ಜನಂಗೊಕ್ಕೆ ಅರ್ಥವೇ ಆಯಿದಿಲ್ಲೆ.ಇಂದು ಕೊರೋನಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ... Read more »
ಚಂಪಾ ಎಂಬ ಮಹಾನ್ ಸಾಹಿತ್ಯಿಕ ಹೋರಾಟಗಾರರ ನಿಧನ ಅವರು ಸ್ವತಃ ಒಂದು ಸಾಂಸ್ಕೃತಿಕ ಸಂಸ್ಥೆ. ಜೆಪಿ ಚಳುವಳಿಯಲ್ಲಿ ಕ್ರಿಯಾಶೀಲವಾಗಿ ಭಾಗವಹಿಸಿದರು. ತುರ್ತು ಪರಿಸ್ಥಿತಿಯನ್ನು ಖಂಡತುಂಡವಾಗಿ ಖಂಡಿಸಿ ಜೈಲುವಾಸ ಅನುಭವಿಸಿದ ಏಕಮಾತ್ರ ಕನ್ನಡ ಸಾಹಿತಿ ಅವರು. ಕೋಮುವಾದ ಜಾತಿವಾದ ಹಾಗೂ ಬೇರೆಲ್ಲ... Read more »
ಉರಗ ರಕ್ಷಕ, ಅರಣ್ಯ ಅಧಿಕಾರಿ ಗೋಪಾಲ್ ನಾಯಕ್ ಕುರಿತ ಪರಿಚಯ 2018ರಲ್ಲಿ ಕಾರವಾರದ ವಲಯ ಅರಣ್ಯಾಧಿಕಾರಿಗೆ ಸ್ಥಳೀಯ ನಿವಾಸಿಯೊಬ್ಬರಿಂದ ದೂರವಾಣಿ ಕರೆ ಬರುತ್ತದೆ. ಗುತ್ತಿನಬೀರ ದೇವಸ್ಥಾನದ ಬಳಿಯಿರುವ ಅವರ ಮನೆಯ ಬಾವಿಯೊಳಗೆ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿದೆ. ಅದನ್ನು ರಕ್ಷಿಸಲು ಯಾರನ್ನಾದರೂ... Read more »
ಸಮಗ್ರ ಕೃಷಿ ಚಿಕ್ಕ ಹಿಡುವಳಿದಾರರ ಲಾಭದಾಯಕ ವ್ಯವಸಾಯ.ಮಲೆನಾಡು,ಕರಾವಳಿಗಳಲ್ಲಿ ದೊಡ್ಡ ರೈತರಿಗಿಂತ ಚಿಕ್ಕ ಹಿಡುವಳಿದಾರರ ಸಂಖ್ಯೆಯೆ ಹೆಚ್ಚು. ಆಧುನಿಕ ಕೃಷಿ,ಕೃಷಿ ಪ್ರಯೋಗ ಮಾಡದೆ ಚಿಕ್ಕ ಹಿಡುವಳಿಯಲ್ಲಿ ಲಾಭಗಳಿಸುವುದು ಸುಲಭವಲ್ಲ ಆದರೆ ಚಿಕ್ಕ ಹಿಡುವಳಿಯಲ್ಲಿ ಲಾಭಮಾಡುವ ವಿರಳ ಸಾಧಕರಿಗೇನೂ ಕಡಿಮೆ ಇಲ್ಲ.ನೀವಿಲ್ಲಿ ಓದುತ್ತಿರುವುದು... Read more »
ಸುಖ,ಶಾಂತಿ ಇದ್ದರೆ ಇಹಲೋಕವೇ ಸ್ವರ್ಗ, ಸ್ವರ್ಗದ ಕಲ್ಪನೆಯನ್ನು ಜನಸಾಮಾನ್ಯರೂ ಕೂಡಾ ಇದೇ ಮಾನದಂಡಗಳಿಂದ ನೋಡುತ್ತಾರೆ. ಕೆಲವರಿಗೆ ಈ ಲೋಕವೇ ಸ್ವರ್ಗವಾದರೆ, ಅನೇಕರಿಗೆ ಸ್ವರ್ಗ ಎನ್ನುವುದು ಒಂದು ಕಲ್ಪನೆ,ಭ್ರಮೆ. ಆದರೆ ನಾವಿಲ್ಲಿ ನಿಮಗೆ ಭೂಮಿ ಮೇಲಿನ ಸ್ವರ್ಗವನ್ನು ತೋರಿಸುತಿದ್ದೇವೆ. ಇದು ಭ್ರಮೆ,... Read more »
ರಾಜ್ಯದಲ್ಲಿ ಇಂದಿನಿಂದ ಕೋವಿಡ್ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ? COVID guidelines in Karnataka: ಇಂದಿನಿಂದ ಜ.19ರವರೆಗೆ ರಾಜ್ಯದಲ್ಲಿ ಹೊಸ ಕೋವಿಡ್ ಮಾರ್ಗಸೂಚಿ ಜಾರಿಗೆ ಬರಲಿದೆ. ಇಂದು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್... Read more »
ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ-೨೦೨೧ಅಂತಿಮ ಸುತ್ತಿನಲ್ಲಿದ್ದ ಅಂತಃಕರಣರಾಷ್ಟ್ರಮಟ್ಟದ ಪುರಸ್ಕಾರವಾದ ಕೇಂದ್ರ ಸಾಹಿತ್ಯ ಅಕಾಡೆಮಿಯು ೩೫ ವರ್ಷದೊಳ ಗಿನ ಯುವಸಾಹಿತಿಗಳ ಅತ್ಯುತ್ತಮ ಕೃತಿಗೆ ನೀಡುವ ಯುವ ಪುರಸ್ಕಾರ ಪ್ರಶಸ್ತಿ ಪ್ರಕಟಿಸಿದ್ದು ಯುವಕವಿ ಎಚ್.ಲಕ್ಷ್ಮೀನಾರಾಯಣ ಆಯ್ಕೆಯಾಗಿದ್ದಾರೆ. ಯುವ ಪುರಸ್ಕಾರ-೨೦೨೧ರ ಅಂತಿಮ ಆಯ್ಕೆಪಟ್ಟಿಯನ್ನು... Read more »
ಜನವರಿ 1 ರಿಂದ ಎಟಿಎಂನಿಂದ ವಿತ್ ಡ್ರಾ ಮಾಡಲು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನವದೆಹಲಿ: ಜನವರಿ 1 ರಿಂದ ಎಟಿಎಂನಿಂದ ವಿತ್ ಡ್ರಾ ಮಾಡಲು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆರ್ ಬಿಐ ನಿರ್ದೇಶನದ ಪ್ರಕಾರ, ಜನವರಿ 1 ರಿಂದ ಅನುಮತಿಸಲಾಗಿರುವ ಮಿತಿಗಿಂತ... Read more »