ಕೋವಿಡ್ ಸೋಂಕಿತರ ಹೆಚ್ಚಳ: ಸಾರ್ವಜನಿಕ ರ‍್ಯಾಲಿಗಳ ರದ್ದು ಮಾಡಿದ ರಾಹುಲ್ ಗಾಂಧಿ

  ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನಗಳಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡಿದ್ದಾರೆ. ಉಪ ಚುನಾವಣೆ: ಕರ್ನಾಟಕದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ, ಕೊರೋನಾದಿಂದ... Read more »

regional news- ಆರೋಗ್ಯ ಸಂಬ್ರಮ,ಸಂತಾಪ,ನುಡಿನಮನ ಇತ್ಯಾದಿ…

ಯಕ್ಷಗಾನ ರಂಗಭೂಮಿ, ಸಂಸ್ಕೃ ತ ಸಾರಸ್ವತ ಲೋಕದ ವಿದ್ವಾಂಸರು ಪ್ರೋ.ಎಂ.ಎ.ಹೆಗಡೆ ವಿವಿಧ ಕ್ಷೇತ್ರದ ಸಾಧಕರು.ಜೀವನದ ಒಡನಾಡಿಯಾಗಿ ಮಾರ್ಗದರ್ಶನ ಮಾಡುತ್ತಿದ್ದವರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಅವರು ಮಾಡಿದ ಕಾರ್ಯ ಮಾದರಿ ಆಗಿದೆ. – ಕೇಶವ ಹೆಗಡೆ ಕೊಳಗಿ. ಯಕ್ಷಗಾನ ಭಾಗವತರು. ಸಿದ್ದಾಪುರತಾಲೂಕಿನ... Read more »

Latest Posts

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ...

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

Latest Posts

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ಯಾಮಸುಂದರ ಜಿ. ಪುರುಷರ 200 ಮೀಟರ್ ರಿಲೇ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಅಕ್ಟೋಬರ್ 4ರಿಂದ 10ರವರೆಗೆ ಬೆಂಗಳೂರಿನ ದ್ರಾವಿಡ್ ಪಡುಕೋಣೆ...

ಯಕ್ಷಗಾನ ಅಕಾಡೆಮಿಅಧ್ಯಕ್ಷ ಎಂ.ಎ.ಹೆಗಡೆ ಕೋವಿಡ್ ಗೆ ಬಲಿ…

ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ಜೋಗಿನಮನೆಯ ಮೂಲದ ಈಗಿನ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಇಂದು ನಿಧನರಾದರು. ಕಳೆದ 13 ರಿಂದ ಕರೋನಾ ಸೋಂಕಿನ ಚಿಕಿತ್ಸೆ ಪಡೆಯುತಿದ್ದ ಇವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ಕೊನೆ ಉಸಿರೆಳೆದರು. ಸಂಸ್ಕೃತ ಉಪನ್ಯಾಸಕರಾಗಿ ಸಾಹಿತ್ಯ,... Read more »

28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಕಾರವಾರ ಪೊಲೀಸರು

ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಮತ್ತು ಹಲ್ಲೆ ಪ್ರಕರಣದ ಆಸಾಮಿಯನ್ನು ಬಂಧಿಸಿದ ಚಿತ್ತಾಕುಲ ಪೊಲೀಸರು 1993 ರಲ್ಲಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ *ಅಪರಾಧ ಸಂಖ್ಯೆ 68/1993ಕಲಂ 143, 147, 148, 302 354,... Read more »

ಶೀಘ್ರದಲ್ಲೇ ಜಿ.ಪಂ. & ತಾ.ಪಂ. ಚುನಾವಣೆ

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿಳಂಬವಾಗುವುದಿಲ್ಲ: ಚುನಾವಣಾ ಆಯೋಗ ಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರ ಮುಗಿಯಲಿದ್ದು, ಚುನಾವಣೆ ನಡೆಯಲಿದೆಯೋ ಇಲ್ಲವೋ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ. ಬೆಂಗಳೂರು: ಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು... Read more »

ಡಕಾಯಿತಿ ಕಳ್ಳತನ ಗಲಭೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ 25 ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿಯ ಬಂಧನ

* 1996 ಹಾಗೂ 1998 ನೇ ಸಾಲಿನಲ್ಲಿ ಸಿದ್ದಾಪುರ ತಾಲೂಕಿನಲ್ಲಿ ನಡೆದ ಡಕಾಯತಿ ಕಳ್ಳತನ ಹಾಗೂ ಗಲಭೆ ಮತ್ತು ಗಲಾಟೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗ್ರಾಮದ ನಿವಾಸಿಯಾದ ಕಮಲಾಕರ್ ತಂದೆ ನಾರಾಯಣ ಕೋಡಿಯಾ ಅವನ ವಿರುದ್ಧ ದಾಖಲಾದ... Read more »

ಕೊರೋನಾ ಸೋಂಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ನಿರ್ಧಾರ!

ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಕೋವಿಡ್ ಸೋಂಕು ದೃಢಪಟ್ಟಿರುವವರ ಕೈಗಳಿಗೆ ಶನಿವಾರದಿಂದಲೇ ಅಳಿಸಲಾಗದ ಶಾಹಿಯಿಂದ ಕೋವಿಡ್ ದೃಢಪಟ್ಟಿದೆ ಎಂಬ ಮುದ್ರೆ (ಸೀಲ್)ನ್ನು ಹಾಕಲು ನಿರ್ಧರಿಸಿದೆ.  ಬೆಂಗಳೂರು: ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು,... Read more »

Bjp ಭೀಮಯಾತ್ರೆ – ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?

ಸಿದ್ದಾಪುರ: ಅಂಬೇಡ್ಕರ್ ತತ್ವ ಸಿದ್ದಾಂತ ಅಳವಡಿಸಿಕೊಳ್ಳುವಂತೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಮಡಿವಾಳ ಕಡಕೇರಿ ಕರೆ ನೀಡಿದರುಅವರು ಉತ್ತರ ಕನ್ನಡ ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಬೀಮ ಯಾತ್ರೆ ಉದ್ದೇಶಿಸಿ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಮಾತನಾಡಿದರು.... Read more »

Lr act -ಭೂಮಿ ಹಕ್ಕಿನ ಪಯಣ…. ಜಿ.ಟಿ.ಸತ್ಯನಾರಾಯಣ ಬರಹ

ನಮ್ಮವರ ಜತೆ ಭೂಮಿ ಹಕ್ಕಿನ ಪಯಣ…. ಈಗ ಒಂದು ವರ್ಷಕೂ ಹಿಂದೆ 94 ಸಿ ಅಡಿಯಲ್ಲಿ ನಮ್ಮ ಊರಿನ ಹನುಮ ಲಮಾಣಿ ಸೇರಿ 7 ಕುಟುಂಬಗಳು ಅರ್ಜಿ ಸಲ್ಲಿಸಿದ್ದರು. ಅವರಿಗೆ ಹಕ್ಕು ಪತ್ರ ದೊರಕಿರಲಿಲ್ಲ. ಆದರೆ ಈಚೆಗೆ ವಿಲೇವಾರಿಯಾಗದೇ ಉಳಿದಿದ್ದ... Read more »

ಮಹಾಕುಂಭ ಮೇಳ: 5 ದಿನದಲ್ಲಿ 1700 ಮಂದಿಗೆ ಕೊರೋನಾ ಸೋಂಕು

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಕೇವಲ 5 ದಿನಗಳ ಅಂತರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಹರಿದ್ವಾರ: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ... Read more »