ಸಿದ್ಧಾಪುರ ಪ.ಪಂ. ಗೆ ಮೂವರು ನಾಮನಿರ್ಧೇಶಿತ ಸದಸ್ಯರು ಸೇರಿ ಕಾಗೇರಿ ಬಣದ ಸಂಖ್ಯೆ ೬! & ಕರ್ಫ್ಯೂ ರಿಯಾಯತಿಯ ಪ್ರಶ್ನೆಯೇ ಇಲ್ಲ, ಸರ್ಕಾರದ ಆದೇಶ, ನಿಯಮ ಪಾಲಿಸಿ

ಒಮಿಕ್ರಾನ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಪ್ರಾರಂಭವಾಗಿದೆ. ರಾತ್ರಿ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಓಡಾಟ,ಮನೋರಂಜನಾ ಚಟುವಟಿಕೆಗಳಿಗೆ ಬ್ರೇಕ್‌ ಬಿದ್ದಿದೆ. ಮಲೆನಾಡು ಕರಾವಳಿ ಗಳಲ್ಲಿ ಈ ಅವಧಿಯಲ್ಲಿ ನಡೆಯುತಿದ್ದ ಮನೋರಂಜನಾ ಚಟುವಟಿಕೆಗಳಿಗೆ ರಾತ್ರಿ ನಿಷೇಧಾಜ್ಞೆ ತಡೆ ಒಡ್ಡಿದೆ. ಯಕ್ಷಗಾನ... Read more »

ಯಕ್ಷಗಾನಕ್ಕೂ ತಟ್ಟಿದ ನೈಟ್ ಕರ್ಫ್ಯೂ‌ ಎಫೆಕ್ಟ್- ಇಂದಿನಿಂದಲೇ ಪ್ರಾರಂಭವಾದ ಕರ್ಫ್ಯೂ ಪರಿಣಾಮ

ಯಕ್ಷಗಾನಕ್ಕೂ ತಟ್ಟಿದ ನೈಟ್ ಕರ್ಫ್ಯೂ‌ ಎಫೆಕ್ಟ್ : ಮಧ್ಯಾಹ್ನದಿಂದಲೇ ಯಕ್ಷಗಾನ ಆರಂಭ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್‌. ಮಾತನಾಡಿ, ಒಮಿಕ್ರಾನ್ ಸೋಂಕು ಹರಡದಂತೆ ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ಇಂದಿನಿಂದ ಜ‌.7ರವರೆಗೆ ರಾತ್ರಿ 10... Read more »

Latest Posts

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ...

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

Latest Posts

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ

memory2021-1- ಜಿಯೋ ತಿರಸ್ಕರಿಸೋಣ ಎಂದ ಭಟ್ಟರ ನೆನಪು!

ನಮ್ಮ ನಡುವೆ ಮಾಧ್ಯಮಲೋಕ ಲೋಕವ್ಯಾಪಿ ವಿಸ್ತರಿಸಿಕೊಂಡಿದೆ. ಎಲ್ಲಾ ಕ್ಷೇತ್ರಗಳಂತೆ ಮಾಧ್ಯಮಕ್ಷೇತ್ರ ಕೂಡಾ ವ್ಯಾಪಾರಿಲೋಕ,ಬ್ರಷ್ಟತನಗಳಿಂದ ಮುಕ್ತವಲ್ಲ. ಆದರೆ ಮುಖ್ಯವಾಹಿನಿಯ ಪ್ರತಿಶತ ೨೦ ಕ್ಕಿಂತ ಕಡಿಮೆ ವ್ಯಾಪಾರಿಮನೋಭಾವದ ಬ್ರಷ್ಟ ಮಾಧ್ಯಮಗಳನ್ನು ಇಡೀ ಮಾಧ್ಯಮಲೋಕಕ್ಕೆ ವಿಸ್ತರಿಸುವುದು ತಪ್ಪು. ಇವೆಲ್ಲಾ ಚರ್ಚೆಯ ವಿಷಯಗಳು. ಇಂಥ ಚರ್ಚೆಗಳ... Read more »

wanted beg- ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ

ವಿಪ್ರೊ ಸಂಸ್ಥೆಯಿಂದ ಉದ್ಯೋಗ ನೇಮಕಾತಿ ಕಾರ್ಯಕ್ರಮ: ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ಮೀರಿರಬಾರದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022. ನವದೆಹಲಿ: ಸಾಫ್ಟ್ ವೇರ್ ದಿಗ್ಗಜ... Read more »

ಮೋಸ ಹೋದ ಮನುಷ್ಯ ಬಂಗಾರಪ್ಪ -ವಡ್ಡರ್ಸೆ

ಇಂದು ಸಾರೆಕೊಪ್ಪ ಬಂಗಾರಪ್ಪನವರ ಪುಣ್ಯಸ್ಮರಣೆಯ ದಿನ.ವಡ್ಡರ್ಸೆಯವರು ‘ನಮ್ಮವರು’ ಅಂಕಣದಲ್ಲಿ ಬಿಡಿಸಿದ್ದ ಎಸ್. ಬಂಗಾರಪ್ಪನವರ ಈ ವ್ಯಕ್ತಿಚಿತ್ರ ದೊಡ್ಡ ಪ್ರಮಾಣದಲ್ಲಿ ಪರ-ವಿರೋಧದ ಚರ್ಚೆಗೀಡಾಗಿತ್ತು. ಮೋಸ ಹೋದ ಮನುಷ್ಯ’-ಬಂಗಾರಪ್ಪ- ವ್ಯಕ್ತಿಯ ಹುಟ್ಟಿನಿಂದ ಸಾಮಾಜಿಕ ಅಂತಸ್ತು ಗೊತ್ತಾಗುವ ಹಾಗೂ ಬೆಳವಣಿಗೆಯ ಅವಕಾಶಕ್ಕೆ ಬೇಲಿ ನಿರ್ಮಾಣವಾಗುವ... Read more »

ಯಲ್ಲಾಪುರದ ಕಲೆಗೆ ವಿಶ್ವವ್ಯಾಪಿ ಬೇಡಿಕೆ!

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ.. ಅಮೆರಿಕದ ದೇವಾಲಯಕ್ಕೆ ಬಾಗಿಲು ಮಾಡಿಕೊಟ್ಟ ಹೆಗ್ಗಳಿಕೆ ಯಲ್ಲಾಪುರದ ಗುಡಿಗಾರ ಕುಟುಂಬ ನಿರ್ಮಿಸಿಕೊಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು... Read more »

ಪುನೀತ್‌ ನೆನಪಿನ ಸಮರ್ಪಣೆಗೆ ಮೆಚ್ಚುಗೆಯ ಮಹಾಪೂರ

ಕರ್ನಾಟಕ ರತ್ನ, ಯುವರತ್ನ ಪುನೀತ್‌ ರಾಜ್‌ ಕುಮಾರ್‌ ಬದುಕಿದ್ದಾಗ ನಾಯಕನಟನಾಗಿ ಪ್ರಸಿದ್ಧರಾಗಿದ್ದರು. ಅವರ ಸಾವಿನ ನಂತರ ಅವರು ನಿಜಜೀವನದ ಹೀರೋ ಆಗಿದ್ದಕ್ಕೆ ಅನೇಕ ದೃಷ್ಟಾಂತಗಳಿವೆ. ಉತ್ತರ ಕನ್ನಡ ಜಿಲ್ಲೆ ಎಂದರೆ ಪಂಚಪ್ರಾಣವಾಗಿದ್ದ ಅಪ್ಪು ಇಲ್ಲಿಗೆ ಬಂದು ಮರಳಿದ ನಂತರವೇ ಇಲ್ಲಿ... Read more »

ರೈತನ ಮಗಳಿಗೆ ೩ ಕೋಟಿ ವಿದ್ಯಾರ್ಥಿ ವೇತನ, ಒಂದು ಅಡಿಕೆಯ ಕತೆಗೆ ಯೂಥ್‌ ಅವಾರ್ಡ್

ಪ್ರತಿಷ್ಟಿತ ಶಿಕಾಗೊ ವಿವಿಯಿಂದ 3 ಕೋಟಿ ರೂ. ವಿದ್ಯಾರ್ಥಿವೇತನ: ಭಾರತೀಯ ರೈತನ ಮಗಳ ಮಹತ್ಸಾಧನೆ 17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ.  ಕಟ್ಟುಪಾಡುಗಳನ್ನು ಮೀರಿ ಬೆಳೆದ ಮೈಸೂರಿನ ಪೂಜಾ... Read more »

ಅಕ್ರಮ ಮದ್ಯ ಬುಧವಾರ ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಚಿವರ ಸಭೆ

ಅಕ್ರಮ ಮದ್ಯ ಮಾರಾಟಕ್ಕೆ ಗುರಿ ನಿಗದಿಯೇ ಕಾರಣ, ಜನರ ಆರೋಗ್ಯಕ್ಕಿಂತ ಆದಾಯ ದೊಡ್ಡದಲ್ಲ: ಸ್ಪೀಕರ್‌ ಕಾಗೇರಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ... Read more »

ಮತ್ತೆ ಲಾಕ್‌ ಡೌನ್‌ ಕರಿನೆರಳು!

ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕಟ್ಟುನಿಟ್ಟಿನ ನಿರ್ಬಂಧ ಜಾರಿಗೆ ತಜ್ಞರ ಸಲಹೆ ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.. ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ... Read more »