ಮೋದಿ ಪ್ರಧಾನಿಯಾದ ಬಳಿಕ ಯಾವ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ಹೇಳಲಿ. ರಾಜ್ಯದಲ್ಲಿರುವ 26 ಡ್ಯಾಂ ಪೈಕಿ 20 ಡ್ಯಾಂಗಳನ್ನ ಕಾಂಗ್ರೆಸ್ ಕಟ್ಟಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್ ಹೇಳಿದರು. ಕಾರವಾರ: ಖಾಕಿ ಚಡ್ಡಿ, ಕರಿ... Read more »
ದಿಬ್ಬಣದ ವಾಹನ-ಕಾರು ಮಧ್ಯೆ ಡಿಕ್ಕಿ: ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ ಮದುವೆ ದಿಬ್ಬಣಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರವಾರ(ಉತ್ತರ ಕನ್ನಡ): ಮದುವೆ ದಿಬ್ಬಣದ ಜನರನ್ನು... Read more »
ಮಂಚೀಕೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಆಧುನಿಕ ರಂಗಪರಂಪರೆಯನ್ನ ಹುಟ್ಟುಹಾಕಿದ ನೆಲಗಳಲ್ಲೊಂದು. ಹಿಂದಿನಿಂದಲೂ ನಾಟಕಗಳನ್ನ ಆಡುತ್ತಿದ್ದ ಮಂಚೀಕೇರಿಯ ಹವ್ಯಾಸಿಗಳು ಇಂಥದೊಂದು ಹೊರಳುವಿಕೆಯ ಕಾಲದಲ್ಲಿ ಪ್ರಭಾವಿತರಾದದ್ದು ಹೆಗ್ಗೋಡು ರಂಗ ಮಾದರಿಯಿಂದ. ಮತ್ತು ಆ ಕಾರಣಕ್ಕಾಗಿಯೇ ಹಲವಾರು ಪ್ರತಿಭಾವಂತ ನಿರ್ದೇಶಕರು ಮಂಚೀಕೇರಿಗೆ ಬಂದು ನಾಟಕವಾಡಿಸಿದರು.ಸ್ಥಳೀಯ... Read more »
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಬಗ್ಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ.. ಶಿವಮೊಗ್ಗ: ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ... Read more »
ಹೊನ್ನಾವರ ತಾಲೂಕಿನ ಅಪರೂಪದ ೬೩ ಹವಿಗನ್ನಡ ಕತೆಗಳ ಸಂಗ್ರಹವಾದ ಪ್ರಸ್ತುತ ಕೃತಿಗೆ ಕನ್ನಡದ ಪ್ರಸಿದ್ಧ ಭಾಷಾತಜ್ಞ ಡಾ- ಪುರುಷೋತ್ತಮ ಬಿಳಿಮಲೆ ಕನ್ನಡದ ನೂರಾರು ಉಪಭಾಷೆಗಳ ಅನನ್ಯತೆ, ವೈವಿಧ್ಯತೆ, ಪ್ರಾಮುಖ್ಯತೆ, ಮತ್ತು ಉಪಭಾಷೆಗಳ ಸೌಂದರ್ಯದ ಬಗೆಗೆ, ತಲಸ್ಪರ್ಶೀ ಮುನ್ನುಡಿ ನೀಡಿ, ಕೃತಿಗೆ... Read more »
ಸಿದ್ಧಾಪುರ ತಾಲೂಕಿನ ಹೆಗ್ಗೋಡುಮನೆಯ ನಾಗರತ್ನ ಚೆನ್ನಯ್ಯ ಎನ್ನುವ ಮಹಿಳೆ ಪತಿಯಿಂದ ಹತಳಾಗಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಪತ್ನಿ ನಾಗರತ್ನಳನ್ನು ಕತ್ತಿಯಿಂದ ಕೊಚ್ಚಿ ಕೊಲೆಮಾಡಿದ ಮಂಜುನಾಥ ಚೆನ್ನಯ್ಯ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ನಾಗರತ್ನಳ ಸಾವನ್ನು ಧೃಡೀಕರಿಸಿದ ಸರ್ಕಾರಿ ಆಸ್ಪತ್ರೆಯ ವೈದ್ಯರು... Read more »
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿವಸಗಳಿಂದ ಭರ್ಜರಿ ಮಳೆ ಸುರಿಯುತ್ತಿದೆ. ಮುಂಗಾರು ಮಳೆ ಜನಜೀವನ ಅಸ್ತವ್ಯಸ್ತಮಾಡುವ ಮೂಲಕ ಜನರನ್ನು ಚಿಂತೆಗೀಡು ಮಾಡಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಯ ಅಂಕೋಲಾ, ಹೊನ್ನಾವರ, ಸಿದ್ಧಾಪುರ ಶಿರಸಿಗಳಲ್ಲಿ ಮಳೆ,ಪ್ರವಾಹದಿಂದ ಅಪಾರ ತೊಂದರೆಗಳಾಗಿವೆ. ಮಳೆ... Read more »
ನಮ್ಮ ಕನ್ನಡ ಕಂಪು ದೇಶಗಳಲ್ಲದೇ ವಿದೇಶಗಳಲೆಲ್ಲಾ ಪಸರಿಸುತ್ತಿದೆ. ಅಲ್ಲಿರುವ ಕನ್ನಡಿಗರು ಕನ್ನಡದಲ್ಲೇ ಮಾತನಾಡಿ ಕನ್ನಡದ ಹಿರಿಮೆ, ಗರಿಮೆಯನ್ನು ಸಾರುತ್ತಿದ್ದಾರೆ. ಈಗ ಈ ಸಾಲಿಗೆ ಕೆನಡಾದ ಸಂಸದ ಕನ್ನಡಿಗ ಚಂದ್ರ ಆರ್ಯ… ಕೆನಡಾ: ನಮ್ಮ ಕನ್ನಡ ಕಂಪು ದೇಶಗಳಲ್ಲದೇ ವಿದೇಶಗಳಲೆಲ್ಲಾ ಪಸರಿಸುತ್ತಿದೆ.... Read more »
ಸಿದ್ದಾಪುರ ಕ್ಯಾದಗಿ ಪಂಚಾಯತ್ ಹೆಗ್ಗೇರಿ ಗ್ರಾ.ಪಂ. ಕೇಂದ್ರದಿಂದ ಕೂಗಳತೆಯ ದೂರದ ಗ್ರಾಮ ಆದರೆ ಆ ಊರಿಗೆ ಅಭಿವೃದ್ಧಿಯೇ ಶಾಪವಾಗಿ ಪರಿಣಮಿಸಿದೆ. ಸಿದ್ಧಾಪುರ, ಉತ್ತರ ಕನ್ನಡ ಜಿಲ್ಲೆಗೆ ನಿಗದಿತ ಸಮಯಕ್ಕಿಂತ ಮೊದಲೇ ಕಾಲಿಟ್ಟಿರುವ ಮಳೆ ಹಲವು ತೊಂದರೆಗಳಿಗೆ ಕಾರಣವಾಗಿದೆ. ರೈತರ ಕೆಲಸಗಳಾಗದೆ,... Read more »
ಮೇ 27 ಮತ್ತು 28 ರಂದು ದಾವಣಗೆರೆಯಲ್ಲಿ (ತಾಜ್ ಪ್ಯಾಲೇಸ್) ನಡೆಯಲಿರುವ ಮೇ ಸಾಹಿತ್ಯ ಮೇಳ- 2022 ದಲ್ಲಿ ಉದ್ಘಾಟನಾ ಗೋಷ್ಠಿಯ ದಿಕ್ಸೂಚಿ ಮಾತುಗಳನ್ನಾಡುವವರಲ್ಲಿ ಒಬ್ಬರಾದ ಪಿ ಸಾಯಿನಾಥ ಕುರಿತು.. ಹಳ್ಳಿಗಳ ಆತ್ಮಕಥನ ಬರೆಯುತ್ತಿರುವ ಪಿ. ಸಾಯಿನಾಥ ಮಾಧ್ಯಮವೆಂದರೆ ಟಿ.... Read more »





