ರಾಷ್ಟೀಯ ಈಡಿಗ ಮಹಾ ಮಂಡಳಿ ಕರ್ನಾಟಕ ರಾಜ್ಯ ಘಟಕ, ದ ಸಿದ್ದಾಪುರತಾಲೂಕ ಘಟಕದ ವಿವಿಧ ಪದಾಧಿಕಾರಿಗಳನ್ನು ಇಂದು ಸಿದ್ದಾಪುರ ಬಾಲಭವನದಲ್ಲಿಆಯ್ಕೆ ಮಾಡಲಾಯಿತು. ತಾಲೂಕ ಘಟಕದ ಅಧ್ಯಕ್ಷರನ್ನಾಗಿಶಿವಮೊಗ್ಗದಲ್ಲಿ ನಡೆದ ರಾಷ್ಟ್ರೀಯ ಮಂಡಳಿಯಲ್ಲಿ ರಾಜೇಶ ಎನ್ನಾಯ್ಕ ಕತ್ತಿ ಕೋಲಸಶಿರ್ಸಿ ರನ್ನು ಆಯ್ಕೆಮಾಡಲಾಗಿದ್ದು, ಇಂದು... Read more »
ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್ ಗೂ ನಿಷೇಧ: ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್; ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು . ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ... Read more »
ಪಹಣಿ ಪತ್ರಿಕೆಯ ಪ್ರತಿ ಪ್ರತಿಗೆ ಸರ್ಕಾರ ವಿಧಿಸುತಿದ್ದ ಹತ್ತು ರೂಪಾಯಿ ಶುಲ್ಕವನ್ನು ೨೫ ರೂಪಾಯಿಗೆ ಹಿಂದಿನ ಸರ್ಕಾರ ಏರಿಸಿದೆ. ಈ ಶುಲ್ಕವನ್ನು ೫ ರೂಪಾಯಿಗೆ ಇಳಿಸಬೇಕು ಎಂದುಉತ್ತರ ಕನ್ನಡ ರೈತ ಸಂಘದಜಿಲ್ಲಾ ಅಧ್ಯಕ್ಷ ಕೆರಿಯಪ್ಪ ನಾಯ್ಕ ಬೇಡ್ಕಣಿ ಆಗ್ರಹಿಸಿದ್ದಾರೆ. ಸಿದ್ಧಾಪುರದಲ್ಲಿ... Read more »
ಸಚಿವ ಸ್ಥಾನ ಸಿಗದೆ ಮಧು ಬಂಗಾರಪ್ಪ ಅಸಮಾಧಾನ: ಶಿವಣ್ಣ ದಂಪತಿ ಭೇಟಿಯಾದ ಸುರ್ಜೇವಾಲ! ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಶಿವರಾಜ್ ಕುಮಾರ್ ದಂಪತಿ ಮನೆಗೆ ಭೇಟಿ ನೀಡಿದ್ದಾರೆ. ನಾಗವಾರದಲ್ಲಿರುವ ಸೆಂಚುರಿ ಸ್ಟಾರ್ ನಿವಾಸಕ್ಕೆ ತೆರಳಿರುವ ಸುರ್ಜೇವಾಲ,... Read more »
ಸಿದ್ಧಾಪುರ,ಮೇ,೨೩- ಏಂಜಿಸಿ ಮತ್ತು ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯಗಳ ಶೌಚಾಲಯಗಳ ಇಂಗು ಗುಂಡಿಗಳ ನಿರ್ವಹಣೆ ಇಲ್ಲದೆ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗಿದೆ ಎಂದು ಅವರಗುಪ್ಪಾದ ನಿವಾಸಿಗಳು ಆರೋಪಿಸಿದ್ದು ಈ ತೊಂದರೆ ನಿವಾರಣೆಗೆ ಕೋರಿ ಕೋಲಶಿರ್ಸಿ ಗ್ರಾ.ಪಂ. ಗೆ ಲಿಖಿತ ದೂರು ನೀಡಿದ್ದಾರೆ.... Read more »
ಸಿದ್ಧಾಪುರ,ಮೇ೨೩- ತಾಲೂಕಿನ ಅವರಗುಪ್ಪಾದ ಪುರಾತನ ಈಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಮಂಗಳವಾರ ನಡೆಯಿತು. ಕಳೆದ ಮೂರು ದಿನಗಳಿಂದ ನಡೆಯುತಿದ್ದ ಈಶ್ವರ ಮತ್ತು ಪರಿವಾರ ದೇವರುಗಳ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದ ಕೊನೆಯ ದಿನ ಧರ್ಮ ಸಭೆ ಮತ್ತು ಸಾಮೂಹಿಕ ಅನ್ನಸಂತರ್ಪಣೆಗಳು... Read more »
ಸಿದ್ಧಾಪುರ,೨೨- ಹೊನ್ನಾವರ ತಾಲೂಕಿನ ಕೆರೆಕೋಣ ನಲ್ಲಿ ಪ್ರೀತಿಪದಗಳ ಸಹಯಾನಿ ಡಾ.ವಿಠ್ಠಲ್ ಭಂಡಾರಿ ನೆನಪು-೨ ಕಾರ್ಯಕ್ರಮ ಸರಳವಾಗಿ ಸಂಪನ್ನವಾಯಿತು. ಈ ಕಾರ್ಯಕ್ರಮ ಉದ್ಘಾಟಿಸಿದ ಸಿ.ಐ.ಟಿ.ಯು. ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಸಮ ಸಮಾಜದ ವಾಸ್ತವದ ಸಾಮಾಜಿಕ ಪರಿಸರ ನಿರ್ಮಾಣಕ್ಕೆ ಸದಾ... Read more »
ನಿರೀಕ್ಷೆಯಂತೆ ಉತ್ತರ ಕರ್ನಾಟಕ, ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಬಿ.ಜೆ.ಪಿ. ಸೋತಿದೆ. ಜಾದಳದ ಅಥವಾ ಇತರ ಜಾತ್ಯಾತೀತ ಪಕ್ಷಗಳ ಮತಗಳನ್ನು ಕಾಂಗ್ರೆಸ್ ಕ್ರೋಢೀಕರಿಸಿದ್ದರಿಂದ ಬಿ.ಜೆ.ಪಿ. ಹೀನಾಯವಾಗಿ ಸೋತಿದೆ ಎಂದು ಬಿ.ಜೆ.ಪಿ. ಆತ್ಮಾವಲೋಕನ ಮಾಡಿಕೊಳ್ಳತೊಡಗಿದೆ. ವಾಸ್ತವವೆಂದರೆ ಬಿ.ಜೆ.ಪಿ. ಸೋಲಿನಲ್ಲಿ ಹಿಂದೂ ಎಂದುಕೊಂಡು... Read more »
2019ರ ಲೋಕಸಭೆ ಚುನಾವಣೆ ನಮ್ಮ ಸೈನಿಕರ ದೇಹದ ಮೇಲೆ ನಡೆದಿತ್ತು: ಸತ್ಯಪಾಲ್ ಮಲಿಕ್ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮತ್ತೊಮ್ಮೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2019ರ ಲೋಕಸಭೆ... Read more »
ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಬೆಂಗಳೂರು: ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ... Read more »





