ತಾಳಗುಪ್ಪದ ರಂಗಪ್ಪನ ಗುಡ್ಡದಲ್ಲಿ ಭಾರಿ ಶಬ್ದದೊಂದಿಗೆ ಬೆಂಕಿ

ತಾಳಗುಪ್ಪದ ರಂಗಪ್ಪನ ಗುಡ್ಡದಲ್ಲಿ ಭಾರಿ ಶಬ್ದದೊಂದಿಗೆ ಬೆಂಕಿ: ಅಕೇಶಿಯಾ ಪ್ಲಾಂಟ್ ನಾಶ ಸಾಗರ ತಾಲೂಕಿನ ತಾಳಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಂಗಪ್ಪನ ಗುಡ್ಡದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಪರಿಣಾಮ ಪಕ್ಕದಲ್ಲೇ ಇದ್ದ ಅಕೇಶಿಯಾ ಪ್ಲಾಂಟ್​​ನಲ್ಲಿ ಬೆಂಕಿ ಕಾಣಿಸಿಕೊಂಡು ನಷ್ಟ ಸಂಭವಿಸಿದೆ.... Read more »

ಹೊಸ ರೂಪಾಂತರಿ ಎವೈ.4.2 ಪತ್ತೆ: ಭಾರತದಲ್ಲಿ ಹೈ ಅಲರ್ಟ್

ಡೆಲ್ಟಾಗಿಂತಲೂ ವೇಗವಾಗಿ ಹರಡುವ ಕೊರೋನಾದ ಹೊಸ ರೂಪಾಂತರಿ ಎವೈ.4.2 ಪತ್ತೆ: ಭಾರತದಲ್ಲಿ ಹೈ ಅಲರ್ಟ್ ಸಾರ್ಸ್ ಸಿಒವಿ2 ನ ಡೆಲ್ಟಾ ರೂಪಾಂತರಿಯಲ್ಲಿ ಹೊಸ ತಳಿ ಬ್ರಿಟನ್ ಹಾಗೂ ಅಮೆರಿಕದಲ್ಲಿ ಪತ್ತೆಯಾಗಿದ್ದು, ಭಾರತದ ಕೋವಿಡ್-19 ಜಿನೋಮಿಕ್ ಕಣ್ಗಾವಲು ಯೋಜನೆ ಹೈ ಅಲರ್ಟ್... Read more »

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

ಮಾದ್ಲಮನೆ ಸಾಯಿ ದೇವಾಲಯಕ್ಕೆ ಬಡಿದ ಸಿಡಿಲು,ಹಾನಿ

ಸಿದ್ಧಾಪುರ ಕಲಕೈ ಗ್ರಾಮದ ಮಾದ್ಲ ಮನೆ ಮಜರೆಯ ಶ್ರೀ ಸಾಯಿಮಂದಿರ ದೇವಸ್ಥಾನಕ್ಕೆ ಸಿಡಿಲು ಬಡಿದು, ದೇವಸ್ಥಾನದ ಮೈಕ್ ಸೆಟ್, ದೇವಸ್ಥಾನದ ವಿದ್ಯುತ್ ಸಂಪರ್ಕ& ಪಾತ್ರೆಗಳು ಹಾಳಾಗಿವೆ. ದೇವಸ್ಥಾನದ ಗೋಡೆ ಬಿರುಕು ಬಿಟ್ಟಿದ್ದು . ಇದರಿಂದ ಅಂದಾಜು ಹಾನಿ 1,50,000 ರೂ... Read more »

ಗ್ರಾ. ಪಂ. ಸದಸ್ಯ ಸೇರಿ ಮೂವರ ಮೇಲೆ ಪೊಲೀಸ್ ದೂರು

ದನದ ವ್ಯಾಪಾರಿಯ ಮೇಲೆ ಹಲ್ಲೆ ಮಾಡಿದ ಪ್ರಕರಣ. ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲು ರೈತರು,ದನದ ವ್ಯಾಪಾರಿಗಳು ಜಾನುವಾರು ಸಾಗಾಟಮಾಡುವುದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ಕೆಲವು ಸಮಯಸಾಧಕರು ಮುಗ್ಧರನ್ನು ಬಳಸಿ ಶಾಂತಿ ಕದಡಿ ಅದರಿಂದ ಲಾಭ ಮಾಡಿಕೊಳ್ಳುವ... Read more »

ಜಾ.ದಳದ ಸಮಾವೇಶ- ಪ್ರಾದೇಶಿಕ ಹಿತಾಸಕ್ತಿಗೆ ಬಲ ನೀಡಲು ಕರೆ

ಜನತಾದಳ ಜಾತ್ಯಾತೀತ ಪಕ್ಷದ ಕಾರ್ಯಕರ್ತರು ಕೆಲಸಮಾಡುತಿದ್ದಾರೆ. ರಾಜ್ಯ ನಾಯಕತ್ವ ಪ್ರಾದೇಶಿಕ ಹಿತಾಸಕ್ತಿಗೆ ಅನುಗುಣವಾಗಿ ಶ್ರಮಿಸುತ್ತಿದೆ. ಇಂಥ ಸಮಯದಲ್ಲಿ ಸ್ಥಳಿಯ ನಾಯಕರು ಕಾರ್ಯಕರ್ತರಿಗೆ ಸ್ಫಂದಿಸದೆ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡುವುದು ಪಕ್ಷ,ನಾಯಕತ್ವದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಜೆ.ಡಿ.ಎಸ್. ಜಿಲ್ಲಾ ಅಲ್ಪಸಂಖ್ಯಾತರ... Read more »

ಹಿರಿಯ ವೈದ್ಯ ಡಾ|ಎಸ್.ಆರ್.ಹೆಗಡೆಯವರಿಗೆ ನಾಗರಿಕ ಸನ್ಮಾನ & ಇತರ local ಸುದ್ದಿಗಳು

ಸಿದ್ದಾಪುರಜ್ಞಾನ, ಕೌಶಲ್ಯಗಳಿಂದ ಮಾತ್ರ ವೈದ್ಯಕೀಯ ಕಾರ್ಯ ಸಾಧ್ಯವಿಲ್ಲ. ವಿಶ್ವಾಸ, ಶೃದ್ಧೆ, ಪ್ರಾಮಾಣಿಕತೆ, ತಾಳ್ಮೆ, ಅನುಕಂಪಗಳು ಅತ್ಯಗತ್ಯ. ಈ ಗುಣಗಳು ಡಾ|ಎಸ್.ಆರ.ಹೆಗಡೆಯವರಲ್ಲಿರುವದಕ್ಕೆ ಅವರೊಬ್ಬ ಜನಪರ, ಮಾದರಿ ವೈದ್ಯರಾಗಿ ಕಳೆದ ೫೦ ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ನೇತ್ರತಜ್ಞ ಡಾ|ಕೆ.ವಿ.ಶಿವರಾಂ ಶಿರಸಿ... Read more »

ದೇಶಸೇವೆಯೇ ಈಶ ಸೇವೆ….ಕಾಶಿನಾಥ ಉವಾಚ

ನಾನು ಇನ್ನು ಐಪಿಎಲ್ ಆಡುವುದನ್ನು ಬಿಟ್ಟಿಲ್ಲ: ಧೋನಿ ಚೆನ್ನೈ ಸೂಪರ್ ಕಿಂಗ್ಸ್  ಪರ ನಾಲ್ಕನೇ  ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಮಹೇಂದ್ರ ಸಿಂಗ್ ಧೋನಿ  ಇನ್ನೂ ಐಪಿಎಲ್ ಆಡುವುದನ್ನು ಬಿಟ್ಟಿಲ್ಲ ಎಂದು ದೃಢಪಡಿಸಿದ್ದಾರೆ. ಕೀರ್ತಿ,ಸಂಪತ್ತು ಯಾರ ತಲೆಯನ್ನೂ ತಿರುಗಿಸಬಾರದು.ನಾನು ದೇಶಸೇವೆಯ ಕನಸಿನಿಂದ... Read more »

ಸಿದ್ಧಾಪುರದಲ್ಲಿ ಭದ್ರಾವತಿಯ ದನಗಳ್ಳರ ಬಂಧನ, ಮುರುಡೇಶ್ವರದಲ್ಲಿ ಶಿವಮೊಗ್ಗದ ಮೂವರ ರಕ್ಷಣೆ

ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ 13 ಜನರ ತಂಡದಲ್ಲಿದ್ದ ನಾಲ್ವರು ಯುವಕರು ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದಾರೆ. ನಂತರ ಓರ್ವ ಈಜಿಕೊಂಡು ದಡಕ್ಕೆ ಬಂದಿದ್ದು, ಮತ್ತೆ ಮೂವರನ್ನು ಅಲ್ಲಿನ ಬೀಚ್ ಮೇಲ್ವಿಚಾರಕ ಹಾಗೂ ಲೈಫ್ ಗಾರ್ಡ್... Read more »

ಕಾರವಾರ: ಬಾಗಿಲು ಮುಚ್ಚಿದ ಗೋವಾ ಗಡಿಯ ಮದ್ಯದಂಗಡಿಗಳು!

ಕಾರವಾರ, ಅಕ್ಟೋಬರ್ : ಕರ್ನಾಟಕ ಗಡಿ- ಗೋವಾದ ಪೋಳೆಂ ಪ್ರದೇಶದಲ್ಲಿ ಈಗ ಅಕ್ಷರಶಃ ಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಉತ್ತರ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಭಾಗದಿಂದ ಬರುವ ಪ್ರವಾಸಿಗರಿಂದಲೇ ನಡೆಯುತ್ತಿದ್ದ ಗಡಿಭಾಗದ ಬಾರ್‌ಗಳು ಸದ್ಯ ಗ್ರಾಹಕರಿಲ್ಲದೇ ನಷ್ಟ ಅನುಭವಿಸಿ ಸಂಪೂರ್ಣವಾಗಿ... Read more »

ಗೋಕರ್ಣ : ಸಮುದ್ರ ಪಾಲಾಗುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

ಕಾರವಾರ : ಸಮುದ್ರದಲ್ಲಿ ಈಜಾಡಲು ತೆರಳಿದ್ಧ ನಾಲ್ವರು ಯುವಕರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕುಡ್ಲೆ ಬೀಚ್ ಕಡಲ ತೀರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರ್ ಮೂಲದ ತೇಜಸ್ವಿ ಬಿರ್ಜೆ ಮೋಹನಸಿಂಗ್ (21),... Read more »