ಭಟ್ಕಳದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಪೊಲೀಸರಿಗೆ ಪತ್ರ: ಓರ್ವನ ಬಂಧನ

ಭಟ್ಕಳ ಟೌನ್ ಪೊಲೀಸ್ ಠಾಣೆಯನ್ನು ಸ್ಫೋಟಿಸುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಭಟ್ಕಳ ಪೊಲೀಸರಿಗೆ ಒಪ್ಪಿಸಲಾಗುವ ಪ್ರಕ್ರಿಯೆ ನಡೆಯುತ್ತಿದೆ. ಭಟ್ಕಳ: ಭಟ್ಕಳ ಟೌನ್ ಪೊಲೀಸ್ ಠಾಣೆಯನ್ನು ಸ್ಫೋಟಿಸುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಚೆನ್ನೈ... Read more »

ವೀಸಾ ಉಲ್ಲಂಘನೆ: ಪಾಕಿಸ್ತಾನ ಮಹಿಳೆ ಮತ್ತು ಭಟ್ಕಳದ ಆಕೆಯ ಪತಿಗೆ ಜೈಲು ಶಿಕ್ಷೆ

ವೀಸಾ ನಿಯಮ ಉಲ್ಲಂಘನೆ – ಭಟ್ಕಳದ ಮಹ್ಮದ್ ಇಲಿಯಾಸ್ ಮತ್ತು ಆತನ ಪಾಕಿಸ್ತಾನಿ ಪತ್ನಿ ನಾಸಿರಾ ಪರವೀನ್​ಗೆ ಶಿಕ್ಷೆ ಜೈಲು – ಉತ್ತರ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯದ ಆದೇಶ ಭಟ್ಕಳದ ಜಮಾತುಲ್​ ಮುಸ್ಲಿಮೀನ್ ಸಂಸ್ಥೆಗೆ ಸಾವಿರ ವರ್ಷ: ಮಸೀದಿಯಲ್ಲಿ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಧ್ವಜಾರೋಹಣದ ಮೂಲಕ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ಸಿಕ್ಕಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿಯಲ್ಲಿ ಚಾಲನೆ, ಅಕ್ಷರ ಜಾತ್ರೆ ಆರಂಭ: ಕಲಾ ತಂಡಗಳ... Read more »

ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು… ಹಳಿಯಾಳ ಕ್ಷೇತ್ರ ಬಿಟ್ಟರೆ ಉಳಿದೆಲ್ಲಡೆ ಹೆಚ್ಚಿದ ಟಿಕೇಟ್‌ ಆಕಾಂಕ್ಷಿಗಳು!

ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್‌ ಟಿಕೇಟ್‌ ಆಕಾಂಕ್ಷಿಗಳ ಸಂದರ್ಶನ ಬುಧವಾರ ಶಿರಸಿಯಲ್ಲಿ ನಡೆಯಿತು.ಕಾಂಗ್ರೆಸ್‌ ನಾಯಕರಾದ ಮಯೂರ್‌ ಜಯಕುಮಾರ್‌, ವಿನಯಕುಮಾರ್‌ ಸೊರಕೆ, ಆರ್.ವಿ.ದೇಶಪಾಂಡೆ ಮತ್ತು ಐವಾನ್‌ ಡಿಸೋಜಾ ಎದುರು ತಮ್ಮ ಉಮೇದುವಾರಿಕೆಯ ಹಕ್ಕು ಚಲಾಯಿಸಿದ ಮುಖಂಡರು ತಮ್ಮ... Read more »

ಯೋಗಿಗೂ ಲವ್‌ ಮಾಡೋಕೆ ಹೇಳ್ರೋ ಮುಂಡೆವಾ>>>>!

ಮುಂಡೇವಾ, ಮೊದ್ಲು ಯುಪಿ ಸಿಎಂ ಗೆ ಲವ್ ಮಾಡೋಕೆ ಹೇಳಿ: ತಾಕತ್ ಇದ್ರೆ ನೀವು ಮಕ್ಕಳನ್ನು ಹುಟ್ಟಿಸಿ; ರೈತರ ಉಸಿರೇ ದೇವೇಗೌಡರು! ಬಿಜೆಪಿ ಅಜೆಂಡಾ ಏನು ಎಂಬುದನ್ನು ನಳಿನ್ ಕುಮಾರ್ ಕಟೀಲ್ ತೋರಿಸಿಕೊಟ್ಟಿದ್ದಾರೆ. ಉತ್ತರ ಪ್ರದೇಶ ಸಿಎಂಗೆ ಮೊದಲು ಲವ್​... Read more »

ನಾಳೆ ಕಾನಸೂರಿನಲ್ಲಿ ಯಕ್ಷಗಾನ ಜೋಡಾಟ

ಕಾನಸೂರು: ಶ್ರೀ ಕ್ಷೇತ್ರ ಸಿಗಂದೂರು ಯಕ್ಷಗಾನ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕಾನಸೂರಿನ ಮಾದನ ಕಳ್ ದಲ್ಲಿ ಕೂಡಾಟ ಮತ್ತು ಜೋಡಾಟ ಹಾಗೂ ಸನ್ಮಾನ ಕಾರ್ಯಕ್ರಮ ಜನವರಿ ೬ರಂದು ನಡೆಯಲಿದೆ.ಕಾರ್ಯಕ್ರಮವನ್ನು ಬೈಲಹೊಂಗಲ ಡಿವೈಎಸ್ಪಿ ರವಿ ಡಿ ನಾಯ್ಕ ಉದ್ಘಾಟಿಸಲಿದ್ದಾರೆ.... Read more »

ಸಕ್ರಿಯ ರಾಜಕೀಯಕ್ಕೆ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಡ್ ಬೈ!

ಚುನಾವಣೆಯ ಹೊಸ್ತಿಲಲ್ಲೇ ಸಕ್ರಿಯ ರಾಜಕೀಯಕ್ಕೆ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಡ್ ಬೈ! ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಇರುವಂತೆಯೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಂಎಸ್ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವುದು ಅಚ್ಚರಿಕೆ ಕಾರಣವಾಗಿದೆ.... Read more »

ಸಿದ್ಧಾಪುರ ತಾಲೂಕಾ ೬ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆರ್.ಕೆ. ಹೊನ್ನೆಗುಂಡಿ ಆಯ್ಕೆ

ಜ.೨೮ ರಂದು ಸಿದ್ಧಾಪುರ ಶಂಕರ ಮಠ ಸಭಾಂಗಣದಲ್ಲಿ ನಡೆಯುವ ಸಿದ್ಧಾಪುರ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಆರ್.ಕೆ.ಹೊನ್ನೆಗುಂಡಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಧೀಕೃತ ಘೋಷಣೆ ಮಾಡಿದ ಸಿದ್ಧಾಪುರ ತಾಲೂಕಾ ಸಾಹಿತ್ಯ ಪರಿಷತ್‌ ಅಧ್ಯಕ್ಷ ಗೋಪಾಲ ನಾಯ್ಕ... Read more »

ಉತ್ತರ ಕನ್ನಡ: ದೇವಸ್ಥಾನಕ್ಕೆ ಭೂಮಿ ದಾನ ಮಾಡದ ಕುಟುಂಬಕ್ಕೆ ಬಹಿಷ್ಕಾರ; ಆರ್ ದೇಶಪಾಂಡೆ ಕ್ಷೇತ್ರದಲ್ಲಿ ಹೀನ ಕೃತ್ಯ!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು ತಮ್ಮ ಒಂದು ಎಕರೆ ಜಮೀನನ್ನು ಸ್ಥಳೀಯ ದೇವಸ್ಥಾನಕ್ಕೆ ‘ದಾನ’ ನೀಡಲು ನಿರಾಕರಿಸಿದ್ದಕ್ಕೆ ಭಾರೀ ಬೆಲೆ ತೆತ್ತಿದೆ. ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು... Read more »

ಅಮಿತ್ ಶಾ ಆಟ ನನ್ನ ಮುಂದೆ ನಡೆಯಲ್ಲ…..

ಅಮಿತ್ ಶಾ ಆಟ ನನ್ನ ಮುಂದೆ ನಡೆಯಲ್ಲ, ದೇವೇಗೌಡರ ಕಾಲ್ಬೆರಳ ಉಗುರಿಗೂ ಅವರು ಸಮವಲ್ಲ: ಎಚ್ ಡಿ ಕುಮಾರಸ್ವಾಮಿ ಕಿಡಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕಾಲ್ಬೆರಳ ಉಗುರಿಗೂ ಸಮನಲ್ಲ ಎಂದು... Read more »