ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮುಠಳ್ಳಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿ ಮನೆ ಮೇಲೆ ಗುಡ್ಡ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕಾರವಾರ(ಉತ್ತರ ಕನ್ನಡ): ಒಂದೇ ದಿನ ಸುರಿದ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವಿಗೀಡಾಗಿರುವ ಘಟನೆ... Read more »
ಸಿದ್ದಾಪುರ:- ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಗುಜರಾತಿನಲ್ಲಿ ನಡೆದ 23 ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದು ಪೋಲಂಡ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್... Read more »
ಕಾರವಾರದ ಮುಂಡಗೋಡದಲ್ಲಿ ಗ್ರಾಮ ಪಂಚಾಯತ್ ಸದಸ್ಯೆಯ ಹತ್ಯೆ- ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ- ಪ್ರಕರಣದ ಸುತ್ತ ಅನುಮಾನದ ಹುತ್ತ ಕಾರವಾರ (ಉತ್ತರಕನ್ನಡ): ಇಲ್ಲಿನ ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.... Read more »
ರಾಹುಲ್ ಗಾಂಧಿಯವರು ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿಗಳು ಹೇಳಿದಾಗ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಡೆದ ಪ್ರಸಂಗ ಇಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ರಾಹುಲ್ ಗಾಂಧಿ ಭೇಟಿ ವೇಳೆ ನಡೆಯಿತು ಎಂದು ಇಂಗ್ಲಿಷ್ ಸುದ್ದಿವಾಹಿನಿಯೊಂದು... Read more »
ಇಂದು ಬೆಳಗ್ಗೆ 4 ಘಂಟೆಯ ಸುಮಾರಿಗೆ ದುರ್ಘಟನೆ ನಡೆದಿದೆ. ಧಾರಾಕಾರ ಮಳೆಯಾಗಿ ಹಲವೆಡೆ ನೆರೆ ಉದ್ಭವಿಸಿದ್ದರಿಂದ ರಕ್ಷಣಾ ಕಾರ್ಯಕ್ಕೂ ಅಡಚಣೆಯಾಯಿತು. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೇಘ ಸ್ಫೋಟದಿಂದ ಹಿಂದೆಂದೂ ಕಂಡರಿಯದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದ... Read more »
ಸತ್ಯ ಹೇಳುವುದು,ಸತ್ಯ ಶೋಧಿಸುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ ಎಂದು ಪ್ರತಿಪಾದಿಸಿರುವ ಖ್ಯಾತ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಇಂದು ಮಾಧ್ಯಮಗಳ ಆದ್ಯತೆ ಬದಲಾಗಿರುವುದರಿಂದ ಮಾಧ್ಯಮಗಳ ಮೇಲಿನ ಭರವಸೆ ಕುಸಿಯುತ್ತಿದೆ ಎಂದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಉತ್ತರ ಕನ್ನಡ ಜಿಲ್ಲಾ... Read more »
ಭಟ್ಕಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು ಮುಳುಗಡೆಯಾಗಿದೆ. ಸದ್ಯ ಸ್ಥಳಕ್ಕೆ ಎನ್ಡಿಆರ್ಎಫ್ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಏಕಾಏಕಿ ಆರ್ಭಟಿಸಿದ ಮಳೆಯಿಂದಾಗಿ ದೊಡ್ಡ ಅನಾಹುತ ಸೃಷ್ಟಿಯಾಗಿದೆ. ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ... Read more »
ಬಿಜೆಪಿ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಕೇಶ್ ಟಿಆರ್ ಎಂಬುವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಭಗವದ್ಗೀತೆ ಪ್ರತಿಯನ್ನು ಕೊರಿಯರ್ ಮಾಡಿದ್ದಾರೆ. ಭಗವಾನ್ ಕೃಷ್ಣ ಅರ್ಜುನನಿಗೆ ಬೋಧಿಸಿದ ಧರ್ಮವನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ಕಾರವಾರದ ಬಿ.ಜೆ.ಪಿ. ಯುವ... Read more »
ಮೈಸೂರು: ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ನೆಟ್ಟಾರು ಅವರಂಥ ಬಡವರ ಮನೆ ಮಕ್ಕಳ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವದ ಕಾರ್ಡ್ ಮೇಲೆ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹವಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ... Read more »
ಸಿದ್ದಾಪುರದಲ್ಲಿ ಸಿಡಿಲು ಬಡಿದು ಕಾನ್ಮನೆಯ ಮಹಿಳೆಯೊಬ್ಬರು ತೀವೃ ಅಸ್ವಸ್ಥರಾಗಿ ಸ್ಥಳೀಯ ತಾಲೂಕು ಆಸ್ಫತ್ರೆಗೆ ದಾಖಲಾಗಿದ್ದಾರೆ. ಅಸ್ವಸ್ಥಗೊಂಡ ಮಹಿಳೆಯನ್ನು ಹೇಮಗಾರ ಗ್ರಾಮದ ಕಾನ್ಮನೆ ಜ್ಯೋತಿ ಅಣ್ಣಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಬುಧವಾರ ಅಪರಾಹ್ನ ಮೂರು ಗಂಟೆಗೆ ಸಿಡಿಲು ಬಡಿದಿದ್ದು ಶಾಕ್ ಆದ... Read more »





