ದಾರಿಯಲ್ಲಿ ಸಿಕ್ಕ ಬೇಳೂರು ಮತ್ತು ಆ ಕುಟುಂಬ… ಕಳೆದ 20 ವರ್ಷದ ನನ್ನ ಸಾರ್ವಜನಿಕ ಬದುಕಿನಲ್ಲಿ ಒಬ್ಬ ರಾಜಕೀಯ ಶಾಸ್ತ್ರದ ವಿದ್ಯಾರ್ಥಿಯಾಗಿ, ಪತ್ರಕರ್ತನಾಗಿ ನಾನು ತಾಲ್ಲೂಕಿನಲ್ಲಿ ಶಾಸಕರಾಗಿ ಆಯ್ಕೆ ಆದವರಲ್ಲಿ ಬೇಳೂರು ಗೋಪಾಲಕೃಷ್ಣರವರನ್ನ ಎತ್ತರದ ನಿಲುವಲ್ಲಿ ನನಗೆ ಕಾಣ ಸಿಗುವುದು... Read more »
ಸಿದ್ಧಾಪುರ ತಾಲೂಕಿನ ಮನ್ಮನೆ ಸಮೀಪದ ಕೊರ್ಲಕೈ ಪಂಚಾಯತ್ ಮಳಲವಳ್ಳಿ ನೈಸರ್ಗಿಕ ಕಲ್ಲಿನ ಸೇತುವೆ ಸಂರಕ್ಷಣೆ ಅಭಿವೃದ್ಧಿಗೆ ರಾಜ್ಯ ಸರ್ಕಾರ 25 ಲಕ್ಷ ಅನುದಾನ ಬಿಡುಗಡೆ ಮಾಡಿ ಕಾರ್ಯಾರಂಭ ಕ್ಕೆ ಆದೇಶ ಮಾಡಿದೆ. ಸೈಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಈ... Read more »
ಜಗತ್ತಿನ ವಿಶಿಷ್ಟ ಕಾಡಿರುವ ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟ ಶ್ರೀಮಂತ ಜೀವ ವೈ ವಿಧ್ಯತೆಯ ತಾಣ. ಆದರೆ ಈ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಮಾವಿನಗುಂಡಿ ಭಾಗದ ಕತ್ತಲೆಕಾನು ಪ್ರದೇಶ ಮಳೆ ನೀರನ್ನು ಹಿಡಿದಿಡುವ ವಿಶಿಷ್ಟ ಜೌಗು ಪ್ರದೇಶ ಹೊಂದಿರುವುದು ಬೆಳಕಿಗೆ... Read more »
ಕಬಸೆ ಆರೋಪ . ಆರ್. ಎಸ್.ಎಸ್.ನ ಇಬ್ಬಗೆಯ ನೀತಿ ಅನುಸರಿಸುತ್ತಿರುವ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ವಿರೋಧಿ ಧೋರಣೆ ಅನುಸರಿಸುತಿದ್ದಾರೆ ಎಂದು ದೂರಿರುವ ಪ್ರಗತಿಪರ ಚಿಂತಕ ಕಬಸೆ ಅಶೋಕ ಮೂರ್ತಿ ಈಡಿಗರು ಸೇರಿದಂತೆ ಹಿಂದುಳಿದ ವರ್ಗಗಳ ವಿರುದ್ಧ... Read more »
ಉತ್ತರ ಕನ್ನಡ ಜಿಲ್ಲೆ ಪ್ರತಿಶತ 70 ರಷ್ಟು ಅರಣ್ಯದಿಂದ ತುಂಬಿದೆ. ಈ ಜಿಲ್ಲೆಯ ಅರಣ್ಯ ಅತಿಕ್ರಮಣ ಸಮಸ್ಯೆಗೆ ಶತಮಾನದ ಇತಿಹಾಸವಿದೆ. ಈಗಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದ ತೊಂದರೆ ಮುಂದುವರಿದಿದೆ.ಸಿದ್ಧಾಪುರದ ಕ್ಯಾದಗಿ ವಲಯದಲ್ಲಿ ಅರಣ್ಯ ಅಧಿಕಾರಿಗಳ ಕಿರುಕುಳ ವಿರೋಧಿಸಿ... Read more »
ಅಪ್ಪಯ್ಯ ಭಾಗ…07 ಭೂಮಿ ಹೋರಾಟದ ವಿರುದ್ಧ ಚಲನೆಯ ಹಾದಿ….. ನಮ್ಮ ಕುಟುಂಬಕ್ಕೆ ಭೂಮಿಯ ಒಡೆತನ ಬಂದಿದ್ದು 1996ರಲ್ಲಿ. ಅದಕ್ಕೂ ಮೊದಲು ಅಪ್ಪಯ್ಯ 18 ವರ್ಷ ಗೇಣಿ ರೈತ ಆಗಿದ್ದರು. ಸಾಗರ ತಾಲೂಕಿನ ಕರೂರು ಮತ್ತು ಬಾರಂಗಿ ಹೋಬಳಿಯಲಿ ಜೈನ ಸಮುದಾಯದವರು... Read more »
ಅಣ್ಣಾವ್ರ ಕುಟುಂಬದಿಂದ ಮತ್ತೊಂದು ಕುಡಿ ಸ್ಯಾಂಡಲ್ವುಡ್ಗೆ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದೆ. ಇದಕ್ಕೆ ಬೇಕಾದ ಸಕಲ ತಯಾರಿಯೊಂದಿಗೆ ಶೂಟಿಂಗ್ ಕೂಡ ಆರಂಭಿಸಿದೆ. ಅಣ್ಣಾವ್ರ ಕುಟುಂಬದಿಂದ ಮತ್ತೊಂದು ಕುಡಿ ಸ್ಯಾಂಡಲ್ವುಡ್ಗೆ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದೆ. ಇದಕ್ಕೆ ಬೇಕಾದ ಸಕಲ ತಯಾರಿಯೊಂದಿಗೆ... Read more »
ಕನೆಟಿಕಟ್ ಕುರಿತ ಬಹಗಳಲ್ಲಿ ಇದನ್ನ ಎರಡನೇಯದಾಗಿ ಪೋಸ್ಟ್ ಮಾಡುವ ಯೋಚನೆ ಮಾಡಿದ್ದೆ. ಆದರೆ ಇಂದು ರಾಜ್ಯೋತ್ಸವವಾದ ಕಾರಣ ಇದನ್ನೇ ಮೊದಲು ಹಾಕುತ್ತಾ ಇದ್ದೇನೆ. ಕರ್ನಾಟಕದ ಹೊರಗೆ ಇದುವರೆಗೂ ನಾನು ಸುಮಾರು ಆರು ವರ್ಷಗಳನ್ನ ಕಳೆದಿದ್ದೇನೆ. ನಾವು ಊರ ಹೊರಗಾಗಲೀ ಅಥವಾ... Read more »
ಕನ್ನಡ ಅಥವಾ ಕರ್ನಾಟಕ ರಾಜ್ಯೋತ್ಸವ ಆಚರಣೆ ಇಂದು ವಿಶ್ವದಾದ್ಯಂತ ನಡೆದಿದೆ. ಕರ್ನಾಟಕ ರಣಧೀರ ಪಡೆ ತಾಲೂಕು, ಜಿಲ್ಲೆ, ರಾಜ್ಯ.ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಕೂಡಾ ಇಂದು ವಿಶಿಷ್ಟವಾಗಿ ರಾಜ್ಯೋತ್ಸವ ಆಚರಿಸಿದೆ. ಕರೋನಾ ಸೇನಾನಿಗಳಿಗೆ ಗೌರವಿಸುವ ಮೂಲಕ ಕನ್ನಡದ ಕೆಲಸಗಳಿಗೆ ಕಟಿಬದ್ಧರಾಗಲು ಕಂಕಣ... Read more »
ಭೂಮಿ ಹಬ್ಬ, ಭೂಮಣಿ ಹಬ್ಬ ಎಂದು ಕರೆಯುವ ಭೂಮಿ, ಬೆಳೆಯ ಪೂಜೆಯ ಹಬ್ಬವನ್ನು ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ, ಬಯಲುನಾಡಿನಲ್ಲಿ ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಎತ್ತು ಓಡಿಸುವ, ಬೆಂಕಿಯ ಮೇಲೆ ಹೋರಿ ನಡೆಸುವ ಬಯಲುಸೀಮೆಯ ಸೀಗೆ ಹುಣ್ಣಿಮೆ, ಭೂಮಿ ತಾಯಿಗೆ... Read more »