ಮತ್ತೆ ಮಸೀದಿ ಗಲಾಟೆ 33 ಜನರ ಮೇಲೆ ಪ್ರಕರಣ !

ಸಿದ್ದಾಪುರ ಕೋಲ್ಶಿರ್ಸಿಯ ಗೃಹಿಣಿ ಪದ್ಮಾವತಿ ಸೋಮಶೇಖರ ನಾಯ್ಕ ಹೃದಯಾಘಾತ ದಿಂದ ನಿಧನರಾಗಿರುವ ಬಗ್ಗೆ ವರದಿಯಾಗಿದೆ. ಇಂದು ಸಾಯಂಕಾಲದ ಸಮಯ ಹಠಾತ್ ಹೃದಯ ಸ್ತ oಬನ ದಿಂದ ಬಳಲಿದ ಅವರನ್ನು ಸಿದ್ದಾಪುರ ತಾಲೂಕಾ ಆಸ್ಪತ್ರೆ ಗೆ ದಾಖಲಿಸಿದರಾದರೂ ಪ್ರಯೋಜ ನವಾಗಲಿಲ್ಲ. ಮೃತರ... Read more »

ಬಿಎಸ್ ವೈ ಆಪ್ತ, ಮಾಜಿ ಶಾಸಕ ಯು.ಬಿ. ಬಣಕಾರ್ ಬಿಜೆಪಿಗೆ ರಾಜೀನಾಮೆ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು ಬುಧವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಸರ್ಕಾರ ನಿರ್ಧಾರ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... Read more »

ಲೋಕಲ್ news – ಯೋಗೇಶ್‌ ಶಾನಭಾಗ ಅತ್ತ್ಯುತ್ತಮ ಹೈನುಗಾರ,ಕೆ.ಜಿ.ನಾಯ್ಕ ಬ್ಲಾಕ್‌ ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷ

ನಗರದ ಹಿರಿಯ ವಕೀಲ ಕಮಲಾಕರ ಗಣಪ ನಾಯ್ಕ ಮಳಗುಳಿ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಘಟಕದ ಕಾನೂನು ವಿಭಾಗದ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಲೇ ಕಾಂಗ್ರೆಸ್‌ ಪಕ್ಷದ ಸಕ್ರೀಯ ಸದಸ್ಯರಾಗಿ ಸೇವೆ ಸಲ್ಲಿಸುತಿದ್ದರು. ಈ ಅನುಭವದ ಆಧಾರದಲ್ಲಿ... Read more »

ಕನ್ನಡ ಅದ್ಬುತ ಅನ್ವೇಷಣೆ

ಸಿದ್ದಾಪುರ :- ಮನುಷ್ಯನು ಕಟ್ಟಿಕೊಂಡಿರುವ ಅದ್ಬುತ ಅನ್ವೇಷಣೆಯೇ ಭಾಷೆ,ನಮ್ಮಲ್ಲಿ ಶಬ್ದಗಳು ಕಡಿಮೆ ಇದ್ದಾಗ ಬೇರೆ ಭಾಷೆಗಳನ್ನು ಬಳಸಬೇಕು. ಅಷ್ಟೊಂದು ಅದ್ಬುತ ಶಬ್ದ ಭಂಡಾರ ನಮ್ಮ ಕನ್ನಡ ಭಾಷೆಯಲ್ಲಿದೆ ಎಂದು ಲೇಖಕರು, ಉಪನ್ಯಾಸಕರಾದ ಡಾ, ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು.ಅವರು ಉತ್ತರ ಕನ್ನಡ... Read more »

ನೋಟು ಅಮಾನ್ಯೀಕರಣಕ್ಕೆ 6 ವರ್ಷ: ಇದು ‘ಆರ್ಥಿಕ ನರಮೇಧ’, ‘ಅಪರಾಧ ಕೃತ್ಯ’ ಎಂದು ಕರೆದ ವಿರೋಧ ಪಕ್ಷಗಳು

ನೋಟು ಅಮಾನ್ಯೀಕರಣವನ್ನು ‘ಆರ್ಥಿಕ ನರಮೇಧ’ ಮತ್ತು ‘ಅಪರಾಧ ಕೃತ್ಯ’ ಎಂದು ಬಣ್ಣಿಸಿರುವ ವಿರೋಧ ಪಕ್ಷಗಳು, 2016 ರಲ್ಲಿ ನವೆಂಬರ್ 8ರಂದು 500 ಮತ್ತು 1000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ... Read more »

ಮಸೀದಿ ಸಮೀತಿ ಆಯ್ಕೆ ವೇಳೆ ಗಲಾಟೆ ಪರಸ್ಪರ ದೂರು ದಾಖಲು

ಸಿದ್ದಾಪುರ ನಗರದ ಬದ್ರಿಯಾ ಜಮಿಯ ಮಸೀದಿಯ ಶಾದಿ ಹಾಲನಲ್ಲಿ ಮಸೀದಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯ ಸಭೆಯುನಡೆದು ಎಲ್ಲರ ಒಮ್ಮತದಿಂದ ಬುಡಾಣ ಸಾಬ್ ರನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದು ನಂತರ ಬುಡನ್ ಸಾಬ್ ರು ಕೆಲವು ಸದಸ್ಯರನ್ನು ಆಯ್ಕೆ... Read more »

ಬೆಳೆಹಾನಿ : ಮನನೊಂದ ಕೋಲಶಿರ್ಸಿ ವೃದ್ಧ ಆತ್ಮಹತ್ಯೆಗೆ ಶರಣು

ಕಾಡು ಪ್ರಾಣಿಗಳಿಂದ ಬೆಳೆಹಾನಿ ಅನುಭವಿಸಿದ ವೃದ್ಧ ನೊಬ್ಬ ಸ್ಮಶಾನಕ್ಕೆ ತೆರಳಿ ಆತ್ಮಹತ್ಯೆ ಗೆ ಶರಣಾದ ಘಟನೆ ಸಿದ್ದಾಪುರದ ಕೋ ಲಶಿರ್ಸಿ ಯಲ್ಲಿ ನಡೆದಿದೆ. ಮೃತ ವ್ಯಕ್ತಿ 75 ವರ್ಷಗಳ ನಾರಾಯಣ ಶಿವ ನಾಯ್ಕ ಮಣೆಗಾರ. ಶನಿವಾರ ಮನೆಯಿಂದ ನಾಪತ್ತೆಯಾ ಗಿದ್ದವರು... Read more »

ಉ.ಕ. ಎಸ್ಪಿಯಾಗಿ ವಿಷ್ಣುವರ್ಧನ್‌,ಪೆನ್ನೇಕರ್‌ ವರ್ಗಾವಣೆ

ಖಡಕ್‌ ಎಸ್ಪಿಯೆಂದೇ ಹೆಸರಾಗಿ ಪೊಲೀಸ್‌ ಇಲಾಖೆ ಮತ್ತು ಅಕ್ರಮ ವ್ಯವಹಾರಗಳಿಗೆ ಸಿಂಹಸ್ವಪ್ನವಾಗಿದ್ದ ಸುಮನ್‌ ಪನ್ನೇಕರ್‌ ಕೊನೆಗೂ ವರ್ಗಾವಣೆಯಾಗಿದ್ದಾರೆ. ಸುಮನ್‌ ಪೆನ್ನೇಕರ್‌ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ವಿಷ್ಣುವರ್ಧನ್‌ ನೇಮಕವಾಗಿದ್ದಾರೆ. ಸುಮನ್‌ ಪೆನ್ನೇಕರ್‌ ಇಲಾಖೆಯ ಕೆಳಹಂತದ ಸಿಬ್ಬಂದಿಗಳಿಗೆ... Read more »

bedkani@ 25-ಇಪ್ಪತ್ತೈದು ವರ್ಷ ಪೂರ್ಣಗೊಳಿಸಿದ ಬೇಡ್ಕಣಿ ಯಕ್ಷಗಾನಮೇಳ

ಸಿದ್ದಾಪುರ . ತಾಲೂಕಿನ ಬೇಡ್ಕಣಿಯಲ್ಲಿ ಕೋಟೆ ಹನುಮಂತ ದೇವರ ವರ್ಷತೊಡಕಿನ ಪಲ್ಲಕ್ಕಿ ಉತ್ಸವ ಶುಕ್ರವಾರ ನಡೆಯಿತು. ಬೆಳಿಗ್ಗೆ ಹನುಮಂತ ದೇವರ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ಪೂಜಿಸಲ್ಪಟ್ಟಿತು. ಸಂಜೆ ಪ್ರತಿವರ್ಷದಂತೆ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಯಕ್ಷಗಾನ... Read more »