(ಪ್ರಖಾಂಡ ಪಾಂಡಿತ್ಯದ ಪ್ರಖರ ಜ್ಞಾನಿಯ “ಜಯವಾಗಲಿ” ವಾಣಿಯ ಸುತ್ತ.) ಅದೊಂದೆ ಒಂದು ಅಭ್ಯಾಸ ತಮ್ಮಿಂದ ದೂರ ಇದ್ದಿದ್ದರೆ, ನನ್ನ ಜಿಲ್ಲೆ ಭಾರತದ ನಕಾಶೆಯಲ್ಲಿ ಧ್ರುವ ನಕ್ಷತ್ರದಂತೆ ಮಿನುಗುವ ಅವಕಾಶದಿಂದ ವಂಚಿತವಾಗುತ್ತಿರಲಿಲ್ಲ…ಅದನ್ನು ಸಾಧಿಸುವ ವಿದ್ಯೆ ಜ್ಞಾನ, ಆಶಯ, ತುಡಿತಗಳು ಮೇಳೈಸಿದ ಏಕೈಕ... Read more »
ಒಂದೇ ಉಸುರಿಗೆ ಎಲ್ಲ ಕವನಗಳನ್ನು ಓದಿ ಮುಗಿಸಿ, ಒಂದಿಷ್ಟು ಕಾಲ ಮೌನವಾಗಿ ಕುಳಿತೆ. ಒಂದು ಓದು ಓದುಗನನ್ನು ಮೌನವಾಗಿಸಿದರೆ ಅದು ಅವನನ್ನು ತಟ್ಟಿದೆ ಎಂದು ಅರ್ಥ. ಅಂತಹ ಕವಿತೆಗಳು ಈ ಸಂಕಲನದಲ್ಲಿ ಇವೆ. ಅಭಿನಂದನೆಗಳು. ಕೆ.ಬಿ.ವೀರಲಿಂಗನಗೌಡ್ರ ತನ್ನ ಅನುಭವದ ಅಭಿವ್ಯಕ್ತಿಗೆ... Read more »
ಉತ್ತರ ಕನ್ನಡ ಜಿಲ್ಲೆಗೆ ಬಂದಿದೆ 7000 ಡೋಸ್ ಕೊರೋನಾ ವ್ಯಾಕ್ಸಿನ್ ಬೆಳಗಾವಿಯ ಕೋವ್ಯಾಕ್ಸಿನ್ ಡಿಪೊದಿಂದ ಬುಧವಾರ 7000 ಡೋಸ್ ಕೊರೋನಾ ಲಸಿಕೆಗಳು ಉತ್ತರ ಕನ್ನಡ ಜಿಲ್ಲೆಗೆ ಬಂದು ತಲುಪಿವೆ. ಜ.16 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವರ್ಚುವಲ್ ವೇದಿಕೆಯಲ್ಲಿ... Read more »
ಪೊಂಗಲ್ ಸ್ಪೆಷಲ್: ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡಿನಲ್ಲಿ ಅದ್ದೂರಿ ಚಾಲನೆ ಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ. ಸಿದ್ಧಾಪುರ,ಜ.14- ಇಲ್ಲಿಯ ಬೇಡ್ಕಣಿ ಕೋಟೆ ಆಂಜನೇಯ ದೇವ ಸ್ಥಾನ ಆವರಣದಲ್ಲಿ ಇಂದು ಸಂಜೆ ಏಳು ಗಂಟೆಗೆ... Read more »
ಪ್ರೊ.ಕಾಳೇಗೌಡ ನಾಗವಾರರ ‘ಮಂಗಳಕರ ಚಿಂತನೆ’ ಪುಸ್ತಕವೊಂದು ನನಗೆ ಅವರ ಸಾಹಿತ್ಯದ ಎಲ್ಲ ಮಗ್ಗಲುಗಳ ಚಿಂತನೆ, ಅವರ ಸಮಕಾಲೀನ ಬದುಕಿನ ಸಂವಾದದ ಸಾಹಿತ್ಯಕ ಚಿಂತನೆ, ಬಂಡಾಯ, ಪ್ರಗತಿಪರತೆಯ ಹೋರಾಟದ ಸಾಹಿತ್ಯದ ಒಟ್ಟು ಚಿಂತನೆ, ಹೀಗೆಯೇ ಸಾಹಿತ್ಯದ ಮತ್ತು ಹೋರಾಟಾದ ಎಲ್ಲ ಮಗ್ಗಲುಗಳ... Read more »
ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ತಂಡ ಸಂಕ್ರಾತಿಯಂದು ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲಿದೆಯಂತೆ. ನಾಳೆ ಗೋದಿನ,ಗುರುವಾರದಿಂದಲೇ ಆಲೆಮನೆ ಹಬ್ಬ- ಸಿದ್ಧಾಪುರ ತಾಲೂಕಿನ ಭಾನ್ಕುಳಿ ರಾಮಚಂದ್ರಪುರಮಠದ ಗೋಸ್ವರ್ಗದಲ್ಲಿ ಗುರುವಾರ ಸಂಕ್ರಾಂತಿ ಅಂಗವಾಗಿ ಗೋದಿನ ಆಚರಣೆ... Read more »
ರಾಷ್ಟ್ರ ರಾಜಕಾರಣದಲ್ಲಿ ಧ್ರುವ ತಾರೆಯಂತೆ ಮಿನುಗಿ, ಗ್ರಾಮೀಣ ಬದುಕಿಗೆ ಪ್ರಜಾಪ್ರಭುತ್ವದ ಬೇರುಗಳನ್ನು ತಂದು, ಪಂಚಾಯತ್ ವ್ಯವಸ್ಥೆಯಿಂದ ಅಮೂಲಾಗ್ರ ಬದಲಾವಣೆ ಮಾಡಿ, ದೀನದಲಿತರ ಕೈಗೆ ಅಧಿಕಾರ ನೀಡಲು ವಿಕೇಂದ್ರೀಕರಣದ ಮಂತ್ರ ಪಠಿಸಿದ ಮಹಾನ್ ಮಾನವತಾವಾದಿ ರಾಷ್ಟ್ರನಾಯಕ ರಾಮಕೃಷ್ಣ ಹೆಗಡೆ ಅವರನ್ನು ಇಂದು... Read more »
ಶಿವಮೊಗ್ಗದಲ್ಲಿ ದೀವರ ಬೂಮಣ್ಣಿ ಚಿತ್ತಾರ ಸ್ಪರ್ಧೆಯ ವಿಜೇತ ಹೆಣ್ಣು ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಂದರ್ಭದಲ್ಲಿ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪನವರು ಆಡಿದ ಮಾತುಗಳು ಕಣ್ಣಂಚಿನಲ್ಲಿ ನೀರಾಡುವಂತೆ ಮಾಡಿದವು. ಒಬ್ಬ ವ್ಯಕ್ತಿ ಮಾಗಿದಾಗ ಮಗುವಿನಂತೆ ನಿಷ್ಕಲ್ಮಶನಾಗಿ ಆಗಿಬಿಡುತ್ತಾನೆ ಅನಿಸಿತು. “ನಾವು... Read more »
ಚಿತ್ತಾರ ಮಲೆನಾಡಿನ ದೀವರ ವಿಶಿಷ್ಟ ಬುಡಕಟ್ಟು ಕಲೆ, ಈ ಕಲೆ ದೀವರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದೆ. ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ದೀವರ ಈ ಹಸೆಚಿತ್ತಾರ ಅಥವಾ ಚಿತ್ತಾರ ಕಲೆ ಇಲ್ಲಿಯ ಗ್ರಾಮೀಣ ಜನರ ಅಭ್ಯಾಸ, ಹವ್ಯಾಸ ಕೂಡಾ.... Read more »
ತಮ್ಮ ರಾಜಕೀಯ ಚಟುವಟಿಕೆಗಳ ಕುರಿತು ಶುರುವಾಗಿದ್ದ ಊಹಾಪೋಹಗಳಿಗೆ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಅವರು ತೆರೆ ಎಳೆದಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್’ಗೆ ಸೇರ್ಪಡಗೊಳ್ಳುತ್ತೇನೆಂದು ಹೇಳಿದ್ದಾರೆ. ಶಿವಮೊಗ್ಗ: ತಮ್ಮ ರಾಜಕೀಯ ಚಟುವಟಿಕೆಗಳ ಕುರಿತು ಶುರುವಾಗಿದ್ದ ಊಹಾಪೋಹಗಳಿಗೆ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಅವರು... Read more »