ಶಿರಸಿ ಪ್ರತ್ಯೇಕ ಜಿಲ್ಲೆಯ ಬೇಡಿಕೆ ಹಳೆಯದು ಈಗ ಇದೇ ಬೇಡಿಕೆ ಕದಂಬ ಜಿಲ್ಲೆಯಾಗಿ ಬದಲಾಗಿದೆ. ಈ ಬಗ್ಗೆ ಸಮಾಜಮುಖಿ ಗೆ ಮೂಖಾಮುಖಿ ಆಗಿದ್ದಾರೆ. ಶಿರಸಿಯ ಕದಂಬ ಜಿಲ್ಲೆಯ ಹೋರಾಟ ಸಮೀತಿಯ ಅಧ್ಯಕ್ಷ ಉಪೇಂದ್ರ ಪೈ. Read more »
ಆನಂದಾಮೈಡ್ ಉಕ್ಕಿದರೆ ಸಾಲದೇ? [ನಾಗೇಶ ಹೆಗಡೆ ಅಂಕಣ ಲೇಟೆಸ್ಟ್ ಪ್ರಜಾವಾಣಿಯಲ್ಲಿ] ಮಾದಕವಸ್ತುಗಳನ್ನು ಎಂದೂ ಸೇವಿಸದಿದ್ದವರಿಗೂ ತಲೆ ಗಿಮ್ಮೆನ್ನಿಸುವಷ್ಟು ‘ಡ್ರಗ್ಸ್’ ಸುದ್ದಿಗಳ ಸುರಿಮಳೆಯಾಗುತ್ತಿದೆ. ಇಲ್ಲಿ ರಾಗಿಣಿ, ಅಲ್ಲಿ ರಿಯಾ; ಇಲ್ಲಿ ಸಂಜನಾ, ಅಲ್ಲಿ ಕಂಗನಾ; ಇಲ್ಲಿ ಇ-ಡಿ, ಅಲ್ಲಿ ಎನ್ಸಿಬಿ; ಹೀರೋಯಿನ್ಗಳ... Read more »
ಇಂದು ಕಾಗೋಡು ತಿಮ್ಮಪ್ಪ ತಮ್ಮ 89 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ತಿಮ್ಮಪ್ಪ ಕಾಗೋಡು ತಿಮ್ಮಪ್ಪ ಎಂದು ಖ್ಯಾತರಾಗುವ ಮೊದಲು ನಮ್ಮಂತೆ ಹಳ್ಳಿಗಾಡ ಹುಡುಗ. ಛಲದಿಂದ ವಿದ್ಯೆ ಕಲಿಯುತ್ತಾ ವಕೀಲರಾಗುವವರೆಗೆ ತಿಮ್ಮಪ್ಪ ಸಮಾಜದ ಎಲ್ಲಾ ಸೊಗಸು ಅಪಸವ್ಯಗಳನ್ನು ನೋಡುತ್ತಾ ಬೆಳೆದವರು.... Read more »
ಪ್ರಧಾನಿ ಮೋದಿ ನೇತೃತ್ವದ ಭಾರತದ ಒಕ್ಕೂಟದ ಸರ್ಕಾರದ ಅನೇಕ ಯೋಜನೆಗಳಿಗೆ ವ್ಯಾಪಕ ಪ್ರಚಾರ ದೊರಕಿದೆ. ಈ ವಿದ್ಯಮಾನ ಕಲಾವಿದರೊಬ್ಬರ ದೃಷ್ಟಿಯಲ್ಲಿ ಹೇಗೆ ಎಂದು ಆರಾಧನಾ ಕಲೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಈಶ್ವರ್ ನಾಯ್ಕ ರ ಮಾತಿನಲ್ಲಿ ಕೇಳಿ. #ಸಮಾಜಮುಖಿ # Read more »
ದೇಶಭಕ್ತಿ, ರಾಷ್ಟ್ರೀಯತೆಯನ್ನು ಬಂಡವಾಳ ಮಾಡಿಕೊಂಡು ರಾಜಕೀಯ,ಆರ್ಥಿಕ, ಸಾಮಾಜಿಕ ವ್ಯವಸ್ಥೆಯನ್ನು ನಿಯಂತ್ರಿಸುವ ಭಾರತೀಯ ಉಳ್ಳವರ ವರ್ಗಕ್ಕೆ ಅರ್ಧ ಶತಮಾನಕ್ಕಿಂತ ಹೆಚ್ಚಿನ ಚರಿತ್ರೆಯಿದೆ. ಕರೋನಾ ಜಗತ್ತನ್ನು ಕಾಡಿಸತೊಡಗಿತಲ್ಲಾ ಆಗ ಒಬ್ಬ ಅರಾಜಕ ಮನಸ್ಥಿತಿಯ ವ್ಯಕ್ತಿ ಶಂಖಊದಿ,ಜಾಗಟೆ ಹೊಡೆಯಿರಿ, ದೀಪಬೆಳಗಿಸಿ ಎಂದು ಕರೆಕೊಟ್ಟನಲ್ಲ ಅದೇ... Read more »
ಮಲೆನಾಡಿನ ಬುಡಕಟ್ಟುಗಳ ಆರಾಧನಾ ಕಲೆ ಶ್ರೀಮಂತ. ಈ ಕಲೆ ಜಾನಪದವಾಗಿ ಜಗದಗಲ, ಮುಗಿಲೆತ್ತರ ಪ್ರಸಿದ್ಧಿಪಡೆದಿದ್ದರೂ ಅದಕ್ಕೆ ಕ್ರಾಫ್ಟ್ಸ್ ಮನ್ ಪ್ರಶಸ್ತಿಯ ಗರಿ ಸೇರಿಸಿದವರು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಹಸ್ವಂತೆಯ ಈಶ್ವರ ನಾಯ್ಕ. ನೀನಾಸಂ ಪದವಿಧರರಾದ ಈಶ್ವರ ನಾಯ್ಕ ತಮ್ಮ... Read more »
ಆಗಷ್ಟೇ ಕೆ.ಎಂ. ಮಂಜುನಾಥ್ ಈ ಟಿ.ವಿ.ಯ ಸಾರಥ್ಯ ವಹಿಸಿಕೊಂಡಿದ್ದರು. ಅವರು ಈ ಟಿ.ವಿ.ಯ ಮುಖ್ಯಸ್ಥರಾದ ಮೇಲೆ ಈ ಟಿ.ವಿ.ಯ ಬಹುತೇಕ ಹಳೆಚಪ್ಪಲಿ, ದಾಡಿವಾಲಾ ವರದಿಗಾರರು ದಾಡಿ ತೆಗೆದು, ಬಗಲಚೀಲ ಬಿಸಾಡಿ, ಹೊಸಕಾಲದ ಪತ್ರಕರ್ತರಾಗತೊಡಗಿದ್ದರು.ಬಹುಶ: ನಮ್ಮ ಟೀಂ ಆಗ ಹೊಸ ಹೊಂತುಗಾರರ... Read more »
ಮಾಲಾಶ್ರೀ ಮನೆಗೆ ಹೋದಾಗ ನನ್ನ ಈ ನಿಲುವು ಇನ್ನಷ್ಟು ಗಟ್ಟಿಯಾಯಿತು. ನಿಮ್ಮದೊಂದು ಪ್ರೀತಿಯ ಆಶೀರ್ವಾದ ದುರ್ಗಮ ಹಾದಿಯಲಿ ಕ್ರಮಿಸಿ ಹಳ್ಳಿಯ ಮೊದಲ ಸ್ನಾತಕೋತ್ತರ ಪದವಿ ಪಡೆದ ಈ ಪುಟ್ಟ ಜೀವದ ಮೇಲೆ ಇರಲಿ… ಅವಳು ಇನ್ನೂ ಎತ್ತರ ಬೆಳೆಯಲಿ..ಕನಸ ಸಸಿ... Read more »
ರಾಜ್ಯದ ಅತಿ ಹೆಚ್ಚು ಅರಣ್ಯ ಹೊಂದಿರುವ ಜಿಲ್ಲೆ ಉತ್ತರ ಕನ್ನಡದಲ್ಲಿ ತೆರೆಮರೆಯಲ್ಲಿ ಪರಿಸರ ಉಳಿವು, ಅಭಿವೃದ್ಧಿಗೆ ಶ್ರಮಿಸುತ್ತಿರುವ ಅನೇಕ ಪರಿಸರ ಕಾರ್ಯಕರ್ತರಿದ್ದಾರೆ. ಅಂಥವರಲ್ಲಿ ಸಿದ್ಧಾಪುರದ ಗಣಪತಿ ಹೆಗಡೆ ವಡ್ನಗದ್ದೆ ಒಬ್ಬರು. ಅವರ ಸೇವೆ,ಪರಿಸರ ಪೂರಕ ಕೆಲಸಗಳ ಬಗ್ಗೆ ಮುಕ್ತ ಮೂಖಾಮುಖಿ... Read more »