ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಚಾಲನೆ ನೀಡಿದರು.ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ,... Read more »

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ ಇಲ್ಲದೇ ಖಾತೆಯಲ್ಲಿರುವ ಹಣವನ್ನು ಯಾರೂ ತೆಗೆಯುವುದಕ್ಕೆ ಸಾಧ್ಯವಿಲ್ಲ ಎಂದು ನೀವಂದುಕೊಂಡರೆ ಅದು ತಪ್ಪು. ಇತ್ತೀಚಿನ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ರವಿ ಹರಳಾದ್ ಹಾಗೂ ವಿಶ್ವನಾಥ ನಾಯ್ಕ, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಎಂ.ಬಿ.ನಾಯ್ಕ ಕಡಕೇರಿ ರಿಗೆ ಸನ್ಮಾನ

ಸಿದ್ದಾಪುರ: ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ತಾಲೂಕಿನ ತರಳಿ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಡೆದ ವನಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಗಿಡ ನೆಟ್ಟು ಚಾಲನೆ ನೀಡಿದರು. ನಂತರ... Read more »

ಹಜ್ ಪ್ರವಾಸ ಕೈಗೊಂಡಿದ್ದ 98 ಭಾರತೀಯ ಮುಸ್ಲಿಮರು ಸಾವು!

ಸೌದಿ ಅರೇಬಿಯಾದ ಮೆಕ್ಕಾ ನಗರದಲ್ಲಿ ಬಿಸಿಲಿನ ತಾಪಕ್ಕೆ ಭಾರತೀಯ ನಾಗರಿಕರು ಸೇರಿದಂತೆ ಸಾವಿರಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿದ್ದಾರೆ. ಸಂಗ್ರಹ ಚಿತ್ರ ಸೌದಿ ಅರೇಬಿಯಾದ ಮೆಕ್ಕಾ ನಗರದಲ್ಲಿ ಬಿಸಿಲಿನ ತಾಪಕ್ಕೆ ಭಾರತೀಯ ನಾಗರಿಕರು ಸೇರಿದಂತೆ ಸಾವಿರಕ್ಕೂ ಹೆಚ್ಚು ಹಜ್ ಯಾತ್ರಿಕರು... Read more »

ನಾವು-ನಮ್ಮೂರು- ಸಮಾನ ಮನಸ್ಕರ ಶ್ರೇಷ್ಠ ಕೆಲಸ‌

ಸಂಘ-ಸಂಘಟನೆಗಳಲ್ಲಿ ಬಹುಮತಕ್ಕೆ ಆದ್ಯತೆ. ಕೆಲವೊಮ್ಮೆ ಬಹುಮತವೆಂಬುದು ಮೂರ್ಖರ ನಿರ್ಧಾರವಾಗುವ ಸಂಭವವೂ ಉಂಟು. ಇಂಥ ಬಹುಮತದ ಮೂರ್ಖರ ಕೆಲಸಕ್ಕಿಂತ ಒಬ್ಬರ-ಕೆಲವರ ವಿದಾಯಕ ಕೆಲಸಗಳು ಮಹತ್ವ ಪಡೆಯುವುದುಂಟು ಇಂಥ ನಿದರ್ಶನವೊಂದು ಇಲ್ಲಿದೆ. ಸಿದ್ಧಾಪುರದ ಉಮೇಶ್‌ ಟಪಾಲ್‌ ನಿವೃತ್ತ ನೌಕರ. ಅವರು ಸರ್ಕಾರಿ ಸೇವೆಯಲ್ಲಿದ್ದಾಗ,... Read more »

ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ತಿಂಗಳೊಳಗೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ

ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ತಿಂಗಳೊಳಗೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಆರ್.ವಿ.ದೇಶಪಾಂಡೆ ಸೂಚನೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 98 ಶಿಫಾರಸುಗಳನ್ನು ಒಂದು ತಿಂಗಳೊಳಗೆ ಸಂಪೂರ್ಣವಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗದ... Read more »

ಶಾಲೆಗಳಲ್ಲಿ ಹುಟ್ಟುಹಬ್ಬ ಇಲ್ಲ : ಸರ್ಕಾರದ ಹೊಸ ಆದೇಶ

ಕರ್ನಾಟಕದ ಶಾಲೆಗಳಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ಆದೇಶ ಹೊರಡಿಸಿದ ಸರ್ಕಾರ! ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ... Read more »

ಬಿಟ್ಟಿ ಭಾಗ್ಯ ಎಂದು ಗ್ಯಾರಂಟಿ ಯೋಜನೆಗಳನ್ನು ಜರಿದ ಬಿ.ಜೆ.ಪಿ.

ಕಾಂಗ್ರೆಸ್‌ ಸರ್ಕಾರ ಅನುಷ್ಠಾನ ಮಾಡಿದ ಪಂಚಗ್ಯಾರಂಟಿ ಯೋಜನೆಗಳನ್ನು ಜರಿಯುವ ಚಾಳಿ ಮುಂದುವರಿಸಿರುವ ಬಿ.ಜೆ.ಪಿ. ಕರ್ನಾಟಕದಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಬಿಟ್ಟಿ ಭಾಗ್ಯಗಳೇ ಕಾರಣ ಎಂದು ಆರೋಪಿಸಿದೆ. ತೈಲೋತ್ಫನ್ನಗಳ ಬೆಲೆ ಏರಿಕೆ ವಿರುದ್ಧ ಸಿದ್ಧಾಪುರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ... Read more »

ರಾಹುಲ್‌ ಇಂಡಿಯಾ ನಾಯಕ ನಡೆಮುಂದೆ……

ರಾಹುಲ್‌ ಗಾಂಧಿ ಈ ದಿನಗಳ ಪ್ರಸಿದ್ಧ ನಾಯಕ ಅವರು ಸ್ಫರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಬಹುಮತದಿಂದ ಗೆದ್ದವರು. ಚುನಾವಣೆಯ ಮತಗಳಿಕೆ ಪ್ರಮಾಣ, ಸಾಮಾಜಿಕ ಜಾಲತಾಣಗಳ ಪಾಪ್ಯುಲಾರಿಟಿ ಹಿನ್ನೆಲೆಗಳಲ್ಲಿ ಪರಿವಾರ ಘೋಶಿತ ವಿಶ್ವಗುರುವನ್ನು ಹಿಂದಿಕ್ಕಿದ ಯುವರಾಜಾ. ಒಬ್ಬ ಅಶಿಕ್ಷಿತ,ಸುಳ್ಳುಕೋರ ಲೋಭಿಯನ್ನು ಜನನಾಯಕನನ್ನಾಗಿ ಮಾಡಲು... Read more »

ಶಿರಸಿ ಶಂಕಿತ ಉಗ್ರ ದುಬೈ ನಿವಾಸಿ ಈಗ ಅಜ್ಞಾತ ಸ್ಥಳಕ್ಕೆ

ಉತ್ತರ ಕನ್ನಡ: ಬನವಾಸಿಯಲ್ಲಿ ಶಂಕಿತ ಉಗ್ರ ಎನ್ಐಎ ವಶಕ್ಕೆ ಮಂಗಳೂರು ಕುಕ್ಕರ್ ಸ್ಫೋಟ, ಬೆಂಗಳೂರು ರಾಮೇಶ್ವರ ಕೆಫೆ ಸ್ಫೋಟ ಮತ್ತು ಶಿವಮೊಗ್ಗ ಮಸೀದಿ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಂಕಿತ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬನವಾಸಿ ತಾಲೂಕಿನ ದಾಸನ... Read more »