ಹಳಿಯಾಳದಲ್ಲಿ ಮನೆಗೋಡೆ ಕುಸಿದು ತಾಯಿ-ಮಗಳು ಸಾವು, ಮುಂದುವರಿದ ಮಳೆ ಅವಾಂತರಗಳು

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ: ಉ.ಕನ್ನಡದ ಹಳಿಯಾಳದಲ್ಲಿ ಮನೆಗೋಡೆ ಕುಸಿದು ತಾಯಿ-ಮಗಳು ಸಾವು, ಮುಂದುವರಿದ ಮಳೆ ಅವಾಂತರಗಳು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕಾಣಿಯೂರು ಬಳಿ ಮೊನ್ನೆ ಶನಿವಾರ ರಾತ್ರಿ ಹೊಳೆಗೆ ಕಾರು ಬಿದ್ದು ಕೊಚ್ಚಿ ಹೋಗಿದ್ದ ಇಬ್ಬರು... Read more »

bakreed-ಮಕ್ಕಾದ ಕಾಬಾ ಭವನ & ವಿಶ್ವಮಾನವ ಸಂದೇಶ

(ದಿ. ೧೦-೦೭-೨೦೨೨ ರಂದು ಆಚರಿಸಲ್ಪಡುವ ಈದುಲ್ ಅಝ್ಹಾ (ಬಕ್ರೀದ್ ಹಬ್ಬ)ದ ನಿಮಿತ್ತ ವಿಶೇಷ ಲೇಖನ)ಜಾಗತಿಕ ಮುಸ್ಲಿಮ್ ಸಮುದಾಯದ ಆರಾಧನಾ ಕೇಂದ್ರವಾಗಿರುವ ಕಾಅಬಾ ಭವನ ಸೌದಿ ಅರೆಬಿಯಾದ ‘ಮಕ್ಕಾ’ ನಗರದಲ್ಲಿದೆ. ಇದನ್ನು ‘ನಗರಗಳ ರಾಣಿ’ ಎಂದೂ ಕರೆಯಲಾಗುತ್ತದೆ. ಏಕೆಂದರೆ ಇದು ಭೂಮಿಯ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಾಳಿಯವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಾಳಿ ಅವರು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಶಿವಮೊಗ್ಗ: ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಾಳಿ ಅವರು ಸರ್ಕಾರಿ ನೌಕರರಾಗಿ ಉತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುವ ಸರ್ವೋತ್ತಮ... Read more »

ರಾಷ್ಟ್ರೀಯ ಲೋಕ ಅದಾಲತ್ ವಿಶೇಷ , ನ್ಯಾಯಾಲಯದಲ್ಲೇ ಮರುಮದುವೆ ! ೧೮ ವರ್ಷಗಳ ದಾಂಪತ್ಯ ವಿರಸಕ್ಕೆ ಬೆಸುಗೆ!!

ಸಿದ್ದಾಪುರ: ಇಲ್ಲಿಯ ಸಿವಿಲ್ ‌ ಕಿರಿಯನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ 394 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಅನೇಕ ವರ್ಷಗಳಿಂದ ಬಾಕಿಯಿದ್ದ ದಾಂಪತ್ಯ ಕಲಹದ ಪ್ರಕರಣವೊಂದು ಸುಖಾಂತ್ಯ ಕಂಡಿದೆ. ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿದ್ದ 12 ಸಿವಿಲ್, 382 ಕ್ರಿಮಿನಲ್ ಹಾಗೂ 214... Read more »

ಪಠ್ಯ ಪುಸ್ತಕ ಪರಿಷ್ಕರಣೆ; ಸರ್ಕಾರ ಹೇಳುತ್ತಿರುವ ಸುಳ್ಳುಗಳು

-ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರು #ಪಠ್ಯ_ಪುಸ್ತಕ_ಪರಿಷ್ಕರಣೆ ಹೆಸರಲ್ಲಿ ಎಳೆಯ ಮಕ್ಕಳ ಮನಸ್ಸುಗಳಿಗೆ ಸರ್ಕಾರ ಮತ್ತು ಸರ್ಕಾರದ ಹಿಂದೆ ಗುಪ್ತವಾಗಿ ಕೆಲಸ ಮಾಡುತ್ತಿರುವ ಸಂಘ ಪರಿವಾರ ವಿಷ ಹಾಕಲು ಹೊರಟಿವೆ. ವಿವಾದ ಪ್ರಾರಂಭವಾಗಿ ತಿಂಗಳುಗಳು ಕಳೆಯುತ್ತಿದ್ದರೂ ತಜ್ಞರ ಸಮಿತಿ ಮಾಡಿ... Read more »

harsha kugve -ವ್ಯಾಕರಣ ಧಿಕ್ಕರಿಸಿ ದಿನಬಳಕೆಯ ಭಾಷ್ಯ ಬರೆದ ಹುಡುಗ

ಪಟ್ಯಪರಿಸ್ಕರಣೆಹೋರಾಟದ_ರಿಪೋರ್ಟ ನಲ್ಬೆಳಗು ಪ್ರೆಂಡ್ಸ….. ನೆನ್ನೆ ಸಾವಿರಾರು ಕನ್ನಡಿಗರು ಬಾಗವಹಿಸಿ ಸಾದಿಸಿದ ಗೆಲುವು ಏನು ಅನ್ನುವುದನ್ನು ಮೊದಲು ತಿಳಿಯೋಣ. ನನ್ನ ಒಂದಸ್ಟು ಸ್ನೇಹಿತರು ಒಂದು ಮಹತ್ವದ ಅಂಶವನ್ನು ಈ ಹೋರಾಟದ ಹಿನ್ನೆಲೆಯಲ್ಲಿ ಗಮನಿಸಿದ್ದಾರೆ. ಅದು ಏನು ಅಂದರೆ ಇಲ್ಲಿಯವರೆಗೂ ಯಾವೆಲ್ಲ ರಾಜ್ಯಗಳಲ್ಲಿ... Read more »

ಅಗ್ನಿವೀರರು ಸಮರ್ಥರಾಗಿದ್ದರೆ 4 ವರ್ಷದ ನಂತರಏಕೆ ನಿವೃತ್ತಿಗೊಳಿಸುತ್ತೀರಿ?: ಶತ್ರುಘ್ನ ಸಿನ್ಹಾ

ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು “ಅಗ್ನಿಪಥ್” ನೇಮಕಾತಿ ಯೋಜನೆಯನ್ನು ದೋಷಪೂರಿತ ನೀತಿ ಎಂದು ಘೋಷಿಸಿದ್ದಾರೆ . ಮತ್ತು ಅದನ್ನ ಹಿಮ್ಮೆಟ್ಟಿಸಲು ಪ್ರತಿಭಟನೆಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ. ನವದೆಹಲಿ:  ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು “ಅಗ್ನಿಪಥ್” ನೇಮಕಾತಿ ಯೋಜನೆಯನ್ನು ದೋಷಪೂರಿತ ನೀತಿ... Read more »

ಬೇಡ್ಕಣಿ ವಿದ್ಯಾರ್ಥಿನಿಯ ಸಾಧನೆ, ಗವಿನಗುಡ್ಡದಲ್ಲಿ ಶ್ರೀನಿಧಿ ಜ್ಞಾನ ವಿಕಾಸ ಕೇಂದ್ರ ಪ್ರಾರಂಭ

ದ್ವಿತೀಯ ಪಿಯುಸಿ ಯಲ್ಲಿ 98% ಅಂಕ ಪಡೆದು ವಿದ್ಯಾರ್ಥಿನಿ ಸಾಧನೆಎಸ್ ಡಿ ಎಂ ಕಾಲೇಜ್ ಉಜಿರೆಯಲ್ಲಿ ಓದುತ್ತಿದ್ದ ತಾಲೂಕಿನ ಬೇಡ್ಕಣಿಯ ಕೀರ್ತಿ ನಾಗರಾಜ್ ನಾಯ್ಕ್, ದ್ವಿತೀಯ ಪಿಯುಸಿಯಲ್ಲಿ 98% ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾಳೆ ಈಕೆಯು ಸಿದ್ದಾಪುರ ಬಿಜೆಪಿ ಮಂಡಲ... Read more »

ಸಾಯಿ ಪಲ್ಲವಿಯವರ ವಿವಾದಾತ್ಮಕ ಸಂದರ್ಶನದ ಸಾರ

ತೆಲುಗಿನಲ್ಲಿ ಸಾಯಿ ಪಲ್ಲವಿಯವರು ಆಡಿದ ಮಾತಿನ ಯಾಥಾವತ್ ಸಾರ ಹೀಗಿದೆ : ( ತೆಲುಗಿನಿಂದ ಕನ್ನಡಕ್ಕೆ ಅನುವಾದ ಮಾಡಿರುವೆ) ಪತ್ರಕರ್ತ : ನೀವು ಹೊಸ ಸಿನಿಮಾದಲ್ಲಿ ನಕ್ಸಲ್ ಆಗಿ ನಟಿಸುತ್ತಿದ್ದೀರಿ. ಆ ಗನ್ ಮತ್ತು ಸಮವಸ್ತ್ರ ಧರಿಸಿ ನಿಮಗೆ ಹೇಗೆ... Read more »

ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ full details-01

ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ: ಒಂದು ಸಾವು, 8 ಜನರಿಗೆ ಗಾಯ – ವಯಸ್ಸಿನ ಮಿತಿ ಹೆಚ್ಚಳಕ್ಕೆ ಮುಂದಾದ ಕೇಂದ್ರ ಅಗ್ನಿಪಥ ಬಹಳ ಉತ್ತಮ ಯೋಜನೆ, ಇದರಡಿ ತರಬೇತಿ ಪಡೆದವರನ್ನು ಪೊಲೀಸ್ ಇಲಾಖೆಗೂ ನೇಮಿಸಿಕೊಳ್ಳಬಹುದು: ಆರಗ ಜ್ಞಾನೇಂದ್ರ ಭ್ರಷ್ಟ ಅಧಿಕಾರಿಗಳಿಗೆ... Read more »