ಪಿಎಸ್ಐ ನೇಮಕಾತಿ ಪರೀಕ್ಷಾ ಹಗರಣ- ಮುಂದುವರಿದ ಸಿಐಡಿ ಬೇಟೆ- ಮತ್ತೋರ್ವ ಆರೋಪಿ ಬಂಧಿಸಿದ ಅಧಿಕಾರಿಗಳು ಶಿರಸಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇದೀಗ ಉತ್ತರ ಕನ್ನಡ ಜಿಲ್ಲೆಯವರೆಗೆ ಬಂದಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ.... Read more »
ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ: ಉ.ಕನ್ನಡದ ಹಳಿಯಾಳದಲ್ಲಿ ಮನೆಗೋಡೆ ಕುಸಿದು ತಾಯಿ-ಮಗಳು ಸಾವು, ಮುಂದುವರಿದ ಮಳೆ ಅವಾಂತರಗಳು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕಾಣಿಯೂರು ಬಳಿ ಮೊನ್ನೆ ಶನಿವಾರ ರಾತ್ರಿ ಹೊಳೆಗೆ ಕಾರು ಬಿದ್ದು ಕೊಚ್ಚಿ ಹೋಗಿದ್ದ ಇಬ್ಬರು... Read more »
ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನ್ಮದಿನದ ಅಂಗವಾಗಿರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ, ಶ್ರೇಯಸ್ ಆಸ್ಪತ್ರೆ ಸಿದ್ದಾಪುರ ಹಾಗೂ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ವರ್ಷಗಳು ಉರುಳುತ್ತಲೇ... Read more »
ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ... Read more »
ಶಿವಮೊಗ್ಗ: ನಗರದ ಡಾ. ರಾಜ್ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎಸ್. ಕುಮಾರ್ ಬಂಗಾರಪ್ಪ ಹಾಡು ಹೇಳುವ ಮೂಲಕ ಅಭಿಮಾನಿಗಳನ್ನು ಹಾಗು ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ರಂಜಿಸಿದರು. ನಾಯಕ ನಟರಾಗಿ ಕುಮಾರ್ ಬಂಗಾರಪ್ಪ ಅಭಿನಯಿಸಿದ ಸೂಪರ್ ಹಿಟ್... Read more »
ಶಿವಮೊಗ್ಗ: ಮುಂಗಾರು ಮಳೆಗೆ ಜೋಗ ಜಲಪಾತ ಧುಮ್ಮಿಕ್ಕುತ್ತಿದೆ. ಮಳೆಯ ಜೊತೆ ಮಂಜು ಸಹ ಇಲ್ಲಿ ಪ್ರವಾಸಿಗರನ್ನು ಮುದಗೊಳಿಸುತ್ತಿದೆ. ಇದೊಂದು ರೀತಿಯಲ್ಲಿ ಪ್ರಕೃತಿಯ ಆಟದಂತೆ ಭಾಸವಾಗುತ್ತಿದೆ. ಮಂಜು ಆವರಿಸಿರುವುದರಿಂದ ಪ್ರವಾಸಿಗರಿಗೆ ಜಲಪಾತದ ದರ್ಶನಕ್ಕೆ ಅಡ್ಡಿಯಾಗುತ್ತಿದೆ. ಇನ್ನೊಂದೆಡೆ, ಮಂಜು ಆವರಿಸಿರುವುದನ್ನು ಗಾಳಿ ಬಂದು... Read more »
ಪ್ರಜಾವಾಣಿ ಬಿಟ್ಟರೆ ಕನ್ನಡದಲ್ಲಿ ಮತ್ತ್ಯಾವ ಪತ್ರಿಕೆಯೂ ಓದಲು ಅರ್ಹವಲ್ಲ ಎಂದು ವಿಶ್ಲೇಶಿಸಿರುವ ಹಿರಿಯ ಪತ್ರಕರ್ತ ಶಶಿಧರ ಭಟ್ ಓದುಗರು ಮನಸ್ಸು ಮಾಡಿದರೆ ಒಳ್ಳೆಯ ಪತ್ರಿಕೆಯನ್ನು ಬೆಳೆಸಬಹದುಎಂದರು. ಸಿದ್ಧಾಪುರ ಬಾಲಭವನದಲ್ಲಿ ನಡೆದ ಆಧಾರ ಸಂಸ್ಥೆ ಆಯೋಜಿಸಿದ್ದ ಬರೆದಂತೆ ಬದುಕಿದ ರವೀಂದ್ರಭಟ್ ಬದುಕು... Read more »
ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ ರಾಮ ಮರಾಠಿ ಎಂಬ ವ್ಯಕ್ತಿ ಹೆಂಡತಿಯೊಂದಿಗೆ ಗಲಾಟೆ ತೆಗೆದು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಾರವಾರದ ಕುಮಟಾ ತಾಲೂಕಿನ ಬಂಗಣೆ ಗ್ರಾಮದಲ್ಲಿ ನಡೆದಿದೆ. ಕಾರವಾರ: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಹೆಂಡತಿ ಮಗನನ್ನು... Read more »
ಉತ್ತರಕನ್ನಡದಲ್ಲಿ ನಿಲ್ಲದ ಮಳೆ: ರೆಡ್ ಅಲರ್ಟ್, 3 ತಾಲೂಕುಗಳಲ್ಲಿ ಕಾಳಜಿ ಕೇಂದ್ರ ಉತ್ತರಕನ್ನಡದಲ್ಲಿ ಮಳೆಯಿಂದ ಇದುವರೆಗೆ 91 ಮನೆಗಳು ಹಾನಿಗೊಳಗಾಗಿದ್ದು, ಈ ಪೈಕಿ 81 ಮನೆಗಳಿಗೆ ಈಗಾಗಲೇ ಪರಿಹಾರ ಒದಗಿಸಲಾಗಿದೆ. ಮಳೆ ನೀರು ಆವರಿಸಿರುವುದರಿಂದ ಕಾರವಾರ, ಕುಮಟಾ ಹಾಗೂ ಹೊನ್ನಾವರ... Read more »
ಲೋಪ ಸರಿಪಡಿಸದಿದ್ದರೆ ನಾಳೆಯಿಂದ ಮದ್ಯ ಮಾರಾಟ ಬಂದ್: ಸರ್ಕಾರಕ್ಕೆ ಮಾರಾಟಗಾರರ ಎಚ್ಚರಿಕೆ ರಾಜ್ಯ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿ ಅಬಕಾರಿ ಆದಾಯ ಹರಿದುಬರುತ್ತಿದೆ. ಸರ್ಕಾರದ ಪ್ರಮುಖ ಆದಾಯ ಮೂಲಗಳಲ್ಲಿ ಅಬಕಾರಿ ಇಲಾಖೆ ಕೂಡ ಒಂದು. ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು... Read more »





