ಸಿದ್ಧಾಪುರದ ಮೂರನೇ ಮಂತ್ರ ಮಾಂಗಲ್ಯ ಮದುವೆ ಇಂದು ಇಲ್ಲಿಯ ಐಗೋಡಿನಲ್ಲಿ ನಡೆಯಿತು. ನಿವೃತ್ತ ಶಿಕ್ಷಕ ರಾಮಚಂದ್ರ ಪಿ ನಾಯ್ಕರ ಏಕೈಕ ಪುತ್ರ ಹರ್ಷವರ್ಧನ್ ರವೀಂದ್ರ ನಗರದ ಮಮತಾರ ಸರಳ ಮಂತ್ರ ಮಾಂಗಲ್ಯ ವಿವಾಹ ಸಮಾರಂಭಕ್ಕೆ ನೂರಾರು ಜನರು ಸಾಕ್ಷಿಯಾದರು. ಕಾವಂಚೂರು... Read more »
ಕ್ರಾಂತಿಕಾರಿ ಕೃಷಿಕ: ಫುಕೋಕ -ಪಿ. ಲಂಕೇಶ್ ಇಪ್ಪತ್ತು ವರ್ಷದ ಎಲ್ಲರಂತಹ ಹುಡುಗ. ತೀವ್ರವಾಗಿ ಬದುಕಲು ಇಷ್ಟಪಡುವ ಯೌವನಿಗ. ವಿಜ್ಞಾನದ ವಿದಾರ್ಥಿಯಾಗಿದ್ದು ಒಳ್ಳೆಯ ಅಂಕ ತೆಗೆದು ಪಾಸು ಮಾಡಿದ. ಪ್ರಯೋಗಶಾಲೆಯಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸಕ್ಕೆ ಸೇರಿದ. ಸಸ್ಯಗಳ ಸ್ನಾಯುಗಳ ತಜ್ಞ... Read more »
ಎ ಕೆ ರಾಮಾನುಜನ್ ಜನಪದ ರಾಮಾಯಣದ ಘಟನೆಯೊಂದರ ಬಗ್ಗೆ ಬರೆದಿದ್ದಾರೆ. ಅದರ ಪ್ರಕಾರ, ಕಾಡಿಗೆ ಹೊರಟು ನಿಂತ ರಾಮನು ಸೀತೆಗೆ ʼಅತ್ತೆ ಮಾವನ ಸೇವೆ ಮಾಡಿಕೊಂಡು ಅಯೋಧ್ಯೆಯಲ್ಲಿಯೇ ಇರುʼ ಎನ್ನುತ್ತಾನೆ. ಆಕೆ ಒಪ್ಪುವುದಿಲ್ಲ. ಜಗಳ ಹೆಚ್ಚಾಗುತ್ತದೆ. ಒಂದು ಹಂತದಲ್ಲಿ ಸೀತೆ... Read more »
ಕೆಲವು ಶಬ್ಧಗಳ ಉತ್ಫತ್ತಿ ವಿಶೇಶವಾಗಿರುತ್ತದೆ. ಕನ್ನಡದ ಹರಸಾಹಸ ಶಬ್ಧ ಹರಕ್ಯುಲಿಯನ್ ಟಾಸ್ಕ್ ಹರಕ್ಯುಲಸ್ ನಿಂದ ಬಂದ ಬಗ್ಗೆ ಹಿಂದೆ ಬರೆದಿದ್ದೆ. ಈಗ ಅಕ್ಕದಾಸನ ಬಗ್ಗೆ ತಿಳಿಯೋಣ. ಶಿರಸಿಯಲ್ಲಿ ಸಂಪ್ರದಾಯಸ್ಥ ಹವ್ಯಕ ಮನೆತನದಲ್ಲಿ ಗಣಪತಿ ಭಟ್ಟ ಎಂಬುವವನೊಬ್ಬನಿದ್ದ ಅವರ ಮನೆತನದ ಹೆಸರು... Read more »
ಯುದ್ಧದಾಹಿ ಕೋದಂಡರಾಮ ನಮ್ಮ ರಾಮನಲ್ಲ ರಾಮನು ಸೀತಾ ಸ್ವಯಂವರದಲ್ಲಿ ಶಿವಧನಸ್ಸನ್ನು ಎದೆಯ ಮೇಲೇರಿಸಿಕೊಂಡು ಮುರಿಯುವ ಮೂಲಕ ಸೀತೆಯನ್ನು ಗೆದ್ದುಕೊಂಡು ಶಿವ ಸಂಸ್ಕೃತಿಯ ಮೇಲೆ ಬಲವಾದ ಪ್ರಹಾರ ನೀಡಿ ಆರ್ಯ ಸಂಸ್ಕೃತಿಯ ಸೌಧವನ್ನು ಕಟ್ಟಲು ಮುಂದಾದವನು. ಶಿವಧನಸ್ಸನ್ನು ಮುರಿಯುವುದೆಂದರೆ ಶಿವಸಂಸ್ಕೃತಿಯ ಮೂಲದ... Read more »
ಅಯೋಧ್ಯೆಯಲ್ಲಿ ತಳಿರು ತೋರಣಗಳಿಂದ ಶೃಂಗಾರಗೊಂಡ ಬೀದಿಯಲ್ಲಿ ಹೂವುಗಳು ಅರಳಿನಿಂತಂತೆ ಭಾಸವಾಗುತಿತ್ತು. ಅದೆಷ್ಟೋ ದಿನಗಳಿಂದ ತಯಾರಿಯಲ್ಲಿ ತೊಡಗಿದ್ದ ಸಹಸ್ರಾರು ಜನರು ದುಗಡದಲ್ಲಿದ್ದರು. ಉದ್ದೇಶಿತ ಕಾರ್ಯಕ್ಕೆ ಶಾಸ್ತ್ರೋ ಕ್ತವಾಗಿ ಮಾಡಬೇಕಿದ್ದ ಕಾರ್ಯಗಳೆಲ್ಲಾ ನಡೆಯುತಿದ್ದರೂ ಅಪೂರ್ಣ ದೇವಾಲಯದಲ್ಲಿ ಬಲರಾಮನನ್ನು ಪ್ರತಿಷ್ಠಾಪಿಸಲು ಗಡಿಬಿಡಿ ಮಾಡುತಿದ್ದ ಭಕ್ತರ... Read more »
-ದೇವನೂರ ಮಹಾದೇವ ( ಪ್ರಜಾವಾಣಿ ವಿಶ್ಲೇಷಣೆ ವಿಭಾಗದಲ್ಲಿ ಪ್ರಕಟವಾದ ದೇವನೂರ ಮಹಾದೇವ ಅವರ ಲೇಖನದ ಪರಿಷ್ಕೃತ ರೂಪ) ಪಂಜು ಗಂಗೊಳ್ಳಿಯವರ `ದೇವರುಗಳ ಮೌಲ್ಯಮಾಪನ ಮತ್ತು ಡಾ.ಖಾನ್ ಎಂಬ ಮುಸ್ಲಿಂ ದೇವತೆ’ ಎಂಬ ಹೃದಯಸ್ಪರ್ಶಿ ಬರಹ ನನ್ನನ್ನು ವಶ ಪಡಿಸಿಕೊಂಡುಬಿಟ್ಟಿತು. ಛತ್ತೀಸ್‍ಘಡದ... Read more »
ಅಂವ ಕಾರ್ ಗ್ಲಾಸ್ ಇಳಸಲ್ಲ, ಅವರಿಗೆ ಜನ ಅಂದ್ರೆ ಅಲರ್ಜಿ, ಅವರ ಮನುಷ್ಯನ ಮುಖ ನೋಡಲ್ಲ, ಮನುಷ್ಯ ಒಳ್ಳೆಯವ ಆದ್ರೆ ಜನರ ಮುಖ ನೋಡಲ್ಲ….. ಅಂವ ಬುದ್ದಿವಂತ ಇರ್ಬೌದು ಬಟ್ ಜನರನ್ನ ಸೇರಲ್ಲ, ಹೀಗೆ ಪ್ರದೇಶವಾರು ಥರಾವರಿ ಆರೋಪಗಳಿಗೆ ತುತ್ತಾಗುವವರು... Read more »
ರಾಜ್ಯದ ಲಕ್ಷಾಂತರ ಗೇಣಿದಾರರನ್ನು ಭೂ ಒಡೆಯರನ್ನಾಗಿಸಿದ ಕಾನೂನು ಜಾರಿ ಮಾಡಿದವರು ಕಾಂಗ್ರೆಸ್ ನ ಇಂದಿರಾಗಾಂಧಿ ಮತ್ತು ದೇವರಾಜ್ ಅರಸು ಎನ್ನುವ ಸತ್ಯ ಸಾಕಷ್ಟು ಪ್ರಚಾರ ಪಡೆದಿದೆ. ಆದರೆ ರಾಜ್ಯದಲ್ಲಿ ಊಳುವವನೇ ಒಡೆಯ ಕಾಯಿದೆ ಜಾರಿಯಾಗಲು ಕಾರಣವಾದದ್ದು ಶಿವಮೊಗ್ಗ ಜಿಲ್ಲೆಯ ಸಾಗರದ... Read more »
ಒಂದೇ ಕೆಲಸ, ಒಂದೇ ವಾತಾವರಣ, ಒಂದೇ ಅಭ್ಯಾಸ, ಹವ್ಯಾಸ ಇವುಗಳಿಂದ ಏಕತಾನತೆ ಮರೆಯಬಹುದು. ರೈತನೊಬ್ಬನಿಗೆ ಕಾಲಕಾಲಕ್ಕೆ ಬದಲಾಗುವ ವಾತಾವರಣ, ಬೆಳೆ, ಕೆಲಸ, ಸುಗ್ಗಿ,ಹಿಗ್ಗು ಇವೆಲ್ಲಾ ಆತನ ಏಕತಾನತೆಯನ್ನು ಮುರಿದು ಹೊಸ ಹುರುಪಿನ ಚಿಗುರನ್ನು ಹುಟ್ಟಿಸುತ್ತವೆ. ವಿಜ್ಞಾನಿ ಮೌನದಲ್ಲಿ ಏಕಾಂತವನ್ನು ಹೊದ್ದು... Read more »