2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. ಕ್ರಿಕೆಟ್ ಇತಿಹಾಸದಲ್ಲೇ ಅತ್ಯಪರೂಪದ ದಾಖಲೆ ನಿರ್ಮಿಸಿದ ಬಂಗಾಳ, 7 ಅರ್ಧಶತಕ, 2... Read more »
ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ. ಶಿರಸಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ. ಬುಧವಾರ ಬಂದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಇಬ್ಬರು... Read more »
ಶಾಲಾ ಪಠ್ಯಪುಸ್ತಕ ಸಮಿತಿಯ ಸಾಲು-ಸಾಲು ವಿವಾದಗಳ ಕೇಂದ್ರ ಬಿಂದುವಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ಕೈಬಿಡಲಾಗಿದೆ. ಬೆಂಗಳೂರು: ಶಾಲಾ ಪಠ್ಯಪುಸ್ತಕ ಸಮಿತಿಯ ಸಾಲು-ಸಾಲು ವಿವಾದಗಳ ಕೇಂದ್ರ ಬಿಂದುವಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಪಿಯುಸಿ ಪಠ್ಯ ಪರಿಷ್ಕರಣಾ... Read more »
ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ಇದರ ಜೀರ್ಣೋದ್ದಾರ ಕಾರ್ಯಕ್ಕೆ ಕೈ ಹಾಕಲಾಗಿತ್ತು. ಸರಸ್ಸುವಿನಲ್ಲಿ ಗಿಡ-ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ದಾರ ಮಾಡಲಾಗಿದೆ.... Read more »
ಸಿದ್ದಾಪುರ: ತಾಲೂಕಿನ ಹೆರವಳ್ಳಿಯ ಸ್ನೇಹ ಜೀವಿ, ಮಾಜಿ ಮುಖ್ಯ ಮಂತ್ರಿ ಬಂಗಾರಪ್ಪನವರ ಕಟ್ಟಾ ಅಭಿಮಾನಿ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಎಲ್ಲರ ಪ್ರೀತಿಯ ವಿಟಿಗೌಡ ಎಂದೇ ಪ್ರಸಿದ್ಧರಾಗಿದ್ದ ವೆಂಕಟೇಶ ತಿಮ್ಮಾ ಗೌಡ (75) ರವಿವಾರ ನಿಧನರಾದರು.ಅವರು ಹೆರವಳ್ಳಿಯ ಶ್ರೀರಾಮ ಭಜನಾ ಮಂಡಳಿಯ... Read more »
ಭಾರತಿ ಸಂಪದ,ಸಂಸ್ಕೃತಿಸಂಪದ,ಪ್ರಯೋಗ ಸ್ವಯಂ ಸೇವಾ ಸಂಸ್ಥೆಯವರುಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವಪರಿಸರದಿನಾಚರಣೆಯ ಪ್ರಯುಕ್ತ ಇಲ್ಲಿನವಡ್ನಗದ್ದೆಯಲ್ಲಿ ದೇವದಾರು ಮತ್ತು ದಾರುಹರಿದ್ರಬನ ನಿರ್ಮಾಣಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪರಿಸರ ತಜ್ಞಶಿವಾನಂದ ಕಳವೆ ಮಾತನಾಡಿ, ಇಂದಿನ ಯುವಪೀಳಿಗೆಯವರಿಗೆ ನಮ್ಮ ಸುತ್ತ-ಮುತ್ತ ಇರುವ ಮರ-ಗಿಡಗಳ ಹೆಸರು... Read more »
ಇಂದು ವಿಶ್ವ ಪರಿಸರ ದಿನ ಪರಿಸರ,ಅರಣ್ಯ ರಕ್ಷಣೆ ಬಗ್ಗೆ ಇಂದು ವ್ಯಕ್ತವಾಗುವ ಕಾಳಜಿ ಉಳಿದ ದಿಗಳಲ್ಲಿಅಪರೂಪ. ಆದರೆ ನೀವು ಇಲ್ಲೊಬ್ಬ ಅಪರೂಪದ ವ್ಯಕ್ತಿಯ ಬಗ್ಗೆ ಓದುತಿದ್ದೀರಿ ಇವರಿಗೆ ನಿತ್ಯವೂ ಪರಿಸರ ದಿನ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ವಡ್ನಗದ್ದೆಯ ಗಣಪತಿ... Read more »
ಮೂಲ ಸೌಕರ್ಯಗಳಿಂದ ವಂಚಿತ ಕುಮಟಾದ ಮೇದಿನಿ ಗ್ರಾಮ.. ಸೂಕ್ತ ರಸ್ತೆಗೆ ಗ್ರಾಮಸ್ಥರ ಮನವಿ ಕುಮಟಾ ತಾಲೂಕಿನ ಮೇದಿನಿ ಗ್ರಾಮ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ನಮಗೆ ಅತಿ ಅಗತ್ಯವಿರುವ ರಸ್ತೆ ನಿರ್ಮಿಸಿಕೊಡಿ ಎಂದು ಸ್ಥಳಿಯರು ಮನವಿ ಮಾಡಿದ್ದಾರೆ. ಕಾರವಾರ(ಉತ್ತರಕನ್ನಡ): ಜಿಲ್ಲೆಯ ಕುಮಟಾ... Read more »
ಸಿದ್ದಾಪುರ: ಕಾನಗೋಡ ಕೆರೆ ಬೇಟೆಯಲ್ಲಿ ನಡೆದ ಗಲಾಟೆಗೆ ಕ್ಷೇತ್ರದ ಶಾಸಕರೆ ನೇರ ಹೊಣೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ನೀಡಿರುವ ಹೇಳಿಕೆ ಅತ್ಯಂದ ಹಾಸ್ಯಾಸ್ಪದವಾಗಿದೆ ಎಂದು ಪಟ್ಟಣ ಪಂಚಾಯತ ಸದಸ್ಯ ಮಾರುತಿ ನಾಯ್ಕ ತಿರುಗೇಟು ನೀಡಿದರು.ಪಟ್ಟಣದ ಗಂಗಾಬಿಕಾ... Read more »
ಕೃಷಿಕರ ಭೂಮಿಯ ಪಹಣಿ ಪತ್ರಿಕೆಯಲ್ಲಿ ಕರ್ನಾಟಕ ಸರಕಾರವೆಂದು ನಮೂದಾಗಿದ್ದರಿಂದ ರೈತರಿಗೆ ಹಲವಾರು ತೊಂದರೆ ಉಂಟಾಗುತ್ತಿದ್ದು ತಿದ್ದುಪಡಿ ಮಾಡುವಂತೆ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರಿಗೆ ಸಾರ್ವಜನಿಕ ಹಿತಾಸಕ್ತಿಹೋರಾಟಗಾರರ ವೇದಿಕೆ (ರಿ) ವತಿಯಿಂದ ಮನವಿ ನೀಡಿದರು ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗಗಳಲ್ಲಿ ಒತ್ತಡ ತಂದು... Read more »





