ಡಿ.ಸಿ.ಸಿ. ಪುನರ್ ರಚನೆ: ಯಾರ್ಯಾರು ಪದಾಧಿಕಾರಿಗಳು?

ಬೆಳಗಾವಿ ಲೋಕಸಭೆ ಉಪಚುನಾವಣೆ: ತೇಜಸ್ವಿನಿ ಅನಂತ್ ಕುಮಾರ್ ಗೆ ಒಂದು ನ್ಯಾಯ? ಮಂಗಳಾ ಅಂಗಡಿಗೆ ಒಂದು ನ್ಯಾಯವೇ?………… ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನ ವಿವಿಧ ವಿಭಾಗಗಳ ಸದಸ್ಯರು,ಅಧ್ಯಕ್ಷರ ನೇಮಕಾತಿ ಪ್ರಕ್ರೀಯೆ ನಡೆದಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಭೀಮಣ್ಣ ನಾಯ್ಕ,... Read more »

local news-ಅಸ್ಫೃಶ್ಯತೆ, ಸಮಾಜ ಮತ್ತು ಕಾನೂನು ಪುಸ್ತಕ ಬಿಡುಗಡೆ

ಹೊನ್ನಾವರದಲ್ಲಿ ನಡೆದ ‘ಪ್ರೀತಿ ಪದಗಳ ಪಯಣ’ ಅಸ್ಪೃಶ್ಯತೆ ಹೋಗಲಾಡಿಸಲು ಬರೀ ಕಾನೂನಿನಿಂದ ಸಾಧ್ಯವಿಲ್ಲ. ನಮ್ಮನಮ್ಮ ಮನೋಭಾವದಲ್ಲಿ ಮಹತ್ವದ ಬದಲಾವಣೆ ಬರಬೇಕು. ಭಾರತಕ್ಕೆ ಕಳಂಕಪ್ರಾಯವಾದ ಅಸ್ಪೃಶ್ಯತೆಯಿಂದ ರಾಜಕೀಯ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯು ಕುಂಠಿತವಾಗುತ್ತದೆ. ಇಂದು ಧಮನಿತ ಸಮುದಾಯ ಒಂದಿಷ್ಟಾ ದರೂ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಸತೀಶ್ ಜಾರಕಿಹೊಳಿಗೆ ಅಧಿಕೃತವಾಗಿ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಬೆಳಗಾವಿ ಲೋಕಸಭೆ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಕಾಂಗ್ರೆಸ್, ಆ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶುಕ್ರವಾರ ಅಧಿಕೃತವಾಗಿ ಟಿಕಿಟ್ ಘೋಷಿಸಿದೆ. ಬೆಳಗಾವಿ: ಬೆಳಗಾವಿ ಲೋಕಸಭೆ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಕಾಂಗ್ರೆಸ್, ಆ... Read more »

ಕೊಂಡ್ಲಿ ಮಾರಿಕಾಂಬಾ ಜಾತ್ರೆಗಿಲ್ಲ ಅಡ್ಡಿ-ಆತಂಕ

ಸಿದ್ಧಾಪುರ ತಾಲೂಕಿನ ಕೊಂಡ್ಲಿ ಶ್ರೀ ಮಾರಿಕಾಂಬಾ ಜಾತ್ರೆ ಕೋವಿಡ್ ನಿಯಮಗಳಿಗನುಸಾರ,ಸಕಲ ಧಾರ್ಮಿಕ ವಿಧಿ-ವಿಧಾನಗಳಡಿ ನಡೆಯಲಿದೆ. ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ಕೊಂಡ್ಲಿ ಮಾರಿಕಾಂಬಾ ಜಾತ್ರಾ ನಿರ್ವಹಣಾ ಸಮೀತಿ ಅಧೀಕೃತವಾಗಿ ಪ್ರಕಟಿಸಿದೆ. ಮಾಧ್ಯಮಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಕೊಂಡ್ಲಿ... Read more »

ಕೊಂಡ್ಲಿ ಜಾತ್ರೆಗಿಲ್ಲ ಅಡ್ಡಿ ಆದರೆ…..

ಬರುವ ಮಂಗಳವಾರದಿಂದ ಪ್ರಾರಂಭವಾಗುವ ಕೊಂಡ್ಲಿ ಜಾತ್ರೆಗೆ ಅದ್ಧೂರಿ ತಯಾರಿಯ ನಡುವೆ ಸರ್ಕಾರದ ಕೋವಿಡ್ ನಿಯಮದ ಕಟ್ಟುಪಾಡಿನ ಕರಿನೆರಳು ಬೀಳುವ ಲಕ್ಷಣ ದಟ್ಟವಾಗಿದೆ. ಶಿರಸಿಯಲ್ಲಿ ಬೇಡರವೇಷಕ್ಕೆ ವಿಧಿಸಿರುವ ನಿಯಮ ಕಟ್ಟುಪಾಡುಗಳ ಹಿನ್ನೆಲೆಯಲ್ಲಿ ಸ್ಥಳಿಯರು ಅಧಿಕಾರಶಾಹಿಯ ವಿರುದ್ಧ ಸಿಡಿದೆದ್ದಿದ್ದಾರೆ. ಕೋವಿಡ್ ನಿಯಮಾವಳಿ ದಂಡಗಳ... Read more »

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ: ಸೋಂಕು ತಡೆಗೆ ದುಬಾರಿ ದಂಡಾಸ್ತ್ರ ಪ್ರಯೋಗ, ಬಿಗಿ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ!

ರಾಜ್ಯದಲ್ಲಿ ದಿನ ಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಿದ್ದು, ಕೊರೋನಾ 2ನೇ ಅಲೆಯ ಲಕ್ಷಣಗಳು ಸ್ಪಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದುಬಾರಿ ದಂಡಾಸ್ತ್ರ ಪ್ರಯೋಗಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರಂತೆ ಬಿಗಿ ನಿಯಮ ಜಾರಿಗೊಳಿಸಿ ರಾಜ್ಯ... Read more »

ಸಚಿವ ಸುಧಾಕರ್ ಏಕಪತ್ನಿ ವ್ರತಸ್ತ ಹೇಳಿಕೆಗೆ ಪ್ರಮುಖ ನಾಯಕರ ಹೇಳಿದ್ದೇನು?

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಾವು ಏಕಪತ್ನಿ ವ್ರತಸ್ತ ಎಂಬ ಹೇಳಿಕೆಗೆ ಪರ ವಿರೋಧ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ವಪಕ್ಷೀಯರು ಸಚಿವ ಸುಧಾಕರ್ ಅವರ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಎಲ್ಲರ ಮನೆ ದೋಸೆನೂ ತೂತೇ; ನಾನು ಒಂದು... Read more »

ಕಿಸಾನ್ ಸಮ್ಮಾನ್ ನಿಧಿ ಹಣ ನಿರಾಕರಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಶಿವಮೊಗ್ಗ ರೈತ!

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ಬಂದ ಹಣವನ್ನು ನಿರಾಕರಿಸಿರುವ ಶಿಕಾರಿಪುರ ಮೂಲದ ರೈತನೊಬ್ಬ, ಹಣದ ಬದಲಿಗೆ ಅಗತ್ಯ ವಸ್ತುಗಳ ಮೇಲಿನ ತೆರಿಗೆ ರದ್ದುಪಡಿಸುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಶಿವಮೊಗ್ಗ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ... Read more »

ಸಾಹಸ,ಕ್ರೀಡೆ, ಟ್ರೆಕ್ಕಿಂಗ್ ಗೆ ಮನಮೋಹಕ ತಾಣ ಹೊನ್ನೇಮರಡು!

ದೈನಂದಿನ ಜಂಜಾಟದಿಂದ ಹೊರಬಂದು ಒಂದೆರಡು ದಿನ  ಹಾಯಾಗಿ ಕಾಲ ಕಳೆಯಬೇಕು ಜೊತೆಗೆ ಒಂದಿಷ್ಟು ಮನಸೋಲ್ಲಾಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಅಂದುಕೊಳ್ಳುವವರಿಗೆ ಶಿವಮೊಗ್ಗ ಜಿಲ್ಲೆಯ ಹೊನ್ನೇಮರಡು ಸುಂದರ ವಾರಾಂತ್ಯದ ರಜೆಯ ತಾಣವಾಗಿದೆ. ಶಿವಮೊಗ್ಗ: ದೈನಂದಿನ ಜಂಜಾಟದಿಂದ ಹೊರಬಂದು ಒಂದೆರಡು ದಿನ ಹಾಯಾಗಿ ಕಾಲ ಕಳೆಯಬೇಕು... Read more »

local news…- ಸರೋಜಾ ಶೇಟ್ ನಿಧನ

ಸರೋಜಾ ಕೆ. ಶೇಟ ನಿಧನಸಿದ್ದಾಪುರ-23 : ಸರೋಜಾ ಕಮಲಾಕರ ಶೇಟ ಹಾಳದಕಟ್ಟಾ ಅವರು (80) ದಿನಾಂಕ : 22 ರಂದು ರಾತ್ರಿ ನಿಧನ ಹೊಂದಿದರು.ಪಟ್ಟಣದ ಶೇಟ್ ಮೆಡಿಕಲ್ಸ್ ಮಾಲಿಕ ಅನಿಲ ಶೇಟ್‍ರವರನ್ನು ಒಳಗೊಂಡು ಮೂವರು ಗಂಡು ಓರ್ವ ಹೆಣ್ಣುಮಗಳನ್ನು ಹಾಗೂ... Read more »