ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ. ದುರಾದೃಷ್ಟವಶಾತ್, ಬಿಜೆಪಿ ಆಡಳಿತದಲ್ಲಿ ಈ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ರಾಹುಲ್ ಗಾಂಧಿ ನವದೆಹಲಿ: ಗೋವಾದಲ್ಲಿ ಬಿಜೆಪಿ... Read more »
ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್ ನಾಣಿಕಟ್ಟಾದ ಗಾಂಧಿಜಯಂತಿ ಬಾಲಿಕೊಪ್ಪ ಮಾ.ಹಿ.ಪ್ರಾ. ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರ್ಪಡಿಸಿದ ಗಾಂಧಿಪ್ರಣೀತ ಸಪ್ತ ಪಾತಕಗಳು... Read more »
ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ ಕ್ಷ ನಾಡೋಜ ಮಹೇಶ್ ಜೋಷಿ ಸಿದ್ಧಾಪುರಕ್ಕೆ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ ಇರುವುದಕ್ಕೆ ಅದರ ಮಹತ್ವ... Read more »
ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ತಿಳಿಸಿದರು. ಸಿದ್ಧಾಪುರ ನಗರದ ಬಾಲಿಕೊಪ್ಪ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಿದ್ಧಾಪುರ... Read more »
ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦ ಸಾವಿರ ದಂಡ ಹಾಗೂ ಸತ್ರಸ್ಥೆಗೆ ೫೦ ಸಾವಿರ ಪರಿಹಾರ ನೀಡಲು ಆದೇಶ ಮಾಡಿದೆ. ಮೂರು... Read more »
ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಬಿಡುಗಡೆ ಮಾಡಿದರು.... Read more »
ಸಿದ್ದಾಪುರಮನುಷ್ಯ ಜೀವನಕ್ಕೆ ಸದಭಿರುಚಿಯ ಕಲೆ ನೆಮ್ಮದಿಯನ್ನು, ಒಳಿತನ್ನು ಒದಗಿಸುತ್ತದೆ. ಅಂಥ ಕಲೆಗಳಿಗೆ ಜನತೆಯ ಪ್ರೋತ್ಸಾಹ ಅಗತ್ಯ ಎಂದು ಶಿರಸಿಯ ತೋಟಗಾರ್ಸ ಸೊಸೈಟಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು.ಅವರು ರಂಗ ಸೌಗಂಧ ರಂಗತಡ ತಾಲೂಕಿನ ವಾಜಗದ್ದೆಯ ಶ್ರೀ ದುರ್ಗಾವಿನಾಯಕ ದೇವಾಲಯ... Read more »
ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ.... Read more »
ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಎರಡೂ ತಾಲೂಕುಗಳ ತಹಸಿಲ್ಧಾರರಾದ ಶ್ರೀಧರ ಮಂದಲಮನಿ (ಶಿರಸಿ) ಮತ್ತು ಎಂ.ಆರ್. ಕುಲಕರ್ಣಿ... Read more »
ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ ಸಂಚರಿಸಿ ಹಾವೇರಿ ಜಿಲ್ಲೆ ಪ್ರವೇಶಿಸಿದೆ. ಈ ಕನ್ನಡ ಜ್ಯೋತಿ ರಥ ಕಲ್ಪನೆ ಜಾರಿಯಾಗಿ ಎರಡನೇ... Read more »